ಪುತ್ತೂರು : ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಮಾಸಿಕ ಸಭೆಯು ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಶಾಸಕ ಅಶೋಕ್ ರೈ ,ಮಾಜಿ ಅಧ್ಯಕ್ಷರಾದ ನ್ಯಾಯವಾದಿ ಫಝಲ್ ರಹೀಂ,ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಕೂರ್ ಹಾಜಿ, ಕೆಪಿಸಿಸಿ ಸಂಯೋಜಕರಾದ ಚಂದ್ರಹಾಸ ಶೆಟ್ಟಿ,ಎಸ್ ಟಿ ಘಟಕದ ಅಧ್ಯಕ್ಷರಾದ ಮಹಾಲಿಂಗ ನಾಯ್ಕ್, ಕೆಯ್ಯೂರು ವಲಯ ಅಧ್ಯಕ್ಷರಾದ ಎ ಕೆ ಜಯರಾಮ ರೈ, ಪುಡಾ ಮಾಜಿ ಅಧ್ಯಕ್ಷರಾದ ಪ್ರಸಾದ್ ಕೌಶಲ್ ಶೆಟ್ಟಿ,ಎಸ್ ಸಿ ಘಟಕದ ಪ್ರಮುಖರಾದ ನಗರಸಭೆಯ ಮಾಜಿ ಸದಸ್ಯ ಮುಕೇಶ್ ಕೆಮ್ಮಿಂಜೆ,ಒಳಮೊಗ್ರು ಮಸ್ಕರೇನಸ್, ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಅರಸ್, ಕೆದಂಬಾಡಿ ವಲಯ ಅಧ್ಯಕ್ಷ ಪುರಂದರ್ ರೈ ಕೋರಿಕ್ಕಾರ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸಿದ್ದಿಕ್ ಸುಲ್ತಾನ್, ಬ್ಲಾಕ್ ಕಾರ್ಯದರ್ಶಿ ಅಮಲರಾಮಚಂದ್ರ, ಜಯಲಕ್ಷ್ಮಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.


























