Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

    ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

    ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

    ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

    ಅನುಮಾನಾಸ್ಪದ ಸಾವಿನ ಪ್ರಕರಣ: ಫಾತಿಮತ್ ನಿಶಾನಾ ಕುಟುಂಬಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ..!!

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 2 ನೇ ಆರೋಪಿಗೆ ಜಾಮೀನು ಮಂಜೂರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಲಕ್ಷದ್ವೀಪದಲ್ಲಿ ಪ್ರಧಾನಿ ಮೋದಿ ಇನ್‌ ಕೂಲ್‌ ಮೂಡ್‌ : ಗೂಗಲ್ ನಲ್ಲಿ ಲಕ್ಷದ್ವೀಪದ ಬಗ್ಗೆ ಭಾರೀ ಹುಡುಕಾಟ..!

January 5, 2024
in ರಾಜಕೀಯ, ರಾಷ್ಟ್ರೀಯ
0
ಲಕ್ಷದ್ವೀಪದಲ್ಲಿ ಪ್ರಧಾನಿ ಮೋದಿ ಇನ್‌ ಕೂಲ್‌ ಮೂಡ್‌ : ಗೂಗಲ್ ನಲ್ಲಿ ಲಕ್ಷದ್ವೀಪದ ಬಗ್ಗೆ ಭಾರೀ ಹುಡುಕಾಟ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪ್ರಧಾನಿ ನರೇಂದ್ರ ಮೋದಿ ಜನವರಿ 2, 3 ರಂದು ದಕ್ಷಿಣ ಭಾರತ ಪ್ರವಾಸ ಕೈಗೊಂಡಿದ್ದರು. ತಮಿಳುನಾಡು, ಕೇರಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲೂ ಲಕ್ಷದೀಪಕ್ಕೂ ಹೋಗಿದ್ದರು. ಮೋದಿ ಲಕ್ಷದ್ವೀಪದಲ್ಲಿ ರೌಂಡ್ಸ್​ ಹಾಕಿದ ನಂತರ ಈ ದ್ವೀಪದ ಬಗ್ಗೆ ಜನರಲ್ಲಿ ಕುತೂಹಲ ಹೆಚ್ಚಾಗಿದೆ.

Advertisement
Advertisement
Advertisement

ಮೋದಿ ಪ್ರವಾಸಕ್ಕೆ ಹೋಗಿದ್ದ ಲಕ್ಷ ದ್ವೀಪದ ಸ್ಥಳವನ್ನು ಅತೀ ಹೆಚ್ಚಿನ ಜನರು ಗೂಗಲ್​ನಲ್ಲಿ ಸರ್ಚ್​ ಮಾಡಿದ್ದಾರೆ. ಲಕ್ಷ ದ್ವೀಪ ಭೇಟಿ ವೇಳೆ ಕೊಚ್ಚಿ-ಲಕ್ಷ ದ್ವೀಪ ನಡುವಣ ಜಲಾಂತರ್ಗಾಮಿ ಆಪ್ಟಿಕಲ್ ಫೈಬರ್ ಸಂಪರ್ಕ ಜಾಲದ ಶಂಕು ಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಜೊತೆಗೆ ಸಮುದ್ರದ ದಡದಲ್ಲಿ ಕುಳಿತು ತೆಗೆಸಿರುವ ಫೋಟೋಗಳನ್ನು ಶೇರ್ ಮಾಡಿದ್ದರು. ಲಕ್ಷ ದ್ವೀಪದ ಸೌಂದರ್ಯ, ಪ್ರಶಾಂತ ವಾತಾವರಣ ನಿಜಕ್ಕೂ ಮಂತ್ರ ಮುಗ್ದಗೊಳಿಸುತ್ತೆ ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಬರೆದಿದ್ದರು. ಇದರಿಂದಾಗಿ ಪ್ರವಾಸಿಗರಲ್ಲಿ ಕುತೂಹಲ ಹೆಚ್ಚಾಗಿದ್ದು, ಇದನ್ನು ಗಮನಿಸಿದ ಲಕ್ಷಾಂತರ ಮಂದಿ ಪ್ರವಾಸಿಗರು ಈ ಪ್ರದೇಶದ ಬಗ್ಗೆ ಅತಿ ಹೆಚ್ಚು ಸರ್ಚ್​ ಮಾಡ್ತಿದ್ದಾರಂತೆ. ಇನ್ನು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಪ್ರಧಾನಿಯವರು 1,150 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದಾರೆ.

Advertisement

Advertisement

Recently, I had the opportunity to be among the people of Lakshadweep. I am still in awe of the stunning beauty of its islands and the incredible warmth of its people. I had the opportunity to interact with people in Agatti, Bangaram and Kavaratti. I thank the people of the… pic.twitter.com/tYW5Cvgi8N

— Narendra Modi (@narendramodi) January 4, 2024

Previous Post

ಮಂಗಳೂರು : ಬೇರೊಬ್ಬಳಿಗೆ ತಾಳಿ ಕಟ್ಟುವಾಗ ಮಾಜಿ ಪ್ರೇಯಸಿ ಎಂಟ್ರಿ : ಮುಂದೆ ಏನಾಯ್ತು..!??

Next Post

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಅಕೌಂಟ್ ಆಫೀಸರ್ ಶಿವಪ್ರಸಾದ್.ಕೆ ರವರಿಗೆ ಬೀಳ್ಕೊಡುಗೆ

OtherNews

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!
Featured

July 12, 2026
ಪುತ್ತೂರು: ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೊಣಿ ನೇಮಕ.!!
ರಾಜಕೀಯ

July 7, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್..!!

July 5, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

June 29, 2026
ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!
ಬೆಳ್ತಂಗಡಿ

June 26, 2026
ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!
ಬೆಂಗಳೂರು

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

June 25, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

ವಿಟ್ಲ: ಮನೆಯೊಳಗೆ ನುಗ್ಗಿ ವೃದ್ಧನ ಚಿನ್ನದ ಸರ ಸುಲಿಗೆ..!!

July 26, 2026
ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

ಪುತ್ತೂರು: ಮಹಿಳೆಯ ಮೃತದೇಹ ಶಂಭೂರು ಡ್ಯಾಮ್ ಬಳಿ ಪತ್ತೆ..!!

July 26, 2026
ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

ಪರ್ಪುಂಜ: ಕಾರುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ..!!

July 25, 2026
ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

ಪುತ್ತೂರು: ಆರೋಗ್ಯ ಸಮಸ್ಯೆಯಿಂದ ವಿದ್ಯಾರ್ಥಿ ಮೃತ್ಯು..!!

July 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page