Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

    ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

    (ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು..!

    ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

December 25, 2023
in Featured, ರಾಜಕೀಯ, ರಾಜ್ಯ
0
ವಿಧಾನ ಪರಿಷತ್ ಸಭಾ ನಾಯಕರಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಾಮ ನಿರ್ದೇಶನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.

Advertisement
Advertisement
Advertisement

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ.

Advertisement

ಎನ್​ ರವಿ ಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರ ನಡುವೆ ವಿಧಾನಪರಿಷತ್ ವಿಪಕ್ಷ ಸ್ಥಾನಕ್ಕೆ ಪೈಪೋಟಿ ಇತ್ತು. ಅಂತಿಮವಾಗಿ ನಿರೀಕ್ಷೆಯಂತೆ ಬಿಜೆಪಿ ಹೈಕಮಾಂಡ್, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಣೆ ಹಾಕಿದೆ.

Advertisement

ವಿಧಾನಪರಿಷತ್ ವಿಪಕ್ಷ ನಾಯಕನ ಜೊತೆಗೆ ವಿಧಾನಸಭೆ ಉಪ ನಾಯಕ, ಮುಖ್ಯ ಸಚೇತಕರನ್ ಸಹ ನೇಮಕ ಮಾಡಲಾಗಿದೆ.

ವಿಧಾನಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನೀಲ್ ವಲ್ಯಾಪುರೆ ಅವರನ್ನು ನೇಮಕ ಮಾಡಿದರೆ., ವಿಧಾನಸಭೆಯ ವಿಪಕ್ಷ ಉಪ ನಾಯಕನಾಗಿ ಅರವಿಂದ ಬೆಲ್ಲದ್ ನೇಮಕವಾಗಿದ್ದಾರೆ.

ಇನ್ನು ವಿಧಾನಸಭೆಯ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ನೇಮಕವಾದರೆ, ವಿಧಾನಪರಿಷತ್​ನ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಿಸಲಾಗಿದೆ.

ಅರವಿಂದ ಬೆಲ್ಲದ್ ಅವರಿಗೆ ವಿಧಾನಸಭೆ ವಿಪಕ್ಷ ನಾಯಕ ಸ್ಥಾನ ನೀಡಲಾಗಿದೆ.

ವಿಪಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ನಡೆಸಿದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ವಿಧಾನಪರಿಷತ್ ವಿಪಕ್ಷ ಉಪನಾಯಕನನ್ನಾಗಿ ನೇಮಕ ಮಾಡಲಾಗಿದೆ. ಇನ್ನು ವಿಧಾನಪರಿಷತ್ ವಿರೋಧ ಪಕ್ಷದ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಎನ್​ ರವಿ ಕುಮಾರ್ ಅವರಿಗೆ ವಿಧಾನಪರಿಷತ್​ ಮುಖ್ಯ ಸಚೇತಕ ಹುದ್ದೆ ನೀಡಲಾಗಿದೆ.

Previous Post

ಉಪ್ಪಿನಂಗಡಿ : ನೇತ್ರಾವತಿ ಸೇತುವೆಯ ಮೇಲೆ ಸರಣಿ ಅಪಘಾತ..!!

Next Post

ವಿಧಾನಸಭೆಯ ವಿಪಕ್ಷ ಉಪ ನಾಯಕನಾಗಿ ಅರವಿಂದ ಬೆಲ್ಲದ್ ನೇಮಕ

OtherNews

(ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!
Featured

August 5, 2026
“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

August 4, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

August 3, 2026
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

Leave a Reply Cancel reply

Your email address will not be published. Required fields are marked *

Recent News

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

August 5, 2026
ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

August 5, 2026
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

August 5, 2026
ಪುತ್ತೂರಿನ ಶ್ರೇಯಸ್ ಶೆಣವ ಕೇಬಲ್ ವೇಕ್‌ಬೋರ್ಡ್ನಲ್ಲಿ ಭಾರತವನ್ನು ಪ್ರತಿನಿಧಿಸಲು ಚೀನಾಕ್ಕೆ..!!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page