Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

    ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

    (ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಫ್ಲೈಟ್ ನಲ್ಲಿ ಫೈಟ್ : ಪೈಲೆಟ್​​ ಮುಖಕ್ಕೆ ಗುದ್ದಿದ ಪ್ರಯಾಣಿಕ..!

January 15, 2024
in ಕ್ರೈಮ್, ರಾಷ್ಟ್ರೀಯ
0
ಫ್ಲೈಟ್ ನಲ್ಲಿ ಫೈಟ್ : ಪೈಲೆಟ್​​ ಮುಖಕ್ಕೆ ಗುದ್ದಿದ ಪ್ರಯಾಣಿಕ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ದೆಹಲಿ-ಗೋವಾ ಇಂಡಿಗೋ ವಿಮಾನದ ಸಹ-ಕ್ಯಾಪ್ಟನ್​​ಗೆ ಪ್ರಯಾಣಿಕನೊಬ್ಬ ಹಲ್ಲೆ ಮಾಡಿ ರಂಪಾಟ ಮಾಡಿದ್ದಾನೆ. ಹಲ್ಲೆ ನಡೆಸಿರುವ ಪ್ರಯಾಣಿಕನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement
Advertisement
Advertisement

ಆಗಿದ್ದೇನು..?

Advertisement

ಚಳಿಗಾಲ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ವಿಪರಿತ ಚಳಿ ಮತ್ತು ಮಂಜು ಬೀಳುತ್ತಿದೆ. ಪರಿಣಾಮ ರೈಲು ಸಂಚಾರ, ವಿಮಾನಗಳ ಹಾರಾಟ, ವಾಹನಗಳ ಸಂಚಾರದಲ್ಲಿ ವ್ಯತ್ಯಯ ಆಗುತ್ತಿದೆ. ಅಂತೆಯೇ ಇಂಡಿಗೋ ವಿಮಾನ ದೆಹಲಿಯಿಂದ ಗೋವಾಗೆ ಹೋಗೋದು ವಿಳಂಬ ಆಗಿದೆ. ಅದಾಗಲೇ ಬರೋಬ್ಬರಿ 13 ಗಂಟೆಗಳು ತಡವಾಗಿತ್ತು ಎನ್ನಲಾಗಿದೆ.

Advertisement

ಹವಾಮಾನ ವೈಪರಿತ್ಯದಿಂದ ವಿಮಾನದ ಹಾರಾಟ ಕಷ್ಟವಾದ ಹಿನ್ನೆಲೆಯಲ್ಲಿ ವಿಮಾನದ ಪೈಲೆಟ್​, ಮಂಜಿನ ಕಾರಣ ವಿಮಾನ ಹಾರಾಟದಲ್ಲಿ ವ್ಯತ್ಯಯ ಆಗಲಿದೆ ಎಂದು ಅನೌನ್ಸ್ ಮಾಡಲು ಬಂದಿದ್ದರು. ಈ ವೇಳೆ ತಾಳ್ಮೆ ಕಳೆದುಕೊಂಡ ಪ್ರಯಾಣಿಕ ಪೈಲೆಟ್ ಮೇಲೆ ಹಲ್ಲೆ ಮಾಡಿದ್ದಾನೆ. ನಂತರ ಅಲ್ಲಿದ್ದವರು ಆತನನ್ನು ತಡೆದಿದ್ದಾರೆ. ಓಡಿ ಬಂದು ಮುಖಕ್ಕೆ ಪಂಚ್ ನೀಡುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಶಶಿ ಕಟೆರಿಯಾ ಹಲ್ಲೆ ನಡೆಸಿದ ಪ್ರಯಾಣಿಕ. ಕೋ ಪೈಲಟ್ ಅನೂಪ್ ಕುಮಾರ್ ಮೇಲೆ ಹಲ್ಲೆಯಾಗಿದೆ.

ಈತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಲ್ಲೆ ಮಾಡುತ್ತಿರುವ ದೃಶ್ಯವನ್ನು ಇತರೆ ಪ್ರಯಾಣಿಕರು ವೀಡಿಯೋ ಮಾಡಿದ್ದಾರೆ. ದೆಹಲಿಯಲ್ಲಿ ಮಂಜಿನ ಕಾರಣದಿಂದ 110 ವಿಮಾನಗಳ ಸಂಚಾರದಲ್ಲಿ ವಿಳಂಬ ಆಗಿದೆ. 79 ವಿಮಾನ ಸಂಚಾರ ರದ್ದಾಗಿದೆ.

A passenger of a Indigo Flight, punched the captain who was making delay announcement.

Viral video claims the Flight had already been delayed for almost 13 hours.

🎥: evgeniabelskaia/Instagram pic.twitter.com/8qUqrrE4EK

— Megh Updates 🚨™ (@MeghUpdates) January 15, 2024

Previous Post

ಜ.16 ರಂದು ಹಸುರುವಾಣಿ ಹೊರೆ ಕಾಣಿಕೆ : ಪೂರ್ವಭಾವಿ ಸಭೆ : ಮೆರವಣಿಗೆಗೆ ಕಲಾ ವೈಭವ : ಮಾರ್ದನಿಸಲಿದೆ ಚೆಂಡೆ ಸದ್ದು

Next Post

(ಜ.20-21) ಪುತ್ತೂರಿನಲ್ಲಿ ಕ್ರಿಕೆಟ್ ರಸದೌತಣ : ‘ಸಿಝ್ಲರ್ ಟ್ರೋಫಿ-2024’ ದಿನಗಣನೆ

OtherNews

ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!
ಕ್ರೈಮ್

August 5, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು..!

August 5, 2026
ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ ..!!

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!
Featured

August 4, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026

Leave a Reply Cancel reply

Your email address will not be published. Required fields are marked *

Recent News

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

August 5, 2026
ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

August 5, 2026
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

August 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page