Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಪೆರುವಾಯಿ : ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ರಂಗಪೂಜೆ

December 31, 2023
in ಬಂಟ್ವಾಳ
0
ಪೆರುವಾಯಿ : ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ರಂಗಪೂಜೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ಶ್ರೀ ಗೋಪಾಲಕೃಷ್ಣ ದೇವಸ್ಥಾನ ಪೆರುವಾಯಿ ಇದರ ಪುನಃ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ವಿಜೃಂಭಣೆಯಿಂದ ಜರುಗಿತು.

Advertisement
Advertisement

Advertisement
Advertisement

Advertisement

ಸಾಮೂಹಿಕ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಗಿ ಬಳಿಕ ಬ್ರಹ್ಮಶ್ರೀ ಕುಂಟುಕುಡೇಲು ರಘುರಾಮ ತಂತ್ರಿಗಳ ನೇತೃತ್ವದಲ್ಲಿ ಪಂಚಗವ್ಯಾದಿ ಸ್ಥಳಶುದ್ಧಿ ,ಶ್ರೀ ಗಣಪತಿ ಹೋಮ ,ಶ್ರೀ ನಾಗದೇವರಿಗೆ ತಂಬಿಲ ಸೇವೆ ,ಶ್ರೀದೇವರಿಗೆ ಸಾನಿಧ್ಯ ಕಲಶಪೂಜೆ ಮತ್ತು ಮಹಾಪೂಜೆ ಮೊದಲಾದ ವೈದಿಕ ವಿಧಿ ವಿಧಾನಗಳು ಜರುಗಿತು.

ಬೆಳಗ್ಗೆ 8:00 ರಿಂದ ಶ್ರೀರಾಜರಾಜೇಶ್ವರಿ ಮಾತೃ ಮಂಡಳಿ ಪೆರುವಾಯಿ, ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಪೆರುವಾಯಿ ,ಶ್ರೀ ಮೂಕಾಂಬಿಕಾ ಭಜನಾ ಮಂಡಳಿ ಬೆರಿಪದವು ಮತ್ತು ರವಿಬಳ್ಳಾಲ್ ಬಳಗ ಬೆರಿಪದವು ಇವರು ಭಜನಾ ಸೇವೆಯನ್ನು ನಡೆಸಿಕೊಟ್ಟರು.

ಮಧ್ಯಾಹ್ನದ ಅನ್ನಪ್ರಸಾದದ ಬಳಿಕ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ “ಹರಿಭಕ್ತ ಸುಧನ್ವ” ಎಂಬ ಯಕ್ಷಗಾನ ತಾಳಮದ್ದಳೆಯು ನಡೆಯಿತು.

ಸಂಜೆಯ ವೇಳೆಗೆ ಏಳ್ಕಾನ ರವಿರಾಜ್ ಇವರ ನೂತನ ಕುಣಿತ ಭಜನಾ ತಂಡವಾದ ಶ್ರೀ ರಾಜರಾಜೇಶ್ವರಿ ಕುಣಿತ ಭಜನಾ ತಂಡ ಪೆರುವಾಯಿ ಇವರು ಕುಣಿತ ಭಜನಾ ಸೇವೆಯನ್ನು ನಡೆಸಿಕೊಟ್ಟರು.

ದೀಪ ಪ್ರಜ್ವಲನೆಯೊಂದಿಗೆ ಪ್ರಾರಂಭಗೊಂಡ ಸಭಾ ಕಾರ್ಯಕ್ರಮದಲ್ಲಿ ಸವಿತಾ ಎಸ್ ಭಟ್ ಅಡ್ವಾಯಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಶ್ರೀ ಗುರುದೇವಾನಂದ ಸ್ವಾಮೀಜಿಯವರು ಪ್ರಸ್ತುತ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಮೌಲ್ಯಗಳ ಕುರಿತು ನೆರೆದಿರುವ ಭಕ್ತಾಭಿಮಾನಿಗಳಿಗೆ ತಮ್ಮ ಆಶೀರ್ವಚನದ ಮೂಲಕ ತಿಳಿಸಿಕೊಟ್ಟರು.

ಮನಃಶಾಸ್ತ್ರದಲ್ಲಿ ಫ್ರೆಂಚ್ ಯೂನಿವರ್ಸಿಟಿಯಿಂದ ಪಿ.ಎಚ್.ಡಿ ಪದವಿ ಪಡೆದು ಪೆರುವಾಯಿ ಗ್ರಾಮಕ್ಕೆ ಕೀರ್ತಿಯನ್ನು ತಂದುಕೊಟ್ಟ ಬಿ.ಜಿ.ಎಸ್ ಇಂಟರ್ನ್ಯಾಶನಲ್ ಅಕಾಡೆಮಿಕ್ಸ್ ಬೆಂಗಳೂರು ಇದರ ಪ್ರಾಂಶುಪಾಲರಾದ ಡಾ.ಮಧುಸೂದನ ಸುಣ್ಣಂಬಳ ಪೆರುವಾಯಿ ಮತ್ತು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪೆರುವಾಯಿ ಇದರ ಮುಖ್ಯಶಿಕ್ಷಕರಾಗಿ ಸುದೀರ್ಘವಾಗಿ ಸೇವೆ ಸಲ್ಲಿಸುತ್ತಿರುವ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಕುಂಞ್ಞ ನಾಯ್ಕ ಎಂ ಇವರನ್ನು ಸನ್ಮಾನಿಸಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷರಾಗಿ ದಾಮೋದರ ರೈ ಪದವು ಕಲಾಯಿಗುತ್ತು ಮಂಗಳೂರು ಇವರು ಅಧ್ಯಕ್ಷೀಯ ಮಾತುಗಳನ್ನಾಡಿದರು.

ಪ್ರಭಾಕರ ಶೆಟ್ಟಿ ಕಲೈತ್ತಿಮಾರು ಇವರು ನೆರೆದಿರುವ ಸರ್ವರನ್ನೂ ಸ್ವಾಗತಿಸಿದರು. ಮನೋಹರ್ ಶೆಟ್ಟಿ ಪೇರಡ್ಕ ಹಾಗೂ ಬಾಲಕೃಷ್ಣ ಪೂಜಾರಿ ಕಲ್ಲಡ್ಕ ಪೆರುವಾಯಿ ಇವರು ಸನ್ಮಾನ ಪತ್ರ ವಾಚಿಸಿದರು.

ಮುರಳಿಪ್ರಸಾದ್ ಬೆರಿಪದವು ಇವರು ವಂದಿಸಿದರು. ಬಿ.ದಿನೇಶ್ ಪೆರುವಾಯಿ ಇವರು ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಶ್ರೀ ಗೋಪಾಲಕೃಷ್ಣ ದೇವರಿಗೆ ರಂಗಪೂಜೆ ,ರಾತ್ರಿಯ ಮಹಾಪೂಜೆ ಮತ್ತು ಪ್ರಸಾದ ವಿತರಣೆ ಜರುಗಿತು .ರಾತ್ರಿಯ ಅನ್ನಪ್ರಸಾದದ ನಂತರ ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ದಶಾವತಾರ ಯಕ್ಷಗಾನ‌ ಮಂಡಳಿ ಕಳವಾರು ಬಾಳ ,ಮಂಗಳೂರು ಇವರು “ಶ್ರೀ ದೇವಿ ರಕ್ತೇಶ್ವರಿ ಮಹಾತ್ಮೆ” ಎಂಬ ಪುಣ್ಯ ಯಕ್ಷಗಾನ ಕಥಾ ಪ್ರಸಂಗವನ್ನು ನಡೆಸಿಕೊಟ್ಟರು.

Previous Post

(ಜ.2-3) ವಿಟ್ಲ : ಶ್ರೀ ಭಗವತೀ ದೇವಸ್ಥಾನದಲ್ಲಿ ‘ಏಕಾಹ ಭಜನೆ’

Next Post

ಪೆರುವಾಜೆ : ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪೂರ್ವಭಾವಿ ಸಭೆ :ಸಾಂಪ್ರದಾಯಿಕ ಉಡುಗೆ ಧರಿಸಿ ರಥ ಎಳೆಯೋಣ : ಭಕ್ತರಿಗೆ ಮನವಿ

OtherNews

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!
ಕ್ರೈಮ್

ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

September 24, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!
Featured

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!
Featured

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!
ಕ್ರೈಮ್

ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ, ₹80 ಸಾವಿರ ದಂಡ..!

September 19, 2026
ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!
Featured

ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ..!!

September 16, 2026

Leave a Reply Cancel reply

Your email address will not be published. Required fields are marked *

Recent News

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.