Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

    ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಜ.16 ರಂದು ಹಸುರುವಾಣಿ ಹೊರೆ ಕಾಣಿಕೆ : ಪೂರ್ವಭಾವಿ ಸಭೆ : ಮೆರವಣಿಗೆಗೆ ಕಲಾ ವೈಭವ : ಮಾರ್ದನಿಸಲಿದೆ ಚೆಂಡೆ ಸದ್ದು

January 15, 2024
in ಧಾರ್ಮಿಕ, ಪುತ್ತೂರು, ಸುಳ್ಯ
0
ಜ.16 ರಂದು ಹಸುರುವಾಣಿ ಹೊರೆ ಕಾಣಿಕೆ : ಪೂರ್ವಭಾವಿ ಸಭೆ : ಮೆರವಣಿಗೆಗೆ ಕಲಾ ವೈಭವ : ಮಾರ್ದನಿಸಲಿದೆ ಚೆಂಡೆ ಸದ್ದು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪೆರುವಾಜೆ : ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಜ.16 ರಂದು ಬೆಳ್ಳಾರೆಯಿಂದ ಪೆರುವಾಜೆ ಶ್ರೀ ಕ್ಷೇತ್ರದ ತನಕ ನಡೆಯಲಿರುವ ಹಸುರು ಹೊರೆಕಾಣಿಕೆ ಮೆರವಣಿಗೆಯು ವೈಭವದಿಂದ ನಡೆಯಲಿದ್ದು ಕ್ಷೇತ್ರದ ಭಕ್ತವೃಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ವಿನಂತಿಸಿದ್ದಾರೆ.

Advertisement
Advertisement
Advertisement

Advertisement

ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ತಹ್ಮರಥೋತ್ಸವದ ಪ್ರಯುಕ್ತ ಜ.16 ರಂದು ನಡೆಯಲಿರುವ ಹಸುರು ಹೊರೆಕಾಣಿಕೆ ಮೆರವಣಿಗೆಯ ಸಿದ್ಧತೆ ಕುರಿತಂತೆ ರವಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ದೇವಿಯ ಸಾನಿಧ್ಯದಲ್ಲಿ 100 ವರ್ಷಗಳ ಬಳಿಕ ಬ್ರಹ್ಮರಥೋತ್ಸವ ನಡೆಯಲಿದ್ದು, ಭಕ್ತರ ಪಾಲಿಗೆ ಇದೊಂದು ಐತಿಹಾಸಿಕ ಕ್ಷಣ. ಇದಕ್ಕೆ ಪೂರ್ವಭಾವಿಯಾಗಿ ನಡೆಯಲಿರುವ ಹಸುರು ಹೊರೆಕಾಣಿಕೆ ಮೆರವಣಿಗೆಯು ಅಪೂರ್ವ ರೀತಿಯಲ್ಲಿ ಇರಬೇಕು ಎನ್ನುವ ನೆಲೆಯಲ್ಲಿ ಧಾರ್ಮಿಕ ಪರಂಪರೆ, ಕಲಾ ತಂಡಗಳ ಜೋಡಣೆಯೊಂದಿಗೆ ಸಂಘಟಿಸಲಾಗಿದ ಎಂದು ಅವರು ಹೇಳಿದರು.

ಎಲ್ಲಿಂದ ಮೆರವಣಿಗೆ..?

ವಾಹನ ಜಾಥಾ ನಿರ್ವಹಣೆ ವಿಭಾಗದ ರಜನೀಶ್ ಸವಣೂರು ಮಾತನಾಡಿ, ಜ.16 ರಂದು ಮಧ್ಯಾಹ್ನ 3 ಗಂಟೆಗೆ ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದ ಮುಂಭಾಗದಿಂದ ಹೊರೆಕಾಣಿಕೆ ಮೆರವಣಿಗೆ ಆರಂಭಗೊಳ್ಳಲಿದೆ. ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಚಾಲನೆ ನೀಡಲಿದ್ದಾರೆ. ಮೆರವಣಿಗೆಯು ಮುಖ್ಯ ರಸ್ತೆ ಮೂಲಕ ಸಾಗಿ ಮಾಸ್ತಿಕಟ್ಟೆಯಿಂದ ಬಂದು ಶ್ರೀ ಕ್ಷೇತ್ರಕ್ಕೆ ಹಸುರು ಹೊರೆಕಾಣಿಕೆ ಸಮರ್ಪಣೆಯಾಗಲಿದೆ. ರಾತ್ರಿ 7 ಗಂಟೆಗೆ ಧ್ವಜಾರೋಹಣ ನಡೆಯಲಿರುವ ಕಾರಣ ನಿಗದಿತ ಸಮಯದಲ್ಲಿ ಮೆರವಣಿಗೆ ಪ್ರಾರಂಭಗೊಂಡು 6 ಗಂಟೆ ಒಳಗೆ ಕ್ಷೇತ್ರಕ್ಕೆ ತಲುಪಬೇಕಿದೆ. ಹಾಗಾಗಿ 2.30 ರ ಒಳಗಾಗಿ ಭಕ್ತರು ಹಸಿರು ಹೊರೆಕಾಣಿಕೆ ಮೆರವಣಿಗೆ ಪ್ರಾರಂಭಗೊಳ್ಳುವ ಸ್ಥಳದಲ್ಲಿ ಹಾಜರಿರಬೇಕು ಎಂದರು.

ಮೆರವಣಿಗೆಯಲ್ಲಿ ಏನಿರಲಿದೆ..?

ಇಡೀ ಮೆರವಣಿಗೆಯಲ್ಲಿ ಕಲಾ ವೈಭವ ಮೇಳೈಸಲಿದೆ. ಪ್ರಚಾರ ವಾಹನ, ಪೂರ್ಣ ಕುಂಭದ ಕಲಶ ಹೊತ್ತ ಮಹಿಳೆಯರು, ಅಲಂಕಾರಿಕ ಬಣ್ಣದ ಕೊಡೆಗಳು, ಚೆಂಡೆ, ಅಯೋಧ್ಯೆಯ ರಾಮಮಂದಿರವನ್ನು ಸಾರುವ ಜಾಥಾ ವಾಹನ, ಕುಣಿತ ಭಜನೆ, ಧಾರ್ಮಿಕತೆಯನ್ನು ಸಾರುವ ಮಕ್ಕಳ ವಿವಿಧ ವೇಷಗಳು, ನವದುರ್ಗೆಯರು, ಗೊಂಬೆ ವೇಷ, ಪಿಲಿವೇಷ, ಹಸುರು ಹೊರೆಕಾಣಿಕೆ ಹೊತ್ತ ವಾಹನಗಳು, ಭಕ್ತರು ಪಾಲ್ಗೊಳ್ಳಲಿದ್ದಾರೆ. ಸರಿ ಸುಮಾರು ಮೂರುವರೆ ಕಿ.ಮೀ. ದೂರ ಮೆರವಣಿಗೆ ಸಾಗಿ ಬರಲಿದೆ ಎಂದರು.

ಪೂರ್ಣ ಕುಂಭದ ಸ್ವಾಗತ

250 ಅಧಿಕ ಮಹಿಳೆಯರು ಪೂರ್ಣ ಕುಂಭ ಸ್ವಾಗತದೊಂದಿಗೆ ಪಾಲ್ಗೊಳ್ಳಬೇಕು ಅನ್ನುವುದು ನಮ್ಮ ಇರಾದೆ. ಭಾಗವಹಿಸುವವರು ಕಲಶ, ತೆಂಗಿನಕಾಯಿ ಸಹಿತ ಪಾಲ್ಗೊಳ್ಳಬೇಕು. ಮೆರವಣಿಗೆ ಆರಂಭದ ಸಮಯಕ್ಕಿಂತ ಅರ್ಧ ತಾಸಿನ ಮೊದಲು ಸ್ಥಳದಲ್ಲಿ ಉಪಸ್ಥಿತರಿರಬೇಕು ಎಂದು ವಿನಂತಿಸಲಾಯಿತು. ಭಾವೈಕ್ಯ ಮಹಿಳಾ ಮಂಡಲದ ಅಧ್ಯಕ್ಷೆ ಅನುಸೂಯ ಹಾಗೂ ವಿವಿಧ ಸಂಘಗಳ ಪದಾಧಿಕಾರಿಗಳು ಸಲಹೆ ಸೂಚನೆ ನೀಡಿದರು.
ಸಭೆಯಲ್ಲಿ ವ್ಯವಸ್ಥಾಪನ ಸಮಿತಿ ಸದಸ್ಯ ನಾರಾಯಣ ಕೊಂಡೆಪ್ಪಾಡಿ, ವಿವಿಧ ಸಮಿತಿಯ ಪದಾಧಿಕಾರಿಗಳು, ಕಚೇರಿ ವ್ಯವಸ್ಥಾಪಕ ವಸಂತ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ಹರ್ಷಿತ್ ಪೆರುವಾಜೆ ವಂದಿಸಿದರು.

Previous Post

ಹುಲ್ಲು ತೆಗೆಯುವ ವಿಚಾರವಾಗಿ ಸಹೋದರರ ನಡುವೆ ತಕರಾರು, ಹಲ್ಲೆ : ಪ್ರಕರಣ ದಾಖಲು

Next Post

ಫ್ಲೈಟ್ ನಲ್ಲಿ ಫೈಟ್ : ಪೈಲೆಟ್​​ ಮುಖಕ್ಕೆ ಗುದ್ದಿದ ಪ್ರಯಾಣಿಕ..!

OtherNews

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!
Featured

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!
ಪುತ್ತೂರು

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

June 20, 2026
ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!
Featured

ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

June 20, 2026
ನಾಳೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ..!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!
Featured

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026

Leave a Reply Cancel reply

Your email address will not be published. Required fields are marked *

Recent News

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page