Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

    ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

    ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಅಯ್ಯಪ್ಪ ಮಾಲಾಧಾರಿಗಳ ಬಸ್‌ಗೆ ಅಡ್ಡ ಹಾಕಿದ ಕಾಡಾನೆ : ವೀಡಿಯೋ ವೈರಲ್

January 12, 2024
in ರಾಜ್ಯ
0
ಅಯ್ಯಪ್ಪ ಮಾಲಾಧಾರಿಗಳ ಬಸ್‌ಗೆ ಅಡ್ಡ ಹಾಕಿದ ಕಾಡಾನೆ : ವೀಡಿಯೋ ವೈರಲ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕೊಡಗು : ಒಂಟಿ ಸಲಗವೊಂದು ಮಧ್ಯರಾತ್ರಿ ಶಬರಿಮಲೆಗೆ ತೆರಳುತ್ತಿದ್ದವರನ್ನ ತಡೆದಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತಿತಿಮತಿ ದೇವಸ್ಥಾನದ ಬಳಿ ನಡೆದಿದೆ.

Advertisement
Advertisement

ಆಶ್ಚರ್ಯ ಏನಂದ್ರೆ ದಾಳಿ ಮಾಡಲು ಬಂದ ಕಾಡಾನೆ ಮಿನಿ ಬಸ್​ಗೆ ಹಾಕಲಾಗಿದ್ದ ಹೂವಿನ ಹಾರಗಳನ್ನ ಕಿತ್ತುಕೊಂಡು ತಲೆ ಮೇಲೆ ಹಾಕಿಕೊಂಡು ಹೋಗಿದೆ.

Advertisement
Advertisement

Advertisement

ಸೋಮವಾರಪೇಟೆಯಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಗೆ ಅಯ್ಯಪ್ಪ ಮಾಲಾಧಾರಿಗಳ ಮಿನಿ ಬಸ್​ನಲ್ಲಿ ತೆರಳುತ್ತಿದ್ದರು. ಬಸ್ ತಿತಿಮತಿ ದೇವಸ್ಥಾನ ಬಳಿ ರಾತ್ರಿ ಬರುತ್ತಿದ್ದಂತೆ ಏಕಾಏಕಿ ಎದುರಾದ ಕಾಡಾನೆ ಬಸ್​ ಬಳಿಗೆ ಬಂದಿದೆ.

ಬಸ್‌ನಲ್ಲಿದ್ದ ಅಯ್ಯಪ್ಪನ ಭಕ್ತರು ಕಾಡಾನೆ ಹತ್ತಿರ ಬರುತ್ತಿದ್ದಂತೆ ಸ್ವಾಮಿಯೇ ಶರಣಂ ಅಯ್ಯಪ್ಪ ಅನ್ನೋ ಮಂತ್ರ ಜಪಿಸಿದ್ದಾರೆ. ಬಳಿಕ ಕಾಡಾನೆಗೆ ಅದು ಏನಾಯ್ತೋ ಗೊತ್ತಿಲ್ಲ. ಬಸ್​ ಮುಂಭಾಗ ಹಾಕಲಾಗಿದ್ದ ಹೂವಿನ ಹಾರಗಳನ್ನು ತನ್ನ ಸೊಂಡಿಲಿನಿಂದ ಕಿತ್ತು ತಲೆ ಮೇಲೆ ಹಾಕಿಕೊಂಡಿದೆ. ಹೂವಿನ ಹಾರಗಳನ್ನು ತಲೆ ಮೇಲೆ ಹಾಕಿಕೊಂಡ ಆನೆ ಅಯ್ಯಪ್ಪನ ಭಕ್ತರಿಗೆ ಆಶೀರ್ವಾದ ಮಾಡಿ ಸುಮ್ಮನೆ ಹೊರಟಿದೆ.

ಆನೆ ಬರುತ್ತಿದ್ದಂತೆ ಬಸ್​ನಲ್ಲಿದ್ದ 25 ರಿಂದ 30 ಮಾಲಾಧಾರಿಗಳು‌ ಭಯಭೀತರಾಗಿದ್ದರು. ಕಾಡಾನೆ ಅಯ್ಯಪ್ಪ ಮಾಲಾಧಾರಿಗಳಿಗೆ ಎದುರಾದ ದೃಶ್ಯ ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ. ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ದೃಶ್ಯವನ್ನು ನೋಡಿದ ಅಯ್ಯಪ್ಪನ ಭಕ್ತರು, ಇದೆಲ್ಲಾ ಸ್ವಾಮಿ ಮಹಿಮೆ ಎಂದು ಕೊಂಡಾಡಿದ್ದಾರೆ.

A wild elephant walks upto a bus carrying pilgrims from Somwarpet to Sabarimala near Thithimathi. It removes a flower garland from Lord Ayyappa's photo on the bus's front and places it on its head. Without troubling devotees, the elephant allows the bus to proceed.

VC: WhatsApp pic.twitter.com/xX8hjOPLE7

— Kodagu Connect (@KodaguConnect) January 12, 2024

Previous Post

ಹೆಚ್ಚುವರಿ ಮೋಮೊ ಸಾಸ್ ಕೇಳಿದ್ದಕ್ಕೆ‌ ಚಾಕು ಇರಿತ : ನಡೆದಿದ್ದೇನು..!?

Next Post

ಸಿ.ಎ ಗ್ರೂಪ್ 2 ಪರೀಕ್ಷೆ : ತೇರ್ಗಡೆಯಾದ ಅಂಬಿಕಾ ಮಹಾವಿದ್ಯಾಲಯದ ತೇಜಸ್ವಿನಿ

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025

Leave a Reply Cancel reply

Your email address will not be published. Required fields are marked *

Recent News

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page