Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ರಾಮಮಂದಿರಕ್ಕೆ ಭವ್ಯ ಮೆರಗು : ವೀಡಿಯೋ ಹಂಚಿಕೊಂಡ ಟ್ರಸ್ಟ್..!

January 9, 2024
in ಧಾರ್ಮಿಕ, ರಾಷ್ಟ್ರೀಯ
0
ರಾಮಮಂದಿರಕ್ಕೆ ಭವ್ಯ ಮೆರಗು : ವೀಡಿಯೋ ಹಂಚಿಕೊಂಡ ಟ್ರಸ್ಟ್..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದ ಲೋಕಾರ್ಪಣೆಗೆ ಇನ್ನು ಕೆಲವೇ ದಿನಗಳಷ್ಟೇ ಬಾಕಿ ಇದೆ. ಇದೇ ಜನವರಿ 22ರಂದು ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಆ ಶುಭ ಘಳಿಗೆಗೆ ಕೋಟ್ಯಾಂತರ ರಾಮನ ಭಕ್ತರು ಕಾಯುತ್ತಿದ್ದಾರೆ.

Advertisement
Advertisement

ಇದರ ಜೊತೆಗೆ ಇಡೀ ಅಯೋಧ್ಯೆ ಮದುವಣಗಿತ್ತಿಯಂತೆ ಸಿಂಗಾರಗೊಂಡು ಇಡೀ ನಗರ ಕೇಸರಿಮಯವಾಗಿದೆ. ಎಲ್ಲೆಲ್ಲೂ ರಾಮ ಜಪ ರಾಮನಾಮದ ಝೇಂಕಾರವೇ ಮೊಳಗುತ್ತಿದೆ. ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನೆಯ ಹಿನ್ನೆಲೆ ದೇಶಾದ್ಯಂತ ಸಂಭ್ರಮಾಚರಣೆ ನಡೆಸಲಾಗ್ತಿದೆ. ಈ ಸಂಭ್ರಮದ ಮಧ್ಯೆ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ನಿಂದ ಮಂದಿರದ ವೀಡಿಯೋವೊಂದನ್ನು ರಿಲೀಸ್ ಮಾಡಲಾಗಿದೆ.

Advertisement
Advertisement

ಅಯೋಧ್ಯೆಯ ರಾಮಮಂದಿರದ ಒಂದು ಅದ್ಭುತ ದೃಶ್ಯವನ್ನು ಸೆರೆಹಿಡಿಯಲಾಗಿದೆ. ಈ ಸಂಕೀರ್ಣವು 380 ಅಡಿ ಉದ್ದ (ಪೂರ್ವ-ಪಶ್ಚಿಮ ದಿಕ್ಕು), 250 ಅಡಿ ಅಗಲ ಮತ್ತು 161 ಅಡಿ ಎತ್ತರವನ್ನು ಹೊಂದಿದೆ. ದೇವಾಲಯದ ರಚನೆಯು 20 ಅಡಿ ಎತ್ತರದ ಮಹಡಿಗಳನ್ನು ಒಳಗೊಂಡಿರುತ್ತದೆ. 392 ಕಂಬಗಳು ಮತ್ತು 44 ದ್ವಾರಗಳ ಪ್ರಭಾವಶಾಲಿ ವ್ಯವಸ್ಥೆಯಿಂದ ಅಲಂಕರಿಸಲ್ಪಟ್ಟಿದೆ.

Advertisement

ಟ್ರಸ್ಟ್​​ ರಿಲೀಸ್​ ಮಾಡಿದ ವೀಡಿಯೋದಲ್ಲಿ ಸಿಂಹ ದ್ವಾರದ ಮೆಟ್ಟಿಲುಗಳ ಎರಡು ಕಡೆ ಎರಡು ಸಿಂಹದ ಮೂರ್ತಿ ನಿರ್ಮಾಣ ಮಾಡಲಾಗಿದೆ. ಜೊತೆಗೆ ಎರಡು ಕಡೆ ಎರಡು ಆನೆಯ ಮೂರ್ತಿ ನಿರ್ಮಾಣ ಮಾಡಲಾಗಿದೆ. ಪೂರ್ವ ದಿಕ್ಕಿನ ಮೆಟ್ಟಿಲು ಹತ್ತಿ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಪೂರ್ವ ದಿಕ್ಕಿನ ಮೊದಲ ಗೋಪುರ ಹಾಗೂ ಗೋಪುರದ ಮೇಲ್ಭಾಗದಲ್ಲಿ ಕಳಸ ಕೆತ್ತನೆಯ ಕೆಲಸ ಪೂರ್ಣಗೊಂಡಿದೆ.

ಮಂದಿರದ ಪೂರ್ವ ದಿಕ್ಕಿನ ದ್ವಾರಕ್ಕೆ ಸಿಂಹ ದ್ವಾರ ಎಂದು ನಾಮಕರಣ ಮಾಡಲು ಸಿದ್ದತೆ ನಡೆಸಲಾಗಿದೆ. ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ರಾಮ ಲಲ್ಲಾ ಮೂರ್ತಿಯ ಪ್ರತಿಷ್ಠಾಪನೆಗೆ 7,000ಕ್ಕೂ ಹೆಚ್ಚು ಅತಿಥಿಗಳನ್ನು ಆಹ್ವಾನ ಮಾಡಲಾಗಿದೆ. ಅದರಲ್ಲೂ ಸೆಲೆಬ್ರಿಟಿ ಹಾಗೂ ರಾಜಕಾರಣಿಗಳು, ಉದ್ಯಮಿಗಳು, ಕ್ರೀಡಾಪಟುಗಳನ್ನು ರಾಮಮಂದಿರದ ಲೋಕಾರ್ಪಣೆಗೆ ಆಹ್ವಾನಿಸಲಾಗಿದೆ.

ಅಯೋಧ್ಯೆಯಲ್ಲಿ ಮೂರು ಅಂತಸ್ತಿನ ರಾಮ ಮಂದಿರ ನಿರ್ಮಾಣ ಈ ವರ್ಷದ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.

500 वर्षों के तप की परिणति।

The Sacred Garbhagriha of Prabhu Shri Ramlalla Sarkar is ready in all its glory to welcome the aaradhya of millions of Ram Bhakts across the world. pic.twitter.com/WWJjWc41va

— Shri Ram Janmbhoomi Teerth Kshetra (@ShriRamTeerth) January 8, 2024

Previous Post

ಯುವನಿಧಿ : ದ.ಕ. ಜಿಲ್ಲೆಯಲ್ಲಿ ಈವರೆಗೆ 916 ಮಂದಿ ನೋಂದಾಣೆ

Next Post

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ತರಕಾರಿ ಅಂಗಡಿಗೆ ನುಗ್ಗಿದ ಕಾರು..!

OtherNews

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!
Featured

September 23, 2026
(ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

September 21, 2026
(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ
ಧಾರ್ಮಿಕ

(ಸೆ.14-16): ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

September 13, 2026
(ಡಿ.08): ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಭಕ್ತಿ- ಸಂಸ್ಕೃತಿ- ಸಾಮರಸ್ಯದ ಬೆಳಕಿನಲ್ಲಿ “ಪುತ್ತೂರು ದೀಪೋತ್ಸವ”..!!

September 10, 2026
ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

September 8, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page