Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ನೆತ್ರಕೆರೆ ನಿವಾಸಿ ಯಮುನ ನೇಣು ಬಿಗಿದು ಆತ್ಮಹತ್ಯೆ..!!

    ಯುವತಿಗೆ ಲೈಂಗಿಕ ಕಿರುಕುಳ ಆರೋಪ; 61 ವರ್ಷದ ವ್ಯಕ್ತಿ ವಶಕ್ಕೆ..!!

    ಪುತ್ತೂರಿನ ಹೆಸರಿಗೆ ಕಳಂಕ ಬೇಡ, ಸತ್ಯ ಹೊರಬರಲಿ: ಟಿಕೆಟ್ ಹಂಚಿಕೆ ವಿವಾದದ ಸಮಗ್ರ ತನಿಖೆಗೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

    ಐಷಾರಾಮಿ ಜೀವನಕ್ಕಾಗಿ ಬೈಕ್ ಕಳವು : 7 ಮಂದಿ ವಶಕ್ಕೆ; ₹4.50 ಲಕ್ಷ ಮೌಲ್ಯದ 9 ದ್ವಿಚಕ್ರ ವಾಹನಗಳ ವಶ.!!

    ಸ್ಟಿಂಗ್​ ಆಪರೇಷನ್​​ ಪ್ರಕರಣ: ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ..!

    ಪುತ್ತೂರು: ಪಿಯುಸಿ ವಿದ್ಯಾರ್ಥಿ ನಾಪತ್ತೆ..!

    ಪುತ್ತೂರು: ಪಿಯುಸಿ ವಿದ್ಯಾರ್ಥಿ ನಾಪತ್ತೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ರಾಮಮಂದಿರ ಉದ್ಘಾಟನೆ : ಅಯೋಧ್ಯೆಯಲ್ಲಿ ಟೈಟ್​ ಸೆಕ್ಯುರಿಟಿ ; ನಗರ ಪೂರ್ತಿ ಸಿಸಿಟಿವಿ ಕಣ್ಗಾವಲು

January 5, 2024
in ರಾಜ್ಯ
0
ರಾಮಮಂದಿರ ಉದ್ಘಾಟನೆ : ಅಯೋಧ್ಯೆಯಲ್ಲಿ ಟೈಟ್​ ಸೆಕ್ಯುರಿಟಿ ; ನಗರ ಪೂರ್ತಿ ಸಿಸಿಟಿವಿ ಕಣ್ಗಾವಲು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉತ್ತರ ಪ್ರದೇಶ : ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಶಂಕುಸ್ಥಾಪನೆ ಸಮಾರಂಭ ನಡೆಯಲಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗ್ತಿದೆ. ಇದರ ಭಾಗವಾಗಿ ಉತ್ತರ ಪ್ರದೇಶ ನಗರದಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗುತ್ತಿದೆ.

Advertisement
Advertisement

ಹೆಚ್ಚಿನ ಭದ್ರತೆಗಾಗಿ ಅಯೋಧ್ಯೆಯ ಮುಖ್ಯದ್ವಾರಗಳಲ್ಲಿ ಸಿಸಿಟಿವಿ ಕಣ್ಗಾವಲಿರಲಿವೆ. ಈ ಮಹಾ ಸಮಾರಂಭದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗುವ ಹಿನ್ನೆಲೆ ಮುನ್ನೆಚ್ಚರಿಕೆ ವಹಿಸಿ ಕೆಲಸ ಮಾಡಲಾಗುತ್ತಿದೆ.

Advertisement

ರಸ್ತೆಯಲ್ಲಿ ಸ್ಕ್ಯಾನರ್​ ಅಳವಡಿಸಲಾಗಿರುತ್ತದೆ. ರಸ್ತೆಯಲ್ಲಿ ವಾಹನ ಚಲಿಸಿದಾಗ ತಕ್ಷಣವೇ ಅದನ್ನ ಸ್ಕ್ಯಾನ್​ ಮಾಡಿ ಚೆಕ್​ ಮಾಡಲಾಗುತ್ತದೆ. ಮತ್ತು ರಸ್ತೆ ಬದಿಯ ಎತ್ತರ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸಲಾಗಿರುತ್ತದೆ. ಇದಕ್ಕಾಗಿಯೇ ಹಳದಿ ವಲಯ ಮತ್ತು ಕೆಂಪು ವಲಯಗಳಲ್ಲಿ ಕಮಾಂಡ್ ಕಂಟ್ರೋಲ್​ ಕೇಂದ್ರ ಮಾಡಲಾಗಿದೆ. ಇದು ಇಡೀ ನಗರದಲ್ಲೆಲ್ಲಾ ಅಳವಡಿಸಲಾಗಿರುವ ಕ್ಯಾಮೆರಾಗಳ ಫೀಡ್​ ಅನ್ನು ಸಂಗ್ರಹಿಸಿ ಕೊಡಲಿದೆ.

Advertisement

Previous Post

ವಿಟ್ಲ : ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ : ದ್ವಿಚಕ್ರ ವಾಹನ ಸವಾರನಿಗೆ ಗಾಯ..!

Next Post

ದಕ್ಷಿಣ ಕನ್ನಡದಲ್ಲಿ ಮಂಗಳವಾರ ಮತ್ತು ಶುಕ್ರವಾರ ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆ ಲಭ್ಯ

OtherNews

ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಆಹಾರ ಪತ್ತೆ..!
ಕ್ರೈಮ್

October 9, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ನೆತ್ರಕೆರೆ ನಿವಾಸಿ ಯಮುನ ನೇಣು ಬಿಗಿದು ಆತ್ಮಹತ್ಯೆ..!!

ವಿಟ್ಲ: ನೆತ್ರಕೆರೆ ನಿವಾಸಿ ಯಮುನ ನೇಣು ಬಿಗಿದು ಆತ್ಮಹತ್ಯೆ..!!

October 25, 2026
ಯುವತಿಗೆ ಲೈಂಗಿಕ ಕಿರುಕುಳ ಆರೋಪ; 61 ವರ್ಷದ ವ್ಯಕ್ತಿ ವಶಕ್ಕೆ..!!

ಯುವತಿಗೆ ಲೈಂಗಿಕ ಕಿರುಕುಳ ಆರೋಪ; 61 ವರ್ಷದ ವ್ಯಕ್ತಿ ವಶಕ್ಕೆ..!!

October 25, 2026

ಪುತ್ತೂರಿನ ಹೆಸರಿಗೆ ಕಳಂಕ ಬೇಡ, ಸತ್ಯ ಹೊರಬರಲಿ: ಟಿಕೆಟ್ ಹಂಚಿಕೆ ವಿವಾದದ ಸಮಗ್ರ ತನಿಖೆಗೆ ಅರುಣ್ ಕುಮಾರ್ ಪುತ್ತಿಲ ಆಗ್ರಹ..!!

October 25, 2026
ಖಾಸಗಿ ಬಸ್ಸುಗಳ ಮುಖಾಮುಖಿ ಢಿಕ್ಕಿ; 28 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ..!!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page