Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

(ಜ.22) ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ : 1 ಸಾವಿರ ಸ್ಪೆಷಲ್ ಟ್ರೈನ್‌ಗಳ ಸಂಚಾರ ; ಎಲ್ಲೆಲ್ಲಿಂದ ಹೋಗಬಹುದು..!??

December 16, 2023
in ಧಾರ್ಮಿಕ, ರಾಜ್ಯ, ರಾಷ್ಟ್ರೀಯ
0
(ಜ.22) ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ : 1 ಸಾವಿರ ಸ್ಪೆಷಲ್ ಟ್ರೈನ್‌ಗಳ ಸಂಚಾರ ; ಎಲ್ಲೆಲ್ಲಿಂದ ಹೋಗಬಹುದು..!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ನವದೆಹಲಿ : ಜ.22 2024ಕ್ಕೆ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಂದೇ ಭವ್ಯ ರಾಮಮಂದಿರವನ್ನ ಲೋಕಾರ್ಪಣೆ ಮಾಡುತ್ತಿದ್ದಾರೆ. ಈ ಸುವರ್ಣಯುಗದ ಅಪೂರ್ವ ಕ್ಷಣಗಳನ್ನ ಕಣ್ತುಂಬಿಕೊಳ್ಳಲು ಕೋಟ್ಯಾನು ಕೋಟಿ ರಾಮನ ಭಕ್ತರು ಕಾಯುತ್ತಿದ್ದಾರೆ. ಈ ಶುಭ ಸಂದರ್ಭಕ್ಕೂ ಮುನ್ನ ರಾಮನ ಭಕ್ತರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ.

Advertisement
Advertisement

ರಾಮಮಂದಿರ ಉದ್ಘಾಟನೆಗೂ ಮುನ್ನವೇ ಅಯೋಧ್ಯೆ ನಗರಿ ಲಕ್ಷ, ಲಕ್ಷ ಭಕ್ತರ ಆತಿಥ್ಯಕ್ಕೆ ಸಜ್ಜಾಗುತ್ತಿದೆ. ದೇಶದ ಎಲ್ಲೆಡೆಯಿಂದ ಅಯೋಧ್ಯೆಗೆ ಭೇಟಿ ನೀಡುವ ಭಕ್ತರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಅಯೋಧ್ಯೆ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸಲಾಗಿದ್ದು, ಭಕ್ತರ ಸಂಖ್ಯೆ ಹೆಚ್ಚಾದ್ರೂ ಸೂಕ್ತ ವ್ಯವಸ್ಥೆ ಮಾಡಲಾಗುತ್ತಿದೆ.

ಭಾರತೀಯ ರೈಲ್ವೇ ಇಲಾಖೆ ಮುಂದಿನ ಜನವರಿ 15ರೊಳಗೆ ಅಯೋಧ್ಯೆಯ ಹೊಸ ರೈಲ್ವೇ ನಿಲ್ದಾಣವನ್ನ ಸಜ್ಜುಗೊಳಿಸಲು ಮುಂದಾಗಿದೆ. ಹೊಸ ರೈಲ್ವೇ ನಿಲ್ದಾಣವು ನಿತ್ಯ 50 ಸಾವಿರ ಭಕ್ತರ ದಟ್ಟಣೆ ಸಾಮರ್ಥ್ಯ ಇದೆ. ಭಕ್ತಾದಿಗಳ ಊಟಕ್ಕಾಗಿ ಕೇಟರಿಂಗ್​ಗೆ ವಿಶೇಷ ವ್ಯವಸ್ಥೆಯನ್ನು ರೈಲ್ವೇ ಇಲಾಖೆ ಮಾಡಿದೆ. ಜ.19 ರಿಂದಲೇ ದೇಶದ ಎಲ್ಲೆಡೆಯಿಂದ ಅಯೋಧ್ಯೆಗೆ 1 ಸಾವಿರ ಸ್ಪೆಷಲ್ ಟ್ರೈನ್‌ಗಳು ಸಂಚಾರ ಮಾಡೋಕೆ ಆರಂಭಿಸಲಿದೆ. ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಪುಣೆ, ಕೋಲ್ಕತ್ತಾ, ನಾಗಪುರ, ಲಖನೌ, ಜಮ್ಮುನಿಂದ ಸ್ಪೆಷಲ್ ಟ್ರೈನ್‌ಗಳು ಅಯೋಧ್ಯೆ ಸಂಚಾರ ಮಾಡಲಿದೆ.

Advertisement

ಜನವರಿ 23ರಿಂದ ರಾಮಮಂದಿರಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ದೇವಸ್ಥಾನದಲ್ಲಿ 320 ಅಡಿ ದೂರದಿಂದ ರಾಮಲಲ್ಲಾ ಮೂರ್ತಿಯನ್ನು ನೋಡಲು ನಿತ್ಯ ಒಂದರಿಂದ 2 ಲಕ್ಷ ಭಕ್ತಾದಿಗಳಿಗೆ ರಾಮಲಲ್ಲಾ ದರ್ಶನಕ್ಕೆ ಅವಕಾಶ ಇರುತ್ತದೆ.

Previous Post

ಸ್ವಂತ ಪತ್ನಿಯನ್ನೇ ವಿಧವೆ ಎಂದು ಬಿಂಬಿಸಿ ಹನಿಟ್ರ್ಯಾಪ್ : ಉದ್ಯಮಿಗಳೇ ಟಾರ್ಗೆಟ್​, ಹೇಗೆಲ್ಲಾ ಬಲೆ ಬೀಸ್ತಿದ್ದರು..?

Next Post

ಪುಡಾ ನಿಕಟಪೂರ್ವ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ರವರಿಗೆ ಮಾತೃವಿಯೋಗ..!

OtherNews

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!
Featured

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

April 15, 2026
ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!
ಧಾರ್ಮಿಕ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

April 14, 2026
ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ..!!
ಧಾರ್ಮಿಕ

ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ..!!

April 13, 2026
ಹನುಮಗಿರಿ ಬ್ರಹ್ಮಕಲಶೋತ್ಸವ : ಕ್ಷೇತ್ರದಲ್ಲಿ ಧರ್ಮ ವೈಭವ..!!
ಧಾರ್ಮಿಕ

ಹನುಮಗಿರಿ ಬ್ರಹ್ಮಕಲಶೋತ್ಸವ : ಕ್ಷೇತ್ರದಲ್ಲಿ ಧರ್ಮ ವೈಭವ..!!

April 11, 2026
ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’
ಧಾರ್ಮಿಕ

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

April 9, 2026
ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!
ಧಾರ್ಮಿಕ

ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!

April 4, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

April 30, 2026
ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ : ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು..!!

April 30, 2026
(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

(ಮೇ.01): ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22 ನೇ ವರ್ಷದ ನಿರಂತರ ಉಚಿತ ಮಾಸಿಕ ಆರೋಗ್ಯ ತಪಾಸಣಾ ಶಿಬಿರ

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.