Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಗ್ಯಾಸ್​​ ಸಿಲಿಂಡರ್​​ ಇ ಕೆವೈಸಿ ವದಂತಿ : ಗ್ಯಾಸ್​ ಏಜೆನ್ಸಿಗಳ ಮುಂದೆ ಗ್ರಾಹಕರ ಸರತಿ ಸಾಲು ; ಈ ವಿಚಾರ ಎಷ್ಟು ನಿಜ..!?

December 30, 2023
in ಮಂಗಳೂರು, ರಾಜ್ಯ
0
ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆ ಹೆಚ್ಚಳ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸೋಷಿಯಲ್​ ಮೀಡಿಯಾ ಜನರಿಂದ ಜನರಿಗೆ ಸಂಪರ್ಕ ಕೊಂಡಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಅದರಿಂದ ವದಂತಿಗಳು ಹರಡಿ ಸಮಸ್ಯೆಗಳೇ ಹೆಚ್ಚಾಗುತ್ತಿದೆ. ಅದೇ ರೀತಿ ಗ್ಯಾಸ್​ ಸಬ್ಸಿಡಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಸುದ್ದಿಯನ್ನು ನಂಬಿದ ಜನರು, ಈ-ಕೆವೈಸಿ ಮಾಡಿಸಲು ಇಡೀ ದಿನ ಪರದಾಡ್ತಿದ್ದಾರೆ.

Advertisement
Advertisement
Advertisement

ಗ್ಯಾಸ್ ಸಿಲಿಂಡರ್ ಇದ್ದವರು ಡಿಸೆಂಬರ್​ 31ರೊಳಗೆ E-KYC ಮಾಡಿಸಬೇಕು. ಮುಂದಿನ ದಿನಗಳಲ್ಲಿ ಮೋದಿ ಸರ್ಕಾರ 500 ರೂ ಸಬ್ಸಿಡಿ ನೀಡುತ್ತೆ. ನಿಮ್ಮ ಗ್ಯಾಸ್​ ಏಜೆನ್ಸಿಗಳಿಗೆ ಹೋಗಿ ಬಯೋಮೆಟ್ರಿಕ್​ ಇ-ಕೆವೈಸಿ ಮಾಡಿಸಿ. ಇಲ್ಲದಿದ್ರೆ, ನಿಮ್ಮ ಗ್ಯಾಸ್​ ಸಿಲಿಂಡರ್​, ವಾಣಿಜ್ಯ ಬಳಕೆ ಸಿಲಿಂಡರ್​ಗೆ ಕನ್ವರ್ಟ್​ ಆಗಿ, 1400 ರೂಪಾಯಿ ನೀಡಬೇಕಾಗುತ್ತೆ ಎಂದು ಯಾರೋ ಅನಾಮದೇಯ ವ್ಯಕ್ತಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಹರಿಬಿಟ್ಟಿದ್ದಾರೆ. ಈ ಸುದ್ದಿಯನ್ನು ನೋಡಿ ಮಧ್ಯಮ ವರ್ಗದ ಜನರು, ಎದ್ನೋ ಬಿದ್ನೋ ಅಂತ, ಕೈಯಲ್ಲಿ ಆಧಾರ್​ ಕಾರ್ಡ್​ ಗ್ಯಾಸ್​ ಬುಕ್​ ಹಿಡಿದುಕೊಂಡು, ಸೂರ್ಯ ಹುಟ್ಟುಕೋ ಮೊದಲೇ ಗ್ಯಾಸ್​ ಏಜನ್ಸಿಗಳ ಬಾಗಿಲ ಮುಂದೆ ಬಂದು ಕ್ಯೂ ನಿಂತು, ಕೆವೈಸಿ ಮಾಡಿಸಲು ಹರಸಾಹಸಪಡ್ತಿದ್ದಾರೆ.

ಈ ರೀತಿ ಕೇವಲ ಒಂದು ಕಡೆ ಮಾತ್ರ ಆಗಿಲ್ಲ ಹಲವು ಜಿಲ್ಲೆಯಲ್ಲಿ ಗ್ಯಾಸ್​ ಗ್ರಾಹಕರು ತಲೆಬುಡ ಇಲ್ಲದ, ಸುಳ್ಳು ಸುದ್ದಿಯನ್ನು ನಂಬಿ, ಇಡೀ ದಿನ ಕೆಲಸ ಕಾರ್ಯಗಳನ್ನು ಬಿಟ್ಟು, ಪರದಾಡಿದ್ದಾರೆ. ಸದ್ಯ ಬೆಲೆ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ಹೀಗಾಗಿ ಸಬ್ಸಿಡಿ ಸಿಕ್ಕರೆ ಸ್ವಲ್ಪವಾದ್ರೂ ಅನುಕೂಲ ಆಗುತ್ತೆ. ಒಂದ್ವೇಳೆ ಗಡುವು ಮುಗಿದ್ರೆ ಏನ್​ ಮಾಡೋದು. ನಾವು ಕೆವೈಸಿ ಮಾಡಿಸಿಕೊಂಡೇ ಮನೆಗೆ ಹೋಗೋದು ಎಂದು ಪಟ್ಟು ಹಿಡಿದು ನಿಂತಿದ್ರು.

Advertisement
Advertisement

ಇ-ಕೆವೈಸಿ ಮಾಡಿಸಲು ಯಾವುದೇ ಗಡುವು ಇಲ್ಲ

ಇ-ಕೆವೈಸಿ ಬಗ್ಗೆ ಸ್ಪಷ್ಟನೆ ನೀಡಿರುವ ಗ್ಯಾಸ್​ ಏಜೆನ್ಸಿ ಸಿಬ್ಬಂದಿ, ಡಿಸೆಂಬರ್​ 31ರ ಗಡುವು ಸುಳ್ಳು ಎಂದು ಸ್ಪಷ್ಟ ಪಡಿಸಿದ್ದಾರೆ. ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಇ-ಕೆವೈಸಿ ಮಾಡಿಸಲು ಸೂಚಿಸಿರೋದು ನಿಜ. ಅದಕ್ಕೆ ಯಾವುದೇ ಡೆಡ್​ಲೈನ್​ ಇಲ್ಲ ಎಂದು ರಾಜ್ಯದ ಜನರಿಗೆ ಮನವಿ ಮಾಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಸುಳ್ಳು ಸುದ್ದಿಯಿಂದ ಗ್ರಾಹಕರು ಸೇರಿದಂತೆ ಗ್ಯಾಸ್​ ಏಜನ್ಸಿಗಳ ಸಿಬ್ಬಂದಿ ಕೂಡ ಇಡೀ ದಿನ ಪರದಾಡಿದ್ದರು. ಇನ್ನು ಮೇಲಾದರೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುವ ಸುದ್ದಿಗಳ ಸತ್ಯಾಸತ್ಯತೆ ಬಗ್ಗೆ ಎಚ್ಚರಿಕೆ ಇರಲಿ.

Advertisement
Previous Post

ಮಂಗಳೂರು : ಈಜಲು ತೆರಳಿದ್ದ ಇಬ್ಬರು ಯುವಕರು ಸಮುದ್ರಪಾಲು

Next Post

ಮಂಗಳೂರು-ಮಡಗಾಂವ್ ಹಾಗೂ ಕೊಯಮತ್ತೂರು-ಬೆಂಗಳೂರು ವಂದೇ ಭಾರತ್​ ರೈಲು : ಪ್ರಧಾನಿ ಮೋದಿಯಿಂದ ಚಾಲನೆ

OtherNews

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!
ಕ್ರೈಮ್

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!
ಕ್ರೈಮ್

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!
ಕ್ರೈಮ್

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!
ಕ್ರೈಮ್

ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!
ಕ್ರೈಮ್

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page