Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು ನಗರ ವ್ಯಾಪ್ತಿಗೆ 24 ಕೋಟಿ ರೂ ಅನುದಾನ : ‘ದೂರ ದೃಷ್ಟಿಯಲ್ಲಿ ನಡೆಯಲಿದೆ ನಗರದ ಕಾಮಗಾರಿಗಳು’ – ಅಶೋಕ್ ರೈ

January 8, 2024
in ಪುತ್ತೂರು
0
ಪುತ್ತೂರು ನಗರ ವ್ಯಾಪ್ತಿಗೆ 24 ಕೋಟಿ ರೂ ಅನುದಾನ : ‘ದೂರ ದೃಷ್ಟಿಯಲ್ಲಿ ನಡೆಯಲಿದೆ ನಗರದ ಕಾಮಗಾರಿಗಳು’ – ಅಶೋಕ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ನಗರ ವ್ಯಾಪ್ತಿಯಲ್ಲಿ 24 ಕೋಟಿ ರೂ ಕಾಮಗಾರಿ ನಡೆಯಲಿದ್ದು, ಇದಕ್ಕಾಗಿ ವಿವಿಧ ಕಡೆಗಳಿಗೆ ಅನುದಾನ ಹಂಚಿಕೆ ಕೆಲಸ ನಡೆದಿದ್ದು, ಮುಂದಿನ ದಿನಗಳಲ್ಲಿ ನಗರದಲ್ಲಿ ಹೆಚ್ಚಿನ ಅಭಿವೃದ್ದಿ ಕಾರ್ಯಗಳು ನಡೆಯಲಿದ್ದು, ದೂರ ದೃಷ್ಟಿಯ ಕಾಮಗಾರಿಗಳು ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.

Advertisement
Advertisement
Advertisement

Advertisement

ಅವರು ಮರೀಲ್ ಬೆದ್ರಾಳ ರಸ್ತೆ ಅಗಲೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಪುತ್ತೂರು ನಗರಕ್ಕೆ 24 ಗಂಟೆಯೂ ಕುಡಿಯುವ ನೀರಿನ ವ್ಯವಸ್ಥೆ ಆಗಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 1010 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಮುಂದಿನ ಒಂದೂವರೆ ವರ್ಷದೊಳಗೆ ಗ್ರಾಮೀಣ ಭಾಗದಲ್ಲೂ ದಿನದ 24 ಗಂಟೆ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ಹೇಳಿದರು.

ಕೆಎಂಎಫ್ ಪುತ್ತೂರಿಗೆ ಶಿಫ್ಟ್ ಆಗಲಿದ್ದು, ಇದರಿಂದ ಇಲ್ಲಿನ ಸುಮಾರು 600 ಮಂದಿಗೆ ಉದ್ಯೋಗ ದೊರೆಯಲಿದೆ. ಯುವಕರಿಗೆ ಉದ್ಯೋಗ ನೀಡುವ ಕೆಲಸವನ್ನು ಮಾಡಬೇಕು. ಪುತ್ತೂರಿನಲ್ಲಿ ಉದ್ಯಮ ಆರಂಭವಾದರೆ ಎಲ್ಲರಿಗೂ ಆದಾಯ ಬರಲಿದೆ. ಆಟೋ ಚಾಲಕರಿಗೆ, ಲಾರಿ ಚಾಲಕರಿಗೆ ಸೇರಿದಂತೆ ವಿದ್ಯಾವಂತ ನಿರುದ್ಯೋಗಿಗಳಿಗೂ ಉದ್ಯೋಗಕವಾಶ ದೊರೆಯಲಿದೆ. ಪಕ್ಷಾತೀತವಾಗಿ ಪುತ್ತೂರಿನಲ್ಲಿ ಅಭಿವೃದ್ದಿ ಕಾರ್ಯಗಳನ್ನು ನಡೆಸುತ್ತೇನೆ. ಅಭಿವೃದ್ದಿಯಲ್ಲಿ ಯಾವುದೇ ರಾಜಕೀಯ ಖಂಡಿತವಾಗಿಯೂ ಮಾಡುವುದಿಲ್ಲ. ಪುತ್ತೂರಿನ ಜನತೆಯ ಕ್ಷೇಮವೇ ನನ್ನ ಕ್ಷೇಮವಾಗಿದೆ. ನನ್ನ ಕ್ಷೇತ್ರದಲ್ಲಿ ಸೂರು, ನೀರು, ಮತ್ತು ಕರೆಂಟ್ ಇಲ್ಲದೆ ವಂಚಿತರಾಗಿರುವ ಯಾವುದೇ ಕುಟುಂಬ ಇರಬಾರದು, ಯಾವ ಕುಟುಂಬವೂ ಹಸಿವಿನಿಂದ ಇರಬಾರದು ಎಂಬುದೇ ನನ್ನ ಉದ್ದೇಶವಾಗಿದೆ ಎಂದು ಹೇಳಿದರು.

ಬೆದ್ರಾಳದಿಂದ ಸರ್ವೆತನಕ ಚತುಷ್ಪಥ ರಸ್ತೆ

ಬೆದ್ರಾಳದಿಂದ ಸರ್ವೆ ತನಕ ಚತುಷ್ಪಥ ರಸ್ತೆ ನಿರ್ಮಾಣವಾಗಲಿದೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಅನುದಾನಕ್ಕಾಗಿ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ಶಾಸಕರು ಹೇಳಿದರು.

ಸರಕಾರ ಐದು ಗ್ಯಾರಂಟಿಯನ್ನು ನೀಡಿ ಪ್ರತೀ ಕುಟುಂಬಕ್ಕೂ ನೆರವಾಗಿದೆ. ಎಲ್ಲರ ಖಾತೆಗೂ ಹಣ ಜಮೆಯಾಗುತ್ತಿದೆ. ಕಾಂಗ್ರೆಸ್ ಸರಕಾರ ಬಂದ ಬಳಿಕ ಜನತೆ ನೆಮ್ಮದಿಯಿಂದ ಇದ್ದಾರೆ. ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಕಾಂಗ್ರೆಸ್ ಸರಕಾರ ಬಂದ ಬಳಿಕ ಕೊಂಚ ನೆಮ್ಮದಿ ದೊರಕಿದೆ. ಮುಂದಿನ ದಿನಗಳಲ್ಲಿ ಅಭಿವೃದ್ದಿಗೂ ಸರಕಾರ ಹೆಚ್ಚಿನ ಅನುದಾನವನ್ನು ನೀಡಲಿದೆ ಎಂದು ಶಾಸಕರು ಹೇಳಿದರು.

ಅಶೋಕ್ ರೈ ಶಾಸಕರಾಗಿದ್ದೇ ನಮ್ಮ ಭಾಗ್ಯ: ಆಲಿ

ಅಶೋಕ್ ರೈ ಶಾಸಕರಾಗಿದ್ದೇ ನಮ್ಮೆಲ್ಲರ ಭಾಗ್ಯವಾಗಿದೆ. ಪುತ್ತೂರಿಗೆ ಗಟ್ಸ್ ಇರುವ ಶಾಸಕರು ಬೇಕು ಎಂದು ಜನ ಆಸೆಪಟ್ಟಿದ್ದರು ಅದರಂತೆ ಗಟ್ಸ್ ಇರುವ ಶಾಸಕರು ನಮಗೆ ಸಿಕ್ಕಿದ್ದಾರೆ. ಈಗಾಗಲೇ ಕೋಟಿಗಟ್ಟಲೆ ಅನುದಾನವನ್ನು ಎಂಟು ತಿಂಗಳಲ್ಲಿ ಕ್ಷೇತ್ರಕ್ಕೆ ತಂದಿದ್ದಾರೆ. ಬಡವರ ಪರ ಅಪಾರ ಕಾಳಜಿ ಇರುವ ಶಾಸಕರು ಇಂದು ಕ್ಷೇತ್ರದ ಬಡವರಿಗಾಗಿ ಸರ್ವಸ್ವವನ್ನೂ ನೀಡುತ್ತಿದ್ದಾರೆ ಎಂಬುದನ್ನು ನಾವು ತಿಳಿದುಕೊಳ್ಳಬೇಕು. ನಗರೋತ್ಥಾನ ಯೋಜನೆಯಡಿ ಮರೀಲ್ ಬೆದ್ರಾಳ ರಸ್ತೆಗೆ ರೂ. 50 ಲಕ್ಷ ವನ್ನು ಶಾಸಕರು ಮಂಜೂರು ಮಾಡಿಸುವ ಮೂಲಕ ಇಲ್ಲಿನ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ್ದಾರೆ. ಮುಂದಿನ ದಿನಗಳಲ್ಲಿ ನಗರಸಭಾ ವ್ಯಾಪ್ತಿಯ ಜನರ ಎಲ್ಲಾ ಬೇಡಿಕೆಗಳು ಖಂಡಿತವಾಗಿಯೂ ಈಡೇರಲಿದೆ. ಕುಡಿಯುವ ನೀರು, ದಾರಿ ದೀಪ, ಚರಂಡಿ ಸೇರಿದಂತೆ ಜನತೆಯ ಬಹುಕಾಲದ ಬೇಡಿಕೆಗಳು ಈಡೇರಲಿದೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಮಹಮ್ಮದ್ ಆಲಿ ಹೇಳಿದರು.

ಸನ್ಮಾನ

ಕಾರ್ಯಾಕ್ರಮದಲ್ಲಿ ಆರ್ಯಾಪು ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದ ಮಹಮ್ಮದ್ ಆಲಿ ಹಾಗೂ ನೂತನ ನಿರ್ದೆಶಕರುಗಳಾಗಿ ಆಯ್ಕೆಯಾದ ರಂಜಿತ್ ಬಂಗೇರ ಹಾಗೂ ತೆರೆಸಾ ಎಂ ಸಿಕ್ವೆರಾ ಅವರನ್ನು ಶಾಸಕರು ಶಾಲು ಹೊದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬನ್ನೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಈಶ್ವರಭಟ್ ಪಂಜಿಗುಡ್ಡೆ, ಕಾಂಗ್ರೆಸ್ ಮುಖಂಡರುಗಳಾದ ಶಿವರಾಮ ಆಳ್ವ ಬಳ್ಳಮಜಲು, ಕೃಷ್ಣಪ್ರಸಾದ್ ಆಳ್ವ, ರೋಶನ್ ರೈ ಬನ್ನೂರು, ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಯಾಕೂಬ್ ಮುಲಾರ್, ರಝಾಕ್ ಖಾನ್, ಹೆರಾಲ್ಡ್ ಮಾಡ್ತಾ, ಇಬ್ರಾಹಿಂ ಟಿ ಎಂ, ಲಿಯೋ ಮರ‍್ಟಿಸ್,ದಿನೇಶ್, ಬೆನ್ನಿ ಡಿಸೋಜ, ತೆರೆಸಾ ಸಿಕ್ವೆರಾ, ಬೂತ್ ಅಧ್ಯಕ್ಷ ಜೀವನ್ ಮರ್ವಿನ್ ಡೆಲ್ಮೆದಾ, ಆರ್ಯಾಪು ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ರಂಜಿತ್ ಬಂಗೇರ, ಮರೀಲ್ ರಿಕ್ಷಾ ಚಾಲಕರ ಸಂಘದ ಪಧಾಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Previous Post

ಧರ್ಮಸ್ಥಳ : ಅಕ್ರಮ ಮರಳು ದಾಸ್ತಾನು : ಪೊಲೀಸ್ ದಾಳಿ ; ಸೊತ್ತುಗಳು ವಶಕ್ಕೆ

Next Post

ಫೇಸ್​ಬುಕ್​ ಪೋಸ್ಟ್ ನೋಡಿ ಮನೆ ಕೆಲಸಕ್ಕೆ ಸೇರಿಸಿಕೊಳ್ಳುವವರೇ ಎಚ್ಚರ : ಕಳವುಗೈದು ಪರಾರಿಯಾಗುವ ಬಾಂಬೆ ಮಹಿಳೆಯರ ಗ್ಯಾಂಗ್ ಪೊಲೀಸ್ ವಶಕ್ಕೆ

OtherNews

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!
Featured

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

June 14, 2026
ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!
Featured

ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

June 14, 2026
ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!
ಕ್ರೈಮ್

ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

June 14, 2026
ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!
ಪುತ್ತೂರು

ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!

June 14, 2026
ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!
ಧಾರ್ಮಿಕ

ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

June 14, 2026
ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!
ಪುತ್ತೂರು

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

June 13, 2026

Leave a Reply Cancel reply

Your email address will not be published. Required fields are marked *

Recent News

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

June 14, 2026
ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

June 14, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

June 14, 2026
ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

June 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.