Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

    ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

    ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕಂಬಳಕೋಡಿ ನಿವಾಸಿಗಳಿಂದ ಮನವಿ..!

    ವಿಹಿಂಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಗಣಿ ಮತ್ತು ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ : ತನಿಖೆ ಫಿನಿಶ್ ; ಚಾರ್ಜ್​​ಶೀಟ್ ಸಿದ್ಧಪಡಿಸಿದ ಪೊಲೀಸರು..!

January 11, 2024
in ಕ್ರೈಮ್, ರಾಜ್ಯ
0
ಗಣಿ ಮತ್ತು ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ : ತನಿಖೆ ಫಿನಿಶ್ ; ಚಾರ್ಜ್​​ಶೀಟ್ ಸಿದ್ಧಪಡಿಸಿದ ಪೊಲೀಸರು..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : 2023 ನವೆಂಬರ್​ನಲ್ಲಿ ನಡೆದ ಹಿರಿಯ ಗಣಿ ಮತ್ತು ಭೂವಿಜ್ಞಾನಿ ಕೆ.ಎಸ್.ಪ್ರತಿಮಾ ಬರ್ಬರ ಹತ್ಯೆ ಪ್ರಕರಣವು ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ತನಿಖೆಯನ್ನು ಕೈಗೆತ್ತಿಕೊಂಡಿದ್ದ ತಲಘಟ್ಟಪುರ ಪೊಲೀಸರು ಎರಡೇ ತಿಂಗಳಲ್ಲಿ ವಿಚಾರಣೆ ಅಂತ್ಯಗೊಳಿಸಿದ್ದಾರೆ.

Advertisement
Advertisement
Advertisement

ಸ್ನೇಹಿತರೇ ಹೈವಿಟ್ನೆಸ್..!

ಇದೀಗ ಚಾರ್ಜ್​ಶೀಟ್ ರೆಡಿ ಮಾಡಿದ್ದು, ಇನ್ನೆರಡು ದಿನಗಳಲ್ಲಿ ಕೋರ್ಟ್​ಗೆ ವರದಿ ಸಲ್ಲಿಸಲಿದ್ದಾರೆ. ಮಾಹಿತಿ ಪ್ರಕಾರ, 500ಕ್ಕೂ ಹೆಚ್ಚು ಪುಟಗಳ ಚಾರ್ಜ್​ಶೀಟ್ ಸಿದ್ಧಪಡಿಸಿಕೊಂಡಿದ್ದಾರೆ. ಅರವತ್ತಕ್ಕೂ ಹೆಚ್ಚು ಸಾಕ್ಷಿಗಳ ಹೇಳಿಕೆ ಪಡೆದಿದ್ದು, ಹತ್ತು ಮಂದಿಯ ಹೈವಿಟ್ನೆಸ್ ಸಾಕ್ಷಿಗಳ ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ.

Advertisement

ಕೆಲಸದಿಂದ ತೆಗೆದ ವಿಚಾರಕ್ಕೆ ಆರೋಪಿ ಕಿರಣ್ ಕೊಲೆ ಮಾಡಿರೋದು ಬೆಳಕಿಗೆ ಬಂದಿದೆ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಮಾಡಿದ್ದಾರೆ. ಕೊಲೆ ಮಾಡಿ ಐದು ಲಕ್ಷ ಹಣದ ಜೊತೆಗೆ ಚಿನ್ನಾಭರಣವನ್ನು ಕಳ್ಳತನ ಮಾಡಿದ್ದಾನೆ. ಕದ್ದ ಹಣವನ್ನು ಸ್ನೇಹಿತ ಶಿವುಗೆ ಕೊಟ್ಟು ಮಲೆಮಹದೇಶ್ವರ ದೇವಸ್ಥಾನಕ್ಕೆ ಹೋಗಿದ್ದ. ಜೊತೆಗೆ ಕೆಲಸ ಮಾಡ್ತಿದ್ದ ಇಬ್ಬರು ಸಿಬ್ಬಂದಿ ಸೇರಿ ಆರೋಪಿ ಕಿರಣ್​ನ ಸ್ನೇಹಿತರನ್ನೇ ಹೈವಿಟ್ನೆಸ್ ಮಾಡಲಾಗಿದೆ ಎನ್ನಲಾಗಿದೆ.

Advertisement

ಹೆಂಡತಿ ಮನೆ ಬಿಟ್ಟು ಹೋಗಿದ್ದಳು..!

ಇನ್ನು ಟೆಕ್ನಿಕಲ್ ಎವಿಡೆನ್ಸ್ ಕಲೆ ಹಾಕಿರೋ ಪೊಲೀಸರು, ಚಾಲಕನಾಗಿದ್ದ ಕಿರಣ್​ನನ್ನ ಕೆಲಸದಿಂದ ತೆಗೆದು ಹಾಕಿದ್ರಿಂದ ಕೋಪಗೊಂಡಿದ್ದ. ಆರೋಪಿ ಪತ್ನಿ ಬಳಿ ಸರ್ಕಾರಿ ಕೆಲಸ ಅಂತೇಳಿದ್ದು, ನಿಜ ತಿಳಿದ ಮೇಲೆ ಪತ್ನಿ ಮನೆ ಬಿಟ್ಟು ಹೋಗಿದ್ದಳು. ಇದರಿಂದ ಕೆಲಸ ಕೊಟ್ಟರೆ ಒಕೆ, ಇಲ್ಲದಿದ್ದರೆ ಕೊಲೆ ಮಾಡಿ ಹಣ ದೋಚುವ ಪ್ಲಾನ್ ಮಾಡಿದ್ದೆ ಎಂದು ಪೊಲೀಸರ ತನಿಖೆ ವೇಳೆ ಸತ್ಯ ಬಾಯ್ಬಿಟ್ಟಿದ್ದಾನೆ ಅಂತಾ ಹೇಳಲಾಗಿದೆ.

ಕೆಲಸದ ವಿಚಾರ ಬಿಟ್ಟು ಯಾವುದೇ ಗಣಿ ವಿಚಾರ ಸಮಸ್ಯೆಗಳಿಲ್ಲದಿರೋದು ತನಿಖೆಯಿಂದ ಗೊತ್ತಾಗಿದೆ. ನವೆಂಬರ್ 5 ರಂದು ಬೆಂಗಳೂರಿನ ಸುಬ್ರಮಣ್ಯಪುರದ ಮನೆಯಲ್ಲಿ ಕೊಲೆ ಆಗಿತ್ತು. ಸಿಸಿಕ್ಯಾಮರಾಗಳಿಲ್ಲದಿದ್ರೂ ಟವರ್ ಲೋಕೇಷನ್ ಮೂಲಕ ಬಲೆ ಬೀಸಿ ಆರೋಪಿಯನ್ನು ಬಂಧಿಸಿದ್ದರು.

Previous Post

ನಾಳೆ ಯುವನಿಧಿ ಯೋಜನೆಗೆ ಚಾಲನೆ : ಅರ್ಹ ನಿರುದ್ಯೋಗಿ ಡಿಪ್ಲೋಮಾ, ಪದವೀಧರರ ಖಾತೆಗೆ ಬೀಳಲಿದೆ 1500, 3000 ರೂ.

Next Post

ಬೆಳ್ತಂಗಡಿ : ಖಾಸಗಿ ಕಾಲೇಜಿನ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ..!

OtherNews

ಬಂಟ್ವಾಳ: ಕಾಲುಸಂಕದಿಂದ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ  ಪತ್ತೆ..!
ಕ್ರೈಮ್

August 3, 2026
ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!
Featured

ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು..!!

August 3, 2026
ಬಂಟ್ವಾಳ ; ಹಳ್ಳ ದಾಟುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ..!

ವಿಟ್ಲ: ಚರಂಡಿಯಲ್ಲಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಮೃತ್ಯು..!!

August 2, 2026
ಬಸ್ ಢಿಕ್ಕಿ: ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ ಸಾವು..!

August 1, 2026
ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!
ಕ್ರೈಮ್

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!!

August 1, 2026

Leave a Reply Cancel reply

Your email address will not be published. Required fields are marked *

Recent News

ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

ಶಿಬರಿ ಮಹಿಳಾ ಮಂಡಲ ಮಾಡತ್ತಡ್ಕ ಮತ್ತು ಶಿಬರಿ ಯುವಕ ಮಂಡಲ(ರಿ.) ಮಾಡತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ..!

August 4, 2026
ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

ಶ್ರೀ ಮಹಾಲಿಂಗೇಶ್ವರ ದೇವಳದ ನೂತನ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ..!!

August 4, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ರಸ್ತೆ ನಿರ್ಮಾಣ ಗೊಂದಲ, ಪಾರದರ್ಶಕ ಅಭಿವೃದ್ಧಿಗೆ ಆಗ್ರಹಿಸಿ ವಿಹಿಂಪ ಮನವಿ..!!

August 3, 2026
ಬಂಟ್ವಾಳ: ಕಾಲುಸಂಕದಿಂದ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ  ಪತ್ತೆ..!

ಬಂಟ್ವಾಳ: ಕಾಲುಸಂಕದಿಂದ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!

August 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page