Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಎಲ್‌ಇಡಿ ಪರದೆ ಅಳವಡಿಸಲು ಬಂದಿದ್ದ ವ್ಯಕ್ತಿಯ ಲ್ಯಾಪ್‌ಟಾಪ್, ನಗದು ಕಳವು : ಠಾಣೆಗೆ ದೂರು..!

    ಪುತ್ತೂರು: ಎಲ್‌ಇಡಿ ಪರದೆ ಅಳವಡಿಸಲು ಬಂದಿದ್ದ ವ್ಯಕ್ತಿಯ ಲ್ಯಾಪ್‌ಟಾಪ್, ನಗದು ಕಳವು : ಠಾಣೆಗೆ ದೂರು..!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಕ್ರಿಸ್ಮಸ್ ಕೇಕ್​​ಗೆ ಸಾರಾಯಿ ಸುರಿದು ಬೆಂಕಿ ಹಚ್ಚಿ ಹಿಂದೂ ದೇವರ ಹೆಸರು ಬಳಕೆ : ವೀಡಿಯೋ ವೈರಲ್ ; ಬಾಲಿವುಡ್ ನಟನ ವಿರುದ್ಧ ಪ್ರಕರಣ ದಾಖಲು

December 28, 2023
in ರಾಷ್ಟ್ರೀಯ, ಸಿನಿಮಾ
0
ಕ್ರಿಸ್ಮಸ್ ಕೇಕ್​​ಗೆ ಸಾರಾಯಿ ಸುರಿದು ಬೆಂಕಿ ಹಚ್ಚಿ ಹಿಂದೂ ದೇವರ ಹೆಸರು ಬಳಕೆ : ವೀಡಿಯೋ ವೈರಲ್ ; ಬಾಲಿವುಡ್ ನಟನ ವಿರುದ್ಧ ಪ್ರಕರಣ ದಾಖಲು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ರಣ್​ಬೀರ್​ ಬಾಲಿವುಡ್​ನ ಸುರಸುಂದರಾಂಗ ನಟ. ಆಲಿಯಾ ಭಟ್​ ಪತಿ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ರಣ್​ಬೀರ್​ ಕಪೂರ್​ನ ವೀಡಿಯೋವೊಂದು ಹರಿದಾಡುತ್ತಿದೆ. ಆ ವೀಡಿಯೋದಲ್ಲಿ ಆಲಿಯಾ ಕೂಡ ಜೊತೆಗಿದ್ದು, ಕೇಕ್​​ ಮೇಲೆ ಎಣ್ಣೆ ಸುರಿದು ಬೆಂಕಿ ಹಚ್ಚಿರೋದು ಕಂಡುಬಂದಿದೆ.

Advertisement
Advertisement

Advertisement

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ. ಆದರೂ ಸಹ ಟ್ವಿಟ್ಟರ್​ನಲ್ಲಿ ಫಾತಿಮಾ ಖಾನ್​ ಎಂಬವರು ದೃಶ್ಯವನ್ನು ಹಂಚಿಕೊಂಡಿದ್ದಾರೆ. ದೃಶ್ಯದಲ್ಲಿ ಡಿನ್ನರ್​ ಸಮಯದಲ್ಲಿ ಕೇಕ್​ ಮೇಲೆ ರಣ್​ಬೀರ್​ ಎಣ್ಣೆ ಸುರಿಯಲು ಹೇಳಿದ್ದಾರೆ. ಬಳಿಕ ಅದಕ್ಕೆ ಲೈಟರ್​ನಿಂದ ಬೆಂಕಿ ಹಚ್ಚಿದ್ದಾರೆ. ಅನೇಕರು ರಣ್​ಬೀರ್​ ಬಳಿ ಹೀಗೆ ಮಾಡಬೇಡಿ ಎಂದು ಹೇಳಿದ್ದಾರೆ. ಅದಕ್ಕೆ ರಣ್​ಬೀರ್​ ‘ಶಟ್​ ಅಪ್​ ಯುವರ್​ ಬ್ಯಾಡ್​’ ಎಂದು ಹೇಳಿರುವ ಕಂಡುಬಂದಿದೆ. ಜೊತೆಗೆ ಆಲಿಯಾ ಕೂಡ ಅದನ್ನು ಇಷ್ಟಪಡದೇ ಇರೋದು ದೃಶ್ಯದಲ್ಲಿ ಕಾಣಿಸಿದೆ. ಬೆಂಕಿ ಹಚ್ಚಿದ ಬಳಿಕ ಹಿಂದೂ ದೇವಿಯನ್ನು ಸ್ಮರಿಸಿದ್ದು ಕೇಳಿಬಂದಿದೆ. ನಂತರ ‘ಜೈ ಮಾತಾ ದಿ’ ಎಂದು ಹಿಂದೂ ದೇವರ ಹೆಸರನ್ನು ಹೇಳಿದ್ದಾರೆ. ಇದಕ್ಕೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

Advertisement

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ದೃಶ್ಯ ಕ್ರಿಸ್​ಮಸ್​ ಹಬ್ಬದ ಸಮಯದ್ದು ಎಂಬುದು ಕಂಡುಬರುತ್ತಿದೆ. ಆಲಿಯಾ ತಲೆಯ ಮೇಲೆ ಕ್ರಿಸ್​ಮಸ್​ ಕಿರೀಟ ಇಟ್ಟುಕೊಂಡಿರೋದು ಕಂಡುಬಂದಿದೆ. ಇನ್ನು ರಣ್​ಬೀರ್​ ವಿಚಿತ್ರ ವರ್ತನೆಯ ವೀಡಿಯೋ ಕಂಡು ಸಂಜಯ್ ತಿವಾರಿ ಎಂಬವರು ಮುಂಬೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಐಪಿಸಿ ಸೆಕ್ಷನ್ 295A ( ಧಾರ್ಮಿಕ ಭಾವನೆಗಳಿಗೆ ದಕ್ಕೆ), 298 (ಧಾರ್ಮಿಕ ಭಾವನೆಗಳನ್ನು ನೋಯಿಸಲು ಉದ್ದೇಶಪೂರ್ವಕವಾಗಿ ಬಳಸಿದ ಪದ), ಸೆಕ್ಷನ್ 500 (ಮಾನನಷ್ಟ) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವರು ಮಾಡಿದ ಕೃತ್ಯ) ಅಡಿಯಲ್ಲಿ ನಟನ ವಿರುದ್ಧ ಕೇಸ್ ದಾಖಲಾಗಿದೆ.

ಪಾರ್ಟಿಯಲ್ಲಿ ಯಾರೆಲ್ಲ ಇದ್ದರು..?

ರಣಬೀರ್ ಕಪೂರ್, ನವ್ಯಾ ನಂದಾ, ಆಲಿಯಾ ಭಟ್, ರಹಾ ಕಪೂರ್, ಅಗಸ್ತ್ಯಾ ನಂದಾ, ನಿಖಿಲ್ ನಂದಾ, ಸಮೈರಾ ಇದ್ದರು.

Ranbir Kapoor And Alia Bhatt 😂

How scared she looks LOL 💝https://t.co/ML1blI56MG pic.twitter.com/HF0rQ7Jeye

— Fatima Khan (@afficasm) December 26, 2023

Previous Post

ತಮಿಳು ಹಿರಿಯ ನಟ, ರಾಜಕಾರಣಿ ಕ್ಯಾಪ್ಟನ್ ವಿಜಯ್ ಕಾಂತ್ ನಿಧನ

Next Post

ಕಾಣಿಯೂರು : ಆಟೋ ಚಾಲಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

OtherNews

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ..!
ಸಿನಿಮಾ

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ..!

September 16, 2026
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!
ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

August 25, 2026
‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ
ಸಿನಿಮಾ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!
ಸಿನಿಮಾ

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!
ನಿಧನ

ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ..!!

June 7, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಎಲ್‌ಇಡಿ ಪರದೆ ಅಳವಡಿಸಲು ಬಂದಿದ್ದ ವ್ಯಕ್ತಿಯ ಲ್ಯಾಪ್‌ಟಾಪ್, ನಗದು ಕಳವು : ಠಾಣೆಗೆ ದೂರು..!

ಪುತ್ತೂರು: ಎಲ್‌ಇಡಿ ಪರದೆ ಅಳವಡಿಸಲು ಬಂದಿದ್ದ ವ್ಯಕ್ತಿಯ ಲ್ಯಾಪ್‌ಟಾಪ್, ನಗದು ಕಳವು : ಠಾಣೆಗೆ ದೂರು..!

September 23, 2026
ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ..!!

ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ..!!

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.