Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಆ.15)ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಮಣಿಕರ ದಲ್ಲಿ ಸ್ವಾತಂತ್ರೋತ್ಸವದ ಆಚರಣೆ.!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆಗಳು..!!

    ಪುತ್ತೂರು : ಬಸ್ ಮಾರ್ಗ ಬದಲಾವಣೆ: ವಿದ್ಯಾರ್ಥಿಯ ಉಚಿತ ಪ್ರಯಾಣ ಸೌಲಭ್ಯ ನಿರಾಕರಣೆ; ಮುಖ್ಯಮಂತ್ರಿಗೆ ದೂರು..!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ಆಕ್ಷೇಪ, ಕ್ರಮಕ್ಕೆ ಆಗ್ರಹ..!!

    ಬಂಟ್ವಾಳ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ.!!

    34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ನಿರ್ವಹಣೆ: ಪುತ್ತಿಲ ಪರಿವಾರದಿಂದ ಪಂಚಾಯತ್ ಅಧಿಕಾರಿಗಳಿಗೆ ಮನವಿ : ತ್ಯಾಜ್ಯ ನಿರ್ವಹಣೆ ಸರಿಪಡಿಸಲು ಆಗ್ರಹ: ತಪ್ಪಿದಲ್ಲಿ ಪ್ರತಿಭಟನೆ ಎಚ್ಚರಿಕೆ.!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಕೊರೊನಾ ಲಸಿಕೆಯನ್ನು ಹಾಕಿಸಿಕೊಳ್ಳಬೇಡಿ ಎಂದು ಚರ್ಚ್‌‌‌ಗಳಲ್ಲಿ ಅಪಪ್ರಚಾರ – ಶೋಭಾ ಕರಂದ್ಲಾಜೆ ಆರೋಪ

May 19, 2021
in ರಾಜಕೀಯ, ರಾಜ್ಯ
0
ಕೊರೊನಾ ಲಸಿಕೆಯನ್ನು ಹಾಕಿಸಿಕೊಳ್ಳಬೇಡಿ ಎಂದು ಚರ್ಚ್‌‌‌ಗಳಲ್ಲಿ ಅಪಪ್ರಚಾರ – ಶೋಭಾ ಕರಂದ್ಲಾಜೆ ಆರೋಪ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮೂಡಿಗೆರೆ, ಆಲ್ದೂರಿನ ಮಲೆನಾಡಿನ ಭಾಗದಲ್ಲಿನ ಕೆಲ ಚರ್ಚ್‌‌‌ಗಳಲ್ಲಿ ವ್ಯಾಕ್ಸಿನ್ ತಗೋಬೇಡಿ ಅಂತ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಚಿಕ್ಕಮಗಳೂರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

Advertisement
Advertisement
Advertisement

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮತಾಂತರಗೊಂಡವರು ಚರ್ಚಿಗೆ ಹೋದಾಗ ಈ ರೀತಿಯಾಗಿ ಅಪಪ್ರಚಾರ ಮಾಡಲಾಗುತ್ತಿದ್ದು, ಯಾರು, ಏಕೆ ಹೀಗೆ ಹೇಳ್ತಿದ್ದಾರೆ ಎಂಬುದನ್ನ ಆದಷ್ಟು ಬೇಗ ಪತ್ತೆ ಮಾಡಬೇಕು. ಅವರು ವ್ಯಾಕ್ಸಿನ್ ತೆಗೆದುಕೊಳ್ತಾರೆ ಬೇರೆಯವರಿಗೆ ಬೇಡ ಎನ್ನುತ್ತಾರೆ” ಎಂದು ದೂರಿದ್ದಾರೆ. ಕ್ಯಾಥೋಲಿಕ್ ಚರ್ಚ್ ಹೇಳಿದ್ದು ಅಂತಲ್ಲ, ಅದರಲ್ಲೇ ಬೇರೆ ಚರ್ಚ್ ಇರಬಹುದು. ಪ್ರಾಟೆಸ್ಟೆಂಟ್, ಸೆಂಥಕೋಸ್ಟ್ ಈ ರೀತಿ ಇತ್ತೀಚೆಗೆ ಬಂದ ಚರ್ಚ್‍ಗಳಿಂದ ಅಪಪ್ರಚಾರ ನಡೆಯುತ್ತಿದ್ದು, ಅವರ ಬಗ್ಗೆ ತನಿಕೆ ಮಾಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇನ್ನು ಇಡೀ ಜಗತ್ತು ಕೊರೊನಾವು ಚೀನಾ ವೈರಸ್ ಎಂದು ಹೇಳುತ್ತಿದೆ, ಆದರೆ ಕಾಂಗ್ರೆಸ್ ಇಂಡಿಯಾ ವೈರಸ್, ಮೋದಿ ವೈರಸ್ ಎಂದು ಹೇಳಿ ದೇಶಕ್ಕೆ ಅಮಾನಿಸ್ತಿದ್ದಾರೆ” ಎಂದರು.

Advertisement

“ವಿಶ್ವದೆದರು ದೇಶವನ್ನು ಕುಗ್ಗಿಸಿ ಅಪರಾಧಿ ಜಾಗದಲ್ಲಿ ನಿಲ್ಲಿಸುವ ಷಡ್ಯಂತ್ರವನ್ನು ಕಾಂಗ್ರೆಸ್ ಮಾಡುತ್ತಿದ್ದು, ಇದು ಕಾಂಗ್ರೆಸ್‍ನ ವೋಟ್ ಬ್ಯಾಂಕ್ ರಾಜಕಾರಣ, ಚುನಾವಣೆ ಸಂದರ್ಭದಲ್ಲಿ ಎಲ್ಲರೂ ಮಾಡೋಣ ಈಗ ದೇಶದಲ್ಲಿ ಯುದ್ಧದ ಸಂದರ್ಭಲ್ಲಿ ಇಂತಹಾ ಸಂದರ್ಭದಲ್ಲಿ ರಾಜಕಾರಣ ಸರಿಯಲ್ಲ. ಚೀನಾವೇ ನಮ್ಮ ವೈರಿ ದೇಶ, ಕಾಂಗ್ರೆಸ್‌ನವರು ಚೀನಾವನ್ನೇ ಮೀರಿಸುವ ರೀತಿ ಮಾತನಾಡ್ತಿದ್ದಾರೆ. ದೇಶ, ವ್ಯಾಕ್ಸಿನ್, ಮೋದಿ ವೈರಸ್, ಇಂಡಿಯಾ ವೈರಸ್ ಎಂದು ಹೇಳುವವರ ವಿರುದ್ಧ ಕೇಸ ದಾಖಲಿಸಬೇಕು” ಎಂದು ಹೇಳಿದ್ದಾರೆ.

Advertisement
Previous Post

ಡಿಎಮ್ ಎಫ್ ಅನುದಾನವನ್ನು ಜಾರಿಗೊಳಿಸುವಂತೆ ದ.ಕ ಜಿಲ್ಲಾ ಮರಳು ವ್ಯಾಪಾರಸ್ಥರ ಸಂಘದಿಂದ ಸಂಸದರಿಗೆ ಮನವಿ

Next Post

ಲಾಠಿ ಬೀಸಿದ ಪೊಲೀಸರ ವಿರುದ್ಧದ ಪಿಐಎಲ್ ವಜಾ: ಅರ್ಜಿದಾರರಿಗೆ 1000 ರೂ. ದಂಡ ವಿಧಿಸಿದ ಹೈಕೋರ್ಟ್

OtherNews

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

July 12, 2026
ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!
ರಾಜಕೀಯ

July 7, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!

July 5, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

June 29, 2026
ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

June 26, 2026
ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!
ಬೆಂಗಳೂರು

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

June 25, 2026

Leave a Reply Cancel reply

Your email address will not be published. Required fields are marked *

Recent News

(ಆ.15)ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಮಣಿಕರ ದಲ್ಲಿ ಸ್ವಾತಂತ್ರೋತ್ಸವದ ಆಚರಣೆ.!!

(ಆ.15)ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಮಣಿಕರ ದಲ್ಲಿ ಸ್ವಾತಂತ್ರೋತ್ಸವದ ಆಚರಣೆ.!!

August 14, 2026
ರಾಮಕುಂಜ: ಮನೆಯೊಳಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ..!!

ರಾಮಕುಂಜ: ಮನೆಯೊಳಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ..!!

August 14, 2026
ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆಗಳು..!!

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆಗಳು..!!

August 14, 2026
ಪುತ್ತೂರು : ಬಸ್ ಮಾರ್ಗ ಬದಲಾವಣೆ: ವಿದ್ಯಾರ್ಥಿಯ ಉಚಿತ ಪ್ರಯಾಣ ಸೌಲಭ್ಯ ನಿರಾಕರಣೆ; ಮುಖ್ಯಮಂತ್ರಿಗೆ ದೂರು..!

ಪುತ್ತೂರು : ಬಸ್ ಮಾರ್ಗ ಬದಲಾವಣೆ: ವಿದ್ಯಾರ್ಥಿಯ ಉಚಿತ ಪ್ರಯಾಣ ಸೌಲಭ್ಯ ನಿರಾಕರಣೆ; ಮುಖ್ಯಮಂತ್ರಿಗೆ ದೂರು..!

August 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page