Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

    ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

    ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

    ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

15ನೇ Acce (India) ಮಂಗಳೂರು ಅಲ್ಟ್ರಾಟೆಕ್ ಅವಾರ್ಡ್ಸ್-2023 : 2ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮನು ಎಂ. ರೈ ಮಾಲಕತ್ವದ ‘ಮುನ್ನಲಾಯಿ ಇಂಫ್ರಾ ಪ್ರಾಜೆಕ್ಟ್ಸ್’

December 20, 2023
in ಪುತ್ತೂರು, ಮಂಗಳೂರು
0
15ನೇ Acce (India) ಮಂಗಳೂರು ಅಲ್ಟ್ರಾಟೆಕ್ ಅವಾರ್ಡ್ಸ್-2023 : 2ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮನು ಎಂ. ರೈ ಮಾಲಕತ್ವದ ‘ಮುನ್ನಲಾಯಿ ಇಂಫ್ರಾ ಪ್ರಾಜೆಕ್ಟ್ಸ್’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (india) ಮತ್ತು ಅಲ್ಟ್ರಾಟೆಕ್ ಸಿಮೆಂಟ್ ಲಿ. ”ಅಲ್ಟ್ರಾಟೆಕ್ ಅವಾರ್ಡ್ಸ್ 2023” ಕಾರ್ಯಕ್ರಮವು ಮಂಗಳೂರಿನ ಹಂಪನಕಟ್ಟ ಮಿಲಾಗ್ರಿಸ್ ಹಾಲ್ ಕಾಂಪ್ಲೆಕ್ಸ್ ನಲ್ಲಿ ಜರುಗಿತು.

Advertisement
Advertisement
Advertisement

Advertisement

Advertisement

ACCE (INDIA) ಅಲ್ಟ್ರಾಟೆಕ್ ಅವಾರ್ಡ್ಸ್ 2023 ಪುತ್ತೂರಿನ ಮನು ಎಂ. ರೈ ರವರ ಮಾಲಕತ್ವದ ಕಟ್ಟಡ ನಿರ್ಮಾಣ ಸಂಸ್ಥೆ ‘ಮುನ್ನಲಾಯಿ ಇಂಫ್ರಾ ಪ್ರಾಜೆಕ್ಟ್ಸ್’ ಎರಡನೇ ಬಾರಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ನಿರ್ಮಾಣ ಉದ್ಯಮದಲ್ಲಿ ಅದ್ವಿತೀಯ ಸಾಧನೆ ಮಾಡಿದ ಮನು. ಎಂ. ರೈ ಪುತ್ತೂರು ರವರ ಮಾಲೀಕತ್ವದ ಕಟ್ಟಡ ನಿರ್ಮಾಣ ಸಂಸ್ಥೆ, ಮುನ್ನಲಾಯಿ ಇಂಫ್ರಾ ಪ್ರಾಜೆಕ್ಟ್ಸ್ , ಇತ್ತೀಚಿಗೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಗುರಿಪಳ್ಳ ಎಂಬಲ್ಲಿ ನಿರ್ಮಿಸಿದ
‘ಶುಭೋದಯ ಫಾರ್ಮ್ಸ್’ ಗೆ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್- ACCE (INDIA) ಮತ್ತು ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್ ( Ultra Tech Cement Ltd) ಕೊಡಮಾಡುವ Well built residential villa award ಪ್ರಶಸ್ತಿ ಲಭಿಸಿದೆ.

‘ಶುಭೋದಯ ಫಾರ್ಮ್ಸ್’ ಸಂಪೂರ್ಣವಾಗಿ ಹಳ್ಳಿ ಸೊಗಡಿನಲ್ಲಿ ನಿರ್ಮಾಣವಾಗಿದ್ದು, ಪಾರಂಪರಿಕ ಶೈಲಿಯ ಮನೆಯನ್ನು ಆಧುನಿಕತೆಯ ಸ್ಪರ್ಶದೊಂದಿಗೆ ನಿರ್ಮಾಣ ಮಾಡಿದ ಖ್ಯಾತಿ ಮುನ್ನಲಾಯಿ ಇಂಫ್ರಾ ಪ್ರಾಜೆಕ್ಟ್ಸ್ ದ್ದಾಗಿದೆ. ವಸತಿ ಕಟ್ಟಡ, ಗೋ ಶಾಲೆಗಳನ್ನು ನಾವಿಲ್ಲಿ ಕಾಣಬಹುದಾಗಿದೆ.

ಮುನ್ನಲಾಯಿ ಇಂಫ್ರಾ ಪ್ರಾಜೆಕ್ಟ್ ಗೆ ಉತ್ತಮ ವಿನ್ಯಾಸಗಾರ ಪ್ರಶಸ್ತಿ ಮತ್ತು ಮನೆಯನ್ನು ತಾಂತ್ರಿಕವಾಗಿ ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡಿದ ಎಡ್ಮೇರು ದೊಡ್ಡಮನೆ ರಮ್ಯಶ್ರೀ ಪ್ರಶಾಂತ್ ಶೆಟ್ಟಿ ಅವರಿಗೆ ಬೆಸ್ಟ್ ಟೆಕ್ನಿಕಲ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ಅವಾರ್ಡ್ ಮತ್ತು ಮನೆ ನಿರ್ಮಾಣವನ್ನು ಉತ್ತಮ ರೀತಿಯಲ್ಲಿ ನಿರ್ಮಿಸಿದ ಮುನ್ನಲಾಯಿ ಇಂಫ್ರಾ ಪ್ರಾಜೆಕ್ಟನ ಮಾಲಕರಾದ ನರಿಮೊಗರು ಮನು. ಎಮ್. ರೈ ಯವರಿಗೆ ಉತ್ತಮ constructor builder ಪ್ರಶಸ್ತಿ ಲಭಿಸಿದೆ.

Architectural & structural Designs, self sustainable practices, green concept & rain water harvesting, safety practices adopted during construction, optimum utilisation of site area & floor area, Types of Concrete used & quality assement of materials, technical services & labour trainings, challenges faced during construction ಈ ಎಲ್ಲಾ ಕ್ವಾಲಿಟಿಗಳನ್ನು ಗಣನೆಗೆ ತೆಗೆದುಕೊಂಡು ಪ್ರಶಸ್ತಿಯನ್ನು ನೀಡಲಾಗಿದೆ.

Previous Post

ಕುಮಾರಧಾರಾ ನದಿಯಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಅವಭೃತೋತ್ಸವ

Next Post

ಮರ ಕಟ್ಟಿಂಗ್‌ ಮಾಡುವ ಸಮಯದಲ್ಲಿ ಕೆಳಗೆ ಬಿದ್ದ ಮೆಷಿನ್ : ಕಟ್ಟಿಂಗ್‌ ಮೆಷಿನ್ ಕುತ್ತಿಗೆಗೆ ತಾಗಿ ಸಾವ್ಯದ ಪ್ರಶಾಂತ್‌ ಪೂಜಾರಿ ಮೃತ್ಯು

OtherNews

ಪುತ್ತೂರು : ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!
ಪುತ್ತೂರು

August 4, 2026
ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!
ಪುತ್ತೂರು

ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

August 4, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!
ಪುತ್ತೂರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

August 3, 2026
ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!
Featured

ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

August 3, 2026
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!
Featured

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

August 3, 2026
ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು : ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

ಪುತ್ತೂರು : ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

August 4, 2026
ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

August 4, 2026
ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

August 4, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

August 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page