ಪುತ್ತೂರು : ಕೊರೊನಾ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಸರಕಾರ ಲಾಕ್ ಡೌನ್ ವಿಧಿಸಿದ್ದು, ಈ ನಿಟ್ಟಿನಲ್ಲಿ ಕಬಕದಲ್ಲಿ ಪೊಲೀಸರು ವಾಹನಗಳ ನಿಲ್ಲಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಅವಧಿಯ ನಂತರ ಅನಾವಶ್ಯಕವಾಗಿ ತಿರುಗಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಇಂದು ಮುಂಜಾನೆಯಿಂದಲೇ ಚುರುಕಿನ ತಪಾಸಣೆ ಆರಂಭವಾಗಿದೆ.