ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಘಟನೆ ತಡರಾತ್ರೆ ನಡೆದಿದೆ.
ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಕಾಣಿಸಿದ್ದು, ತಕ್ಷಣವೇ ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಂಕಿ ನೆಂದಿಸುವ ಕಾರ್ಯಾಚರಣೆ ನಡೆಸಿದ್ದು, ಆಸ್ಪತ್ರೆಯೊಳಗಡೆಯಿದ್ದ ರೋಗಿಗಳನ್ನು ಸುರಕ್ಷಿತವಾಗಿ ಹೊರಕರೆತರಲಾಗಿದೆ.