Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ದೀಪಕ್ ರಾವ್, ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣ : ವಿಶೇಷ ನ್ಯಾಯಾಲಯದ ಮೂಲಕ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ

December 26, 2023
in Featured, ಮಂಗಳೂರು, ರಾಜ್ಯ
0
ದೀಪಕ್ ರಾವ್, ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣ : ವಿಶೇಷ ನ್ಯಾಯಾಲಯದ ಮೂಲಕ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ದೀಪಕ್ ರಾವ್ ಹಾಗೂ ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣವನ್ನು ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವಂತೆ ಅವರ ಮನೆಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

Advertisement
Advertisement

ಹತ್ಯೆಯಾದ ದೀಪಕ್ ರಾವ್ ರವರ ತಾಯಿ ಹಾಗೂ ಪ್ರಶಾಂತ್ ಪೂಜಾರಿ ರವರ ತಾಯಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

Advertisement

Advertisement

ದೀಪಕ್ ರಾವ್ ತಾಯಿ ನೀಡಿದ ಮನವಿ ಪತ್ರದಲ್ಲೇನಿದೆ..!!?

ನನ್ನ ಮಗನಾದ ದೀಪಕ್ ರಾವ್ ನ ಕೊಲೆಯು ನಡೆದು ಜನವರಿಗೆ 6 ವರ್ಷಗಳಾಗುತ್ತದೆ. ಈ ಕೊಲೆ ಪ್ರಕರಣದ ತನಿಖೆಯು ಶೀಘ್ರವಾಗಿ ನಡೆದು ಅಪರಾಧಿಗಳಿಗೆ ಶಿಕ್ಷೆಯಾಗುವುದು ಎಂಬ ನಿರೀಕ್ಷೆಯಲ್ಲಿದ್ದೆವು. ಆದರೆ ನ್ಯಾಯಾಲಯದಲ್ಲಿ ತನಿಖೆಯು ನಿರೀಕ್ಷೆಯಂತೆ ಶೀಘ್ರಗತಿಯಲ್ಲಿ ನಡೆಯುತ್ತಿಲ್ಲ.

ಇತ್ತೀಚೆಗೆ ಗಮನಿಸಿದ ವಿಷಯವೇನೆಂದರೆ, ಗೌರಿ ಲಂಕೇಶ್ ಮತ್ತು ಕಲಬುರ್ಗಿ ಹತ್ಯೆ ಪ್ರಕರಣವನ್ನು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಿ ಶೀಘ್ರಗತಿಯಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಮಾಡುವುದಾಗಿ ಭರವಸೆ ನೀಡಿರುವುದು ಶ್ಲಾಘನೀಯವಾಗಿದೆ. ಹಾಗೆಯೇ ನನ್ನ ಮಗನಾದ ದೀಪಕ್ ರಾವ್ ಕೊಲೆ ಪ್ರಕರಣವನ್ನು ವಿಶೇಷ ನ್ಯಾಯಾಲಯದ ಮೂಲಕ ತನಿಖೆ ನಡೆಸಿ ಅಪರಾಧಿಗಳನ್ನು ಶೀಘ್ರವಾಗಿ ಶಿಕ್ಷೆಗೆ ಒಳಪಡಿಸಿ ನನ್ನ ಮಗನಿಗೆ ನ್ಯಾಯ ಒದಗಿಸಿ ಕೊಡಬೇಕೆಂದು ಮನವಿಯಲ್ಲಿ ವಿನಂತಿಸಿದ್ದಾರೆ.

ಪ್ರಶಾಂತ್ ಪೂಜಾರಿ ತಾಯಿ ನೀಡಿದ ಮನವಿ ಪತ್ರದಲ್ಲೇನಿದೆ..!!?

2015ರಲ್ಲಿ ನನ್ನ ಮಗನಾದ ಪ್ರಶಾಂತ್ ಪೂಜಾರಿಯವರ ಕೊಲೆಯು ನಡೆದಿದ್ದು, ಈ ಪ್ರಕರಣದ ತನಿಖೆಯು ಶೀಘ್ರವಾಗಿ ನಡೆದು ಅಪರಾಧಿಗಳಿಗೆ ಶಿಕ್ಷೆಯಾಗುವುದು ಎಂಬ ನಿರೀಕ್ಷೆಯಲ್ಲಿದ್ದೆವು. ಆದರೆ ನ್ಯಾಯಾಲಯದಲ್ಲಿ ತನಿಖೆಯು ನಿರೀಕ್ಷೆಯಂತೆ ಶೀಘ್ರಗತಿಯಲ್ಲಿ ನಡೆಯುತ್ತಿಲ್ಲ.

ಇತ್ತೀಚೆಗೆ ಗಮನಿಸಿದ ವಿಷಯವೇನೆಂದರೆ, ಗೌರಿ ಲಂಕೇಶ್ ಮತ್ತು ಕಲಬುರ್ಗಿ ಹತ್ಯೆ ಪ್ರಕರಣವನ್ನು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಿ ಶೀಘ್ರಗತಿಯಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಮಾಡುವುದಾಗಿ ಭರವಸೆ ನೀಡಿರುವುದು ಶ್ಲಾಘನೀಯವಾಗಿದೆ. ಹಾಗೆಯೇ ನನ್ನ ಮಗನಾದ ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣವನ್ನು ವಿಶೇಷ ನ್ಯಾಯಾಲಯದ ಮೂಲಕ ತನಿಖೆ ನಡೆಸಿ ಅಪರಾಧಿಗಳನ್ನು ಶೀಘ್ರವಾಗಿ ಶಿಕ್ಷೆಗೆ ಒಳಪಡಿಸಿ ನನ್ನ ಮಗನಿಗೆ ನ್ಯಾಯ ಒದಗಿಸಿ ಕೊಡಬೇಕೆಂದು ಮನವಿಯಲ್ಲಿ ವಿನಂತಿಸಿದ್ದಾರೆ.

Previous Post

ರಸ್ತೆಯಲ್ಲಿ ಟ್ರಾಫಿಕ್ ಜಾಮ್‌ ಆಗಿದ್ದಕ್ಕೆ ನದಿಗೆ ಕಾರು ಇಳಿಸಿದ ಭೂಪ : ನದಿಯಲ್ಲಿ ಮಹೀಂದ್ರಾ ಥಾರ್ ಓಡಿಸಿದವನಿಗೆ ಬಿತ್ತು ದಂಡ..!

Next Post

(ಡಿ.27) ಪುತ್ತೂರು ನಗರಸಭಾ ಉಪಚುನಾವಣೆ : ತೆರವಾದ ಎರಡು ಸ್ಥಾನಗಳಿಗೆ ನಾಳೆ ಎಲೆಕ್ಷನ್

OtherNews

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
Featured

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!
Featured

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!
ಮಂಗಳೂರು

ಉಪ್ಪಿನಂಗಡಿ : ಮಕ್ಕಳನ್ನು ಬಾವಿಗೆಸೆದ ಪ್ರಕರಣ : ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!

Leave a Reply Cancel reply

Your email address will not be published. Required fields are marked *

Recent News

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page