Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಲಾಡ್ಜ್‌ನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ..!!

    ಕ್ರಿಪ್ಟೋ ಪರಿವರ್ತನೆಗೆ ಹೋಗಿ 17 ಲಕ್ಷ ರೂ ಕಳೆದುಕೊಂಡ ವ್ಯಕ್ತಿ: ವಿದ್ಯಾರ್ಥಿಗಳು ಸೇರಿ 12 ಜನ ಅರೆಸ್ಟ್..!!!

    ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘ, ಪುತ್ತೂರು ವತಿಯಿಂದ 10ನೇ ವರ್ಷದ ‘ಆಟಿದ ಲೇಸ್ ಕೆಸರ್‌ಡೊಂಜಿ ದಿನ ’ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!!

    ವಿಟ್ಲ ಪೊಲೀಸ್ ಠಾಣೆಯಲ್ಲಿ ಬಾರ್-ರೆಸ್ಟೋರೆಂಟ್ ಹಾಗೂ ವೈನ್ ಶಾಪ್ ಮಾಲೀಕರ ಸಭೆ: ಅಪ್ರಾಪ್ತರಿಗೆ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ನಿಷೇಧ..!!

    ಮಂಗಳೂರಿನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಯುವಕನ ಬಂಧನ..!!

    ಮುಲ್ಕಿಯಲ್ಲಿ 4 ಕೆ.ಜಿ. ಗಾಂಜಾ ವಶ; ಆರೋಪಿ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಗಳಿಕೆ ರಜೆ ಮಂಜೂರು ಮಾಡಿಸಿ : ಉಪನ್ಯಾಸಕರಿಂದ ಶಾಸಕರಿಗೆ ಮನವಿ

January 3, 2024
in ಪುತ್ತೂರು
0
ಗಳಿಕೆ ರಜೆ ಮಂಜೂರು ಮಾಡಿಸಿ : ಉಪನ್ಯಾಸಕರಿಂದ ಶಾಸಕರಿಗೆ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ತವ್ಯ ಮಾಡಿದ ಉಪನ್ಯಾಸಕರಿಗೆ ಚುನಾವಣೆ ಕಳೆದು ಏಳು ತಿಂಗಳು ಕಳೆದರೂ ಇನ್ನೂ ಗಳಿಕೆ ರಜೆ ಮಂಜೂರು ಮಾಡಿಲ್ಲ ಎಂದು ಚುನಾವಣಾ ಕರ್ತವ್ಯದಲ್ಲಿ ಭಾಗವಹಿಸಿದ ಉಪನ್ಯಾಸಕರು ಶಾಸಕರಿಗೆ ಮನವಿ ಮಾಡಿದರು.

Advertisement
Advertisement
Advertisement

2023 ಮಾರ್ಚ್ 29 ರಿಂದ ಮೇ. 13 ತನಕ ನಾವು ಚುನಾವಣಾ ಕರ್ತವ್ಯವನ್ನು ಮಾಡಿರುತ್ತೇವೆ. ಆ ಸಂದರ್ಭದಲ್ಲಿ ನಮಗೆ ಬೇಸಿಗೆ ರಜೆ ಇದ್ದರೂ ಚುನಾವಣಾ ಕರ್ತವ್ಯವನ್ನು ಮಾಡಿದ್ದು, ಆ ಸಂದರ್ಭದಲ್ಲಿ ನಮಗೆ ಯಾವುದೇ ರಜೆಯನ್ನು ನೀಡಿರುವುದಿಲ್ಲ. ರಜಾ ದಿನಗಳಲ್ಲಿ ಚುನಾವಣಾ ಕರ್ತವ್ಯವನ್ನು ಮಾಡಿರುವ ನಮಗೆ ಗಳಿಕೆ ರಜೆಯನ್ನು ಮಂಜೂರು ಮಾಡುವಂತೆ ಚುನಾವಣಾ ಅಧಿಕಾರಿಯಾಗಿ ಸಹಾಯಕ ಕಮಿಷನರ್ ಅವರಿಗೆ ಮತ್ತು ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಮಾಡಿದ್ದರೂ ಇದುವರೆಗೂ ಯಾವುದೇ ಪ್ರಗತಿಯನ್ನು ಕಂಡಿಲ್ಲ ಎಂದು ಶಾಸಕರಿಗೆ ನೀಡಿದ್ದ ಮನವಿಯಲ್ಲಿ ತಿಳಿಸಿದ್ದು, ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಕರ್ತವ್ಯವನ್ನು ನಿರ್ವಹಿಸಿದ ಉಪನ್ಯಾಸಕರಿಗೆ ಗಳಿಕೆ ರಜೆ ಈಗಾಗಲೇ ಮಂಜೂರಾಗಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಬಾಕಿ ಇರುತ್ತದೆ ಎಂದು ಶಾಸಕರಲ್ಲಿ ತಿಳಿಸಿದರು.

Advertisement

ಮನವಿ ಆಲಿಸಿದ ಶಾಸಕರು ತಕ್ಷಣವೇ ತಹಶಿಲ್ದಾರ್ ಅವರಲ್ಲಿ ಮನವಿಯನ್ನು ಪರಿಶೀಲಿಸಿ ತಕ್ಷಣ ಕ್ರಮಕೈಗೊಳ್ಳುವಂತೆ ಸೂಚನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಉಪನ್ಯಾಸಕರುಗಳಾದ ಈಶ್ವರಭಟ್ ಬಿ, ಮನಮೋಹನ ಎಂ, ವಿನೋದ್ ಎ, ಗೌತಮ್ ಕಾಮತ್ ಕೆ, ಪದ್ಮನಾಭ ಎಸ್, ಪ್ರಕಾಶ್ ವಿ ಕೆ, ಜಯಪ್ರಕಾಶ್ ಎ, ಯೋಗೀಶ್, ಬೋಜರಾಜ ಆಚಾರ್ಯ ಕೆ, ಅಶೋಕ ಪಿ, ಶ್ರೀನಿವಾಸ ಬಡೆಕಿಲ್ಲಾಯ, ಜನಾರ್ಧನ ಗೌಡ, ರಮೇಶ್ ಎಚ್ .ಜೆ, ಮತ್ತು ಹರಿಪ್ರಕಾಶ್ ಉಪಸ್ಥಿತರಿದ್ದರು.

Previous Post

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ : ಗೊನೆ ಮುಹೂರ್ತ

Next Post

‘ರೋಗಿ, ಕುಟುಂಬಸ್ಥರು ಒಪ್ಪದಿದ್ದರೆ ಐಸಿಯುಗೆ ದಾಖಲಿಸುವಂತಿಲ್ಲ’ – ಕೇಂದ್ರದಿಂದ ಆಸ್ಪತ್ರೆಗಳಿಗೆ ಹೊಸ ರೂಲ್ಸ್‌

OtherNews

ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘ, ಪುತ್ತೂರು ವತಿಯಿಂದ 10ನೇ ವರ್ಷದ ‘ಆಟಿದ ಲೇಸ್ ಕೆಸರ್‌ಡೊಂಜಿ ದಿನ ’ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!!
ಪುತ್ತೂರು

June 25, 2026
ವಿಟ್ಲ ಪೊಲೀಸ್ ಠಾಣೆಯಲ್ಲಿ ಬಾರ್-ರೆಸ್ಟೋರೆಂಟ್ ಹಾಗೂ ವೈನ್ ಶಾಪ್ ಮಾಲೀಕರ ಸಭೆ: ಅಪ್ರಾಪ್ತರಿಗೆ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ನಿಷೇಧ..!!
ಪುತ್ತೂರು

ವಿಟ್ಲ ಪೊಲೀಸ್ ಠಾಣೆಯಲ್ಲಿ ಬಾರ್-ರೆಸ್ಟೋರೆಂಟ್ ಹಾಗೂ ವೈನ್ ಶಾಪ್ ಮಾಲೀಕರ ಸಭೆ: ಅಪ್ರಾಪ್ತರಿಗೆ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ನಿಷೇಧ..!!

June 25, 2026
43 ಅಡಿ ಆಳದ ಬಾವಿಗೆ ಬಿದ್ದ ಗರ್ಭಿಣಿ ಹಸು: 5 ಗಂಟೆಗಳ ರೋಚಕ ರಕ್ಷಣಾ ಕಾರ್ಯಾಚರಣೆ: ಫ್ರೆಂಡ್ಸ್ ವಿಟ್ಲ ತಂಡದ ಸಾಹಸಕ್ಕೆ ಶಹಬ್ಬಾಸ್..!
Featured

ವಿಟ್ಲ: ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು…!!!

June 24, 2026
ವಿಟ್ಲ: ಮಹಿಂದ್ರಾ ಜೀಪ್–ಓಮಿನಿ ಕಾರು ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ..!!
ಕ್ರೈಮ್

ನೆಲ್ಯಾಡಿ ಬಳಿ ಬೈಕ್‌ಗಳ ಭೀಕರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ…!!!

Leave a Reply Cancel reply

Your email address will not be published. Required fields are marked *

Recent News

ಲಾಡ್ಜ್‌ನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ..!!

ಲಾಡ್ಜ್‌ನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ..!!

June 26, 2026
ಕ್ರಿಪ್ಟೋ ಪರಿವರ್ತನೆಗೆ ಹೋಗಿ 17 ಲಕ್ಷ ರೂ ಕಳೆದುಕೊಂಡ ವ್ಯಕ್ತಿ: ವಿದ್ಯಾರ್ಥಿಗಳು ಸೇರಿ 12 ಜನ ಅರೆಸ್ಟ್..!!!

ಕ್ರಿಪ್ಟೋ ಪರಿವರ್ತನೆಗೆ ಹೋಗಿ 17 ಲಕ್ಷ ರೂ ಕಳೆದುಕೊಂಡ ವ್ಯಕ್ತಿ: ವಿದ್ಯಾರ್ಥಿಗಳು ಸೇರಿ 12 ಜನ ಅರೆಸ್ಟ್..!!!

June 26, 2026
ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘ, ಪುತ್ತೂರು ವತಿಯಿಂದ 10ನೇ ವರ್ಷದ ‘ಆಟಿದ ಲೇಸ್ ಕೆಸರ್‌ಡೊಂಜಿ ದಿನ ’ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!!

ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘ, ಪುತ್ತೂರು ವತಿಯಿಂದ 10ನೇ ವರ್ಷದ ‘ಆಟಿದ ಲೇಸ್ ಕೆಸರ್‌ಡೊಂಜಿ ದಿನ ’ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!!

June 25, 2026
ವಿಟ್ಲ ಪೊಲೀಸ್ ಠಾಣೆಯಲ್ಲಿ ಬಾರ್-ರೆಸ್ಟೋರೆಂಟ್ ಹಾಗೂ ವೈನ್ ಶಾಪ್ ಮಾಲೀಕರ ಸಭೆ: ಅಪ್ರಾಪ್ತರಿಗೆ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ನಿಷೇಧ..!!

ವಿಟ್ಲ ಪೊಲೀಸ್ ಠಾಣೆಯಲ್ಲಿ ಬಾರ್-ರೆಸ್ಟೋರೆಂಟ್ ಹಾಗೂ ವೈನ್ ಶಾಪ್ ಮಾಲೀಕರ ಸಭೆ: ಅಪ್ರಾಪ್ತರಿಗೆ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ನಿಷೇಧ..!!

June 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page