ಪುತ್ತೂರು : ಯಂಗ್ ಬ್ರಿಗೇಡ್ ಸೇವಾದಳ ಪುತ್ತೂರು ತಾಲೂಕಿನ ಅಧ್ಯಕ್ಷರಾಗಿ ಶರೀಫ್ ಬಲ್ನಾಡ್ ಆಯ್ಕೆಯಾಗಿದ್ದಾರೆ.

ಜವಾಬ್ದಾರಿಯನ್ನು ವಹಿಸಿಕೊಂಡು ಜಿಲ್ಲಾ ಮಟ್ಟದ ನಾಯಕರ ಸಹಯೋಗದಲ್ಲಿ ಯಂಗ್ ಬ್ರಿಗೇಡ್ ಸಂಘಟನೆಯ ಬಲ ವರ್ಧನೆಗೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಯಂಗ್ ಬ್ರಿಗೇಡ್ ಸೇವಾದಳದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

























