Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರಿಗೆ ಕಾರು ಡಿಕ್ಕಿ .!!!

January 14, 2024
in Featured, ಬಂಟ್ವಾಳ, ಮಂಗಳೂರು, ರಾಜಕೀಯ
0
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರಿಗೆ ಕಾರು ಡಿಕ್ಕಿ .!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ : ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು, ಶಾಸಕರು ಪವಾಡಸದೃಶವಾಗಿ ಅಪಾಯದಿಂದ ಪಾರಾದ ಘಟನೆ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ.

Advertisement
Advertisement
Advertisement

ಶಾಸಕ ರಾಜೇಶ್ ನಾಯ್ಕ್ ಅವರು ಇಂದು ಸಂಕ್ರಮಣದ ಅಂಗವಾಗಿ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆ ಮುಗಿಸಿ ವಾಪಾಸು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿರುವ ವೇಳೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಮೂಡಬಿದಿರೆ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರೊಂದು ಶಾಸಕರು ಕಾರಿನತ್ತ ಹೆಜ್ಜೆ ಹಾಕುತ್ತಿದ್ದ ವೇಳೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಕಾರು ಗುದ್ದಿದ ರಭಸಕ್ಕೆ ಶಾಸಕರು ಬಿದ್ದು ಗಾಯವಾಗಿದ್ದು, ಕೂಡಲೇ ಮಂಗಳೂರು ಖಾಸಗಿ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಶಾಸಕರು ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Advertisement
Advertisement

ಚಿಕಿತ್ಸೆ ಪಡೆದುಕೊಂಡು ಶಾಸಕರು ಮನೆಗೆ ತೆರಳಿದ್ದಾರೆ ಎಂದು ವರದಿಯಾಗಿದೆ.

ಡಿಕ್ಕಿ ಹೊಡೆದು ಪರಾರಿಯಾದ ಕಾರನ್ನು ಸ್ಥಳೀಯರು ಗುರುಪುರದಲ್ಲಿ ಹಿಡಿದು ಚಾಲಕ ಸಹಿತ ಕಾರನ್ನು ಬಜ್ಪೆ ಪೊಲೀಸರಿಗೆ ಒಪ್ಪಿಸಿದ್ದು, ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Advertisement
Previous Post

ಟಾಲಿವುಡ್​ನತ್ತ ಮುಖ ಮಾಡಿದ ಕಾಂತಾರ ಲೀಲಾ..!!

Next Post

(ಜ.15) ವಿಟ್ಲ : ಎಂ.ಜಿ.ಆ‌ರ್. ಕಾರ್ಪೋರೇಶನ್ ಮತ್ತು ಇಂದಿರಾ ಜನಸೇವಾ ಕೇಂದ್ರ ಉದ್ಘಾಟನೆ

OtherNews

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!
Featured

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!
ಕ್ರೈಮ್

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!
Featured

ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

March 10, 2026
ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!
Featured

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

March 10, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

March 10, 2026
ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page