ಪುತ್ತೂರು : ಕೆ.ಎಸ್.ಆರ್.ಟಿ.ಸಿ ಐರಾವತ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಕಬಕ ಜಂಕ್ಷನ್ ನಲ್ಲಿ ನಡೆದಿದೆ.

ಮಂಗಳೂರಿನಿಂದ ಪುತ್ತೂರು ಮಾರ್ಗವಾಗಿ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಐರಾವತ ಬಸ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ.

ಘಟನೆಯಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.


























