Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

    ಬೆಳ್ತಂಗಡಿ: ಬೈಕ್ ಸ್ಕಿಡ್ : ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಸವಾರನಿಗೆ ಗಾಯ..!!

    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

    ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

    ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!

    ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

    ಕೆಲಸಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ತೂಕ ಹೆಚ್ಚಿಸಿದ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆಗೆ ಯತ್ನ; ಉಪ್ಪಿನಂಗಡಿ ಮತ್ತು ಬಂಟ್ವಾಳದ ವ್ಯಕ್ತಿಗಳ ವಿರುದ್ಧ ಪ್ರಕರಣ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಅಯೋಧ್ಯೆ ಬೀದಿಗಳಲ್ಲಿ ಜ.17 ರಂದು ಶ್ರೀರಾಮನ ಮೆರವಣಿಗೆ : ಕಾರ್ಯಕ್ರಮಗಳ ವೇಳಾಪಟ್ಟಿ ಇಲ್ಲಿದೆ..

January 4, 2024
in ಧಾರ್ಮಿಕ, ರಾಷ್ಟ್ರೀಯ
0
ಅಯೋಧ್ಯೆ ಬೀದಿಗಳಲ್ಲಿ ಜ.17 ರಂದು ಶ್ರೀರಾಮನ ಮೆರವಣಿಗೆ : ಕಾರ್ಯಕ್ರಮಗಳ ವೇಳಾಪಟ್ಟಿ ಇಲ್ಲಿದೆ..
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉತ್ತರಪ್ರದೇಶ : ರಾಮಜನ್ಮಭೂಮಿ ಅಯೋಧ್ಯೆ ತನ್ನ ಭಗವಂತನ ಆಗಮನಕ್ಕೆ ಸಿದ್ಧವಾಗುತ್ತಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಾಗಲಿದೆ. ಈ ಸಂದರ್ಭವನ್ನು ವಿಶೇಷ ಮತ್ತು ಐತಿಹಾಸಿಕವಾಗಿಸಲು ಅಯೋಧ್ಯೆಯಲ್ಲಿ ಸಿದ್ಧತೆಗಳು ಶುರುವಾಗಿವೆ‌.

Advertisement
Advertisement

ರಾಮಮಂದಿರದ ಉದ್ಘಾಟನೆಗೆ ಒಂದು ವಾರ ಮುಂಚಿತವಾಗಿ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಲಿವೆ. ಮಹಾಮಸ್ತಕಾಭಿಷೇಕದ ವಿಧಿವಿಧಾನಗಳು ಜನವರಿ 16 ರಂದು ಪ್ರಾರಂಭವಾಗಲಿದ್ದು, ಏಳು ದಿನಗಳ ಕಾಲ ಅಂದರೆ ಜನವರಿ 22 ರವರೆಗೆ ನಡೆಯಲಿದೆ. ಮಂದಿರದ ಟ್ರಸ್ಟ್ ಏಳು ದಿನಗಳ ಆಚರಣೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕಾರ್ಯಕ್ರಮಗಳು ವಿವರಗಳು ಹೀಗಿವೆ :

Advertisement
  • ಜನವರಿ 16 ರಂದು ದೇವಾಲಯದ ಟ್ರಸ್ಟ್ ನೇಮಿಸಿದ ಪ್ರಾಯಶ್ಚಿತ್ತ ಸಮಾರಂಭ ನಡೆಯಲಿದೆ. ಸರಯೂ ನದಿಯ ದಡದಲ್ಲಿ ‘ದಶವಿಧ’ ಸ್ನಾನ ನಡೆಯಲಿದೆ. ವಿಷ್ಣು ಪೂಜೆ ಮತ್ತು ಗೋದಾನವನ್ನು ಒಳಗೊಂಡಿರುತ್ತದೆ.
  • ಜನವರಿ 17 ರಂದು ಬಾಲರಾಮನ ರೂಪದಲ್ಲಿರುವ ರಾಮನ ವಿಗ್ರಹವನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತದೆ. ಭಕ್ತರು ಮಂಗಳ ಕಲಶದಲ್ಲಿ ಸರಯು ಜಲ ತುಂಬಿಸಿ ಮೆರವಣಿಯಲ್ಲಿ ಸಾಗಲಿದ್ದಾರೆ.
  • ಜನವರಿ 18 ರಂದು ಗಣೇಶ ಅಂಬಿಕಾ ಪೂಜೆ, ವರುಣನ ಪೂಜೆ, ಮಾತೃಕಾ ಪೂಜೆ, ಬ್ರಾಹ್ಮಣ ವರಣ, ವಾಸ್ತು ಪೂಜೆ ಮೊದಲಾದ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ.
  • ಜನವರಿ 19 ರಂದು ಅಗ್ನಿ ಸ್ಥಾಪನೆ, ನವಗ್ರಹ ಸ್ಥಾಪನೆ ಮತ್ತು ಹವನ ಡೆಯಲಿದೆ.
  • ಜನವರಿ 20 ರಂದು ರಾಮಮಂದಿರದ ಗರ್ಭಗುಡಿಯನ್ನು ಸರಯುವಿನ ಪವಿತ್ರ ನೀರಿನಿಂದ ತೊಳೆಯಲಾಗುತ್ತದೆ. ಇದಾದ ನಂತರ ವಾಸ್ತು ಶಾಂತಿ, ಅನ್ನದಾನ ಸೇರಿದಂತೆ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ.
  • ಜನವರಿ 21 ರಂದು ರಾಮನ ವಿಗ್ರಹಕ್ಕೆ 125 ಕಲಶಗಳೊಂದಿಗೆ ದೈವಿಕ ಸ್ನಾನ ನೆರವೇರಲಿದೆ.
  • 22 ಜನವರಿ ರಂದು ವಿಗ್ರಹಕ್ಕೆ ಪೂಜೆ ನೆರವೇರಲಿದೆ ಮತ್ತು ಮಧ್ಯಾಹ್ನ ಮೃಗಶಿರಾ ನಕ್ಷತ್ರದಲ್ಲಿ ಅಭಿಷೇಕ ನಡೆಯಲಿದೆ. ಶ್ರೀರಾಮಲಲ್ಲಾ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಷ್ಠಾಪಿಸಲಿದ್ದಾರೆ.

ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಆಧ್ಯಾತ್ಮಿಕ ಕ್ಷೇತ್ರದ ಅನೇಕ ಗಣ್ಯ ವ್ಯಕ್ತಿಗಳನ್ನು ಆಹ್ವಾನಿಸಲಾಗಿದೆ. ಸುಮಾರು 4,000 ಸಂತರು ಮತ್ತು 2,200 ಇತರ ಅತಿಥಿಗಳನ್ನು ಆಹ್ವಾನಿಸಲಾಗಿದೆ. ಗಣ್ಯ ವ್ಯಕ್ತಿಗಳ ಆಗಮನ ಹಿನ್ನೆಲೆ ಗುಪ್ತಚರ ತಂಡಗಳು ಅಯೋಧ್ಯೆಯಲ್ಲಿ ಬೀಡು ಬಿಟ್ಟಿದ್ದು ಭದ್ರತೆ ಕುರಿತಂತೆ ಸಿದ್ಧತೆ ಆರಂಭಿಸಿವೆ.

ಶಂಕುಸ್ಥಾಪನೆ ಸಮಾರಂಭದ ಸಂದರ್ಭದಲ್ಲಿ ಇಂಟೆಲಿಜೆನ್ಸ್ ಬ್ಯೂರೋ ಕೃತಕ ಬುದ್ಧಿಮತ್ತೆಯ ಮೂಲಕ ಗುಪ್ತಚರ ಕಣ್ಗಾವಲು ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಶ್ರೀರಾಮ ದೇವಸ್ಥಾನದ ಭದ್ರತೆಗಾಗಿ ಸಮಾರಂಭದ ಸಮಯದಲ್ಲಿ ಮತ್ತು ಭವಿಷ್ಯದಲ್ಲಿ, ಕೃತಕ ಬುದ್ಧಿಮತ್ತೆಯ ಮೂಲಕ ಪ್ರತಿಯೊಂದು ಮೂಲೆ ಮೂಲೆಯ ಮೇಲೆ ಕಣ್ಣಿಡಲು ಮತ್ತು ಪೊಲೀಸ್ ಡೇಟಾಬೇಸ್‌ನಲ್ಲಿರುವ ಅಪರಾಧಿಗಳ ಮೇಲೆ ನಿಗಾ ಇಡಲು ನೀಲನಕ್ಷೆಯನ್ನು ಸಿದ್ಧಪಡಿಸಲಾಗುತ್ತಿದೆ. ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪ್ರಾಯೋಗಿಕವಾಗಿ ಆರಂಭಿಸಲು ಸಿದ್ಧತೆ ನಡೆದಿದೆ.

Previous Post

ಸುಳ್ಯ : ಅಕ್ರಮ ಸಕ್ರಮ‌ ಸಮಿತಿ ಬದಲು : ಅಧ್ಯಕ್ಷರಾಗಿ ಶಾಸಕಿ ಭಾಗೀರಥಿ ಮುರುಳ್ಯ, ಸದಸ್ಯರಾಗಿ ಗೀತಾ ಕೋಲ್ಚಾರ್, ಪಿ.ಪಿ.ವರ್ಗೀಸ್, ಹೆಚ್.ಆದಂ

Next Post

ಬಂಟ್ವಾಳ : ಮಾದಕ ವಸ್ತು ಸೇವಿಸಿ ಅನುಚಿತ ವರ್ತನೆ ; ಮೂವರು ವಶಕ್ಕೆ..!

OtherNews

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!
ಧಾರ್ಮಿಕ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಂದಿರ ತೆರವು ಕಾರ್ಯ ಆರಂಭ..!!

June 28, 2026
(ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!
ಧಾರ್ಮಿಕ

(ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!

June 15, 2026
ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ..!!
ಧಾರ್ಮಿಕ

ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ..!!

June 15, 2026
ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!
ಧಾರ್ಮಿಕ

ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

June 14, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!
ಧಾರ್ಮಿಕ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

June 11, 2026
ಕುಮಾರಧಾರ ನದಿ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರಿಂದ ಸ್ಥಳ ಪರಿಶೀಲನೆ..!
Featured

ಕುಮಾರಧಾರ ನದಿ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರಿಂದ ಸ್ಥಳ ಪರಿಶೀಲನೆ..!

May 30, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ..!!

ಬೆಳ್ತಂಗಡಿ: ಬೈಕ್ ಸ್ಕಿಡ್ : ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಸವಾರನಿಗೆ ಗಾಯ..!!

July 6, 2026
ಮದುವೆಗೆ ಒತ್ತಾಯಿಸಿದ್ದಕ್ಕೆ ಪ್ರೇಯಸಿಯನ್ನು ಕೊಂದು ಶವ ಸುಟ್ಟ ಪ್ರಿಯಕರ..!!

ಮದುವೆಗೆ ಒತ್ತಾಯಿಸಿದ್ದಕ್ಕೆ ಪ್ರೇಯಸಿಯನ್ನು ಕೊಂದು ಶವ ಸುಟ್ಟ ಪ್ರಿಯಕರ..!!

July 6, 2026
ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

ಬಂಟ್ವಾಳದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ; ಆರೋಪಿ ಪೊಲೀಸ್ ಠಾಣೆಗೆ ಶರಣು..!!

July 6, 2026
ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗೆ ವಿದ್ಯಾರ್ಥಿ ಬಲಿ..!!

July 6, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.