Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

    ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಟೆಂಪೋ ಟ್ರಾವೆಲ್ಲರ್ ನಡುವೆ ಡಿಕ್ಕಿ..!!

    ಬೆಳ್ತಂಗಡಿ : ಬೆಳಾಲು ವಿಷ ಸೇವಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಮಾಣಿಲ : ಮಾತೃಭೂಮಿ ಯುವ ವೇದಿಕೆ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ದಕ್ಷಿಣ ಕನ್ನಡ : ದಿಢೀರನೆ ಹೆಚ್ಚಾದ ವೈರಲ್ ಜ್ವರ : ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

December 21, 2023
in ಮಂಗಳೂರು
0
ದಕ್ಷಿಣ ಕನ್ನಡ : ದಿಢೀರನೆ ಹೆಚ್ಚಾದ ವೈರಲ್ ಜ್ವರ : ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ಕೇರಳದಲ್ಲಿ ಕೋವಿಡ್ ರೂಪಾಂತರಿ ಜೆಎನ್-1 ವೈರಸ್ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಕೇರಳದ ಜೊತೆ ಗಡಿ ಹಂಚಿಕೊಂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೋವಿಡ್ ಆತಂಕ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯ ಸ್ವರ್ಗ, ಸಾರಡ್ಕ, ಜಲ್ಸೂರು, ತಲಪಾಡಿ, ಈಶ್ವರಮಂಗಲ ಗಡಿಪ್ರದೇಶದಲ್ಲಿ ಅಲರ್ಟ್‌ಗೆ ಸೂಚಿಸಲಾಗಿದೆ. ಆದರೆ ಇದರ ನಡುವೆ ಹವಾಮಾನ ವೈಪರೀತ್ಯಗಳಿಂದ ವೈರಲ್ ಫಿವರ್ ಪ್ರಮಾಣ ದಿಢೀರ್ ಏರಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೈರಸ್ ಜ್ವರದ ಪ್ರಮಾಣ ಏರಿಕೆಯಾಗಿದೆ. ಇದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

Advertisement
Advertisement

ಜಿಲ್ಲೆಯ ಸುಳ್ಯ, ಕಡಬ, ಬಂಟ್ವಾಳ, ಬೆಳ್ತಂಗಡಿ ತಾಲೂಕು ಭಾಗದಲ್ಲಿ ಜ್ವರದ ಪ್ರಮಾಣ ಅಧಿಕವಾಗಿದೆ. ಖಾಸಗಿ ಕ್ಲಿನಿಕ್​ಗಳಲ್ಲಿ ಕಳೆದ ಒಂದು ವಾರದಿಂದ ಜ್ವರದ ಕಾರಣಕ್ಕೆ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಿದೆ. ಹೀಗಾಗಿ SARI ಮತ್ತು ILI ಪ್ರಕರಣಗಳ ಬಗ್ಗೆ ನಿಗಾ ಇಡಲು ಆರೋಗ್ಯ ಇಲಾಖೆ ಮುಂದಾಗಿದೆ.

Advertisement

ಈ ಬಗ್ಗೆ ಖಾಸಗಿ ಸಂಸ್ಥೆ, ವೈದ್ಯಕೀಯ ಕಾಲೇಜುಗಳಿಗೆ ಈಗಾಗಲೇ ಸುತ್ತೋಲೆ ಕಳಿಸಲಾಗಿದೆ ಎಂದು ದಕ್ಷಿಣ ಕನ್ನಡ ಡಿ.ಹೆಚ್.ಒ ಡಾ.ಎಚ್.ಆರ್ ತಿಮ್ಮಯ್ಯ ತಿಳಿಸಿದ್ದಾರೆ.

ಖಾಸಗಿ ಸಂಸ್ಥೆ, ವೈದ್ಯಕೀಯ ಕಾಲೇಜುಗಳಿಗೆ ಈಗಾಗಲೇ ಸುತ್ತೋಲೆ ಹೊರಡಿಸಿದ್ದೇವೆ. ILI ಮತ್ತು SARI ಪ್ರಕರಣಗಳ ಬಗ್ಗೆ ನಿಗಾ ಇಡಬೇಕು. ಈ ಬಗ್ಗೆ ಇಲಾಖೆಗೆ ಮಾಹಿತಿ ಕೊಡುವಂತೆ ಸೂಚನೆ ನೀಡಿದ್ದೇವೆ. ತಾಲೂಕು ವೈದ್ಯರುಗಳ ಸಭೆ ಕರೆದು ಸಹ ಸೂಚನೆ ಕೊಟ್ಟಿದ್ದೇವೆ. SARI ಪ್ರಕರಣಗಳೆಲ್ಲವನ್ನು ಪರೀಕ್ಷೆಗೆ ಒಳಪಡಿಸಬೇಕಾಗಿದೆ. ILI ಪ್ರಕರಣಗಳಲ್ಲಿ 20 ರಲ್ಲಿ ಒಂದು ಟೆಸ್ಟ್ ಗೆ ಒಳಪಡಿಸುತ್ತೇವೆ. ರಾಜ್ಯಮಟ್ಟದಲ್ಲಿ ಬರುವ ನಿರ್ದೇಶನವನ್ನು ಪಾಲಿಸುತ್ತೇವೆ.

ಕೇರಳದಿಂದ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಜಿಲ್ಲೆಗೆ ಬರ್ತಾರೆ. ಎಲ್ಲಾ ವಿದ್ಯಾಸಂಸ್ಥೆಗಳಿಗೂ ಲಿಖಿತವಾಗಿ ತಿಳಿಸುತ್ತೇವೆ. ಕೇರಳದಿಂದ ಬರುವ ವಿದ್ಯಾರ್ಥಿಗಳಲ್ಲಿ ರೋಗ ಲಕ್ಷಣ ಕಂಡು ಬಂದ್ರೆ ಅವರನ್ನು ಐಸೋಲೇಟ್ ಮಾಡಬೇಕು. ಅಗತ್ಯ ಬಿದ್ರೆ ಚಿಕಿತ್ಸೆ ನೀಡಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದೇವೆ ಎಂದು ಡಾ.ಎಚ್.ಆರ್ ತಿಮ್ಮಯ್ಯ ಅವರು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿದ್ದಾರೆ.

Previous Post

ಸ್ಪೀಡ್ ತೋರಿಸಲು ಬಂದವನು ಸೇರಿದ್ದು ಸಾವಿನ ಮನೆ : 24 ಲಕ್ಷದ ಬೈಕ್ ಜಖಂ

Next Post

ಕೋವಿಡ್‌ ಉಪತಳಿ JN.1 ಭೀತಿ : ಉನ್ನತ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..!??

OtherNews

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!
Featured

ಮಂಗಳೂರು: ಬೈಕ್ ನಡುವೆ ಅಪಘಾತ; ಚಿಕಿತ್ಸೆ ಫಲಿಸದೆ ಸವಾರ ಮೃತ್ಯು.!!

April 14, 2026
ಮಂಗಳೂರು ಯುವಕನ ಆತ್ಮಹತ್ಯೆ ;ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ..??
ಕ್ರೈಮ್

April 12, 2026
ಟಿಪ್ಪರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು..!!

ಮಂಗಳೂರು: ದೋಣಿ ಮಗುಚಿ ಇಬ್ಬರು ಯುವಕರ ದುರ್ಮರಣ .!!

April 2, 2026
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!
ಕ್ರೈಮ್

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತ ಬಂಧನ..!

March 31, 2026
ಮೂಡುಬಿದಿರೆ: ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು..!!

Leave a Reply Cancel reply

Your email address will not be published. Required fields are marked *

Recent News

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

May 2, 2026
3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

May 2, 2026
ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

ಕಡಬ: ವ್ಯಕ್ತಿ ಆತ್ಮಹತ್ಯೆ : ಪ್ರಕರಣ ದಾಖಲು..!!

May 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಯುವಕನನ್ನು ಕರೆದೊಯ್ಯುತ್ತಿದ್ದ ಆಂಧ್ರ ಪೊಲೀಸರ ವಾಹನಕ್ಕೆ ತಡೆ: ಅಪಹರಣ ಶಂಕೆಯಿಂದ ಬೆನ್ನಟ್ಟಿದ ಜನರು: ಠಾಣೆಯಲ್ಲಿ ಮಾತುಕತೆ..!!

May 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page