Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಆರ್.ಎಸ್.ಎಸ್. ಪ್ರಮುಖರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು ದಾಖಲು : ಬಜರಂಗದಳ ಖಂಡನೆ

December 27, 2023
in ಪುತ್ತೂರು, ಬಂಟ್ವಾಳ, ಮಂಗಳೂರು, ರಾಜಕೀಯ, ರಾಜ್ಯ
0
ಆರ್.ಎಸ್.ಎಸ್. ಪ್ರಮುಖರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು ದಾಖಲು : ಬಜರಂಗದಳ ಖಂಡನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ. ಪ್ರಭಾಕರ ಭಟ್ ರವರ ಮೇಲೆ ಕೇಸು ದಾಖಲಿಸಲಾಗಿದ್ದು, ಈ ವಿಚಾರವನ್ನು ಬಜರಂಗದಳ ಖಂಡಿಸಿದೆ.

Advertisement
Advertisement
Advertisement

ಹಲವಾರು ದಶಕಗಳಿಂದ ಹಿಂದೂ ಸಮಾಜದ ಜಾಗೃತಿಯ ಕೆಲಸ ಮಾಡುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ ಭಟ್ ರವರ ಮೇಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡಿದಕ್ಕೆ ಕೇಸು ದಾಖಲಿಸಿದ್ದು ಖಂಡನೀಯ, ತ್ರಿವಳಿ ತಲಾಕ್ ನಿಷೇಧದಿಂದ ಮುಸ್ಲಿಂ ಮಹಿಳೆಯರಿಗೆ ಸಮಾಜದಲ್ಲಿ ಸಮಾನತೆಯ ಹಕ್ಕು ಕೇಂದ್ರ ಸರಕಾರ ನೀಡಿದ್ದನ್ನು ತನ್ನ ಭಾಷಣದಲ್ಲಿ ಉಲ್ಲೇಖಿಸಿ ಭಾಷಣ ಮಾಡಿದ್ದು, ಆದರೆ ಇದನ್ನೆ ಅಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್ ಸರ್ಕಾರ ಇಲಾಖೆಗಳನ್ನು ಬಳಸಿಕೊಂಡು ಪ್ರಭಾಕರ್ ಭಟ್ ಅವರ ಮೇಲೆ ಕೇಸು ದಾಖಲಿಸುವ ಮೂಲಕ ಸಂಘ ಮತ್ತು ಹಿಂದೂ ಸಂಘಟನೆಗಳನ್ನು ಧಮನಿಸುವ ಸಂಚು ಮಾಡುತ್ತಿದ್ದು ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿದೆ.

ಡಾ. ಕಲ್ಲಡ್ಕ ಪ್ರಭಾಕರ ಭಟ್ ರವರ ಮೇಲೆ ಹಾಕಿರುವ ಕೇಸನ್ನು ವಾಪಸು ಪಡೆಯಬೇಕೆಂದು ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕರಾದ ಮುರಳಿಕೃಷ್ಣ ಹಸಂತಡ್ಕ ಆಗ್ರಹಿಸಿದ್ದಾರೆ.

Advertisement
Previous Post

ಆರ್.ಎಸ್.ಎಸ್. ಪ್ರಮುಖರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು ದಾಖಲು : ವಿ.ಹಿಂ.ಪ. ಖಂಡನೆ

Next Post

ಕಡಬ : ಆಯಾತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು…!

OtherNews

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!
ಬಂಟ್ವಾಳ

June 20, 2026
ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!
ಬಂಟ್ವಾಳ

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!
Featured

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!
ಪುತ್ತೂರು

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!
ಪುತ್ತೂರು

ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

June 18, 2026
ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

Leave a Reply Cancel reply

Your email address will not be published. Required fields are marked *

Recent News

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

June 20, 2026
ನಾಪತ್ತೆಯಾಗಿದ್ದ ಕೊಡಗಿನ ತಾಯಿ-ಮಗು ಕೇರಳದಲ್ಲಿ ಮತಾಂತರಗೊಂಡು ಪತ್ತೆ..!!

ನಾಪತ್ತೆಯಾಗಿದ್ದ ಕೊಡಗಿನ ತಾಯಿ-ಮಗು ಕೇರಳದಲ್ಲಿ ಮತಾಂತರಗೊಂಡು ಪತ್ತೆ..!!

June 20, 2026
ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page