Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವ, ಸನಾತನ ಸಮಾಗಮ : ‘ಮಹಾಲಿಂಗೇಶ್ವರ ದೇವಳದ ಸಹಭಾಗಿತ್ವ ಇಲ್ಲ’ – ವ್ಯವಸ್ಥಾಪನಾ ಸಮಿತಿ ಸ್ಪಷ್ಟನೆ

December 20, 2023
in Featured, ಪುತ್ತೂರು
0
ಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವ, ಸನಾತನ ಸಮಾಗಮ :  ‘ಮಹಾಲಿಂಗೇಶ್ವರ ದೇವಳದ ಸಹಭಾಗಿತ್ವ ಇಲ್ಲ’ – ವ್ಯವಸ್ಥಾಪನಾ ಸಮಿತಿ ಸ್ಪಷ್ಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರದ ನೇತೃತ್ವದಲ್ಲಿ ಡಿ.24 ಮತ್ತು 25 ರಂದು ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮ ಕಾರ್ಯಕ್ರಮಕ್ಕೆ ಸ್ಥಳಾವಕಾಶ ನೀಡಲಾಗಿದೆಯೇ ಹೊರತು ದೇವಳದ ಸಹಭಾಗಿತ್ವ ಇಲ್ಲ ಎಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ಕಾರ್ಯ ನಿರ್ವಹಣಾಧಿಕಾರಿಗಳು ಅಧಿಕೃತ ಪ್ರಕಟಣೆಯ ಮೂಲಕ ಹೇಳಿಕೆ ನೀಡಿದ್ದಾರೆ.

Advertisement
Advertisement

Advertisement

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಮತ್ತು ಪುತ್ತಿಲ ಪರಿವಾರ ಪುತ್ತೂರು ಇವರ ಆಶ್ರಯದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಗೌರವ ಸಲಹೆಗಾರರಾಗಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ವ್ಯವಸ್ಥಾಪನಾ ಸಮಿತಿಯ ಕೇಶವ ಪ್ರಸಾದ ಮುಳಿಯ, ಅಧ್ಯಕ್ಷರು, ಸರ್ವ ಸದಸ್ಯರುಗಳು ವ್ಯವಸ್ಥಾಪನಾ ಸಮಿತಿ ಮತ್ತು ತಂತ್ರಿಗಳು, ಅರ್ಚಕ ವೃಂದ, ನೌಕರ ವರ್ಗ ಎಂದು ವ್ಯವಸ್ಥಾಪನಾ ಸಮಿತಿಯ ಹಾಗೂ ಕಾರ್ಯನಿರ್ವಹಣಾಧಿಕಾರಿಯ ಪೂರ್ವಾನುಮತಿ ಯಾ ಗಮನಕ್ಕೆ ತಾರದೇ ಮುದ್ರಣಗೊಂಡ ಬಗ್ಗೆ ಗಮನಿಸಲಾಯಿತು.

ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸನಾತನ ಸಮಾಗಮ, ಹಿಂದೂ ಧಾರ್ಮಿಕ ಆಚರಣೆ/ಕಾರ್ಯಕ್ರಮ ಎಂಬ ಕಾರಣವಾಗಿ ಶ್ರೀ ದೇವಳದ ಗದ್ದೆ ಮೈದಾನದಲ್ಲಿ ಸ್ಥಳಾವಕಾಶವನ್ನು ಮನವಿಯ ಮೇರೆಗೆ ಒದಗಿಸಲಾಗಿದೆಯೇ ಹೊರತು ಶ್ರೀ ದೇವಳದ ಸಹಭಾಗಿತ್ವ ಇರುವುದಿಲ್ಲವೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸರ್ವ ಸದಸ್ಯರುಗಳು ಹಾಗೂ ಕಾರ್ಯ ನಿರ್ವಹಣಾಧಿಕಾರಿ ಅಧಿಕೃತ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

Previous Post

ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ನವೀನ್, ಉಪಾಧ್ಯಕ್ಷರಾಗಿ ಪವಿತ್ರ

Next Post

ಪುತ್ತೂರು : ಮುರ ಪುಣ್ಯಕುಮಾರ ದೈವಸ್ಥಾನದ ರಸ್ತೆ ಉದ್ಘಾಟನೆ

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!
Featured

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

ಕಡಬ: ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು..!!

May 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026
ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

May 1, 2026
ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

April 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page