Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

(ಜ.20-21) ಪುತ್ತೂರಿನಲ್ಲಿ ಕ್ರಿಕೆಟ್ ರಸದೌತಣ : ‘ಸಿಝ್ಲರ್ ಟ್ರೋಫಿ-2024’ ದಿನಗಣನೆ

January 15, 2024
in ಕ್ರೀಡೆ, ಪುತ್ತೂರು
0
(ಜ.20-21) ಪುತ್ತೂರಿನಲ್ಲಿ ಕ್ರಿಕೆಟ್ ರಸದೌತಣ : ‘ಸಿಝ್ಲರ್ ಟ್ರೋಫಿ-2024’ ದಿನಗಣನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಯುವಸಮೂಹಕ್ಕೆ ಕ್ರಿಕೆಟ್ ಅಂದರೆ ಏನೋ ಹುಚ್ಚು ಪ್ರೀತಿ.., ಒಂದು ಹೊತ್ತು ಊಟ ಮಾಡುವುದನ್ನು ಆದರೂ ಬಿಡಬಹುದು ಆದ್ರೇ ಕ್ರಿಕೆಟ್ ಅನ್ನು ಯುವಕರು ಬಿಡಲು ಸಿದ್ಧರಿರುವುದಿಲ್ಲ., ಪುತ್ತೂರಿಗರಿಗೆ ಕ್ರಿಕೆಟ್ ರಸದೌತಣ ಬಡಿಸಲು ಸಿದ್ಧವಾಗಿದೆ.. ‘ಸಿಝ್ಲರ್ ಟ್ರೋಫಿ-2024’

Advertisement
Advertisement
Advertisement

ಪುತ್ತೂರಿನ ಸಿಝ್ಲರ್ ಸಾಫ್ಟ್ ಡ್ರಿಂಕ್ಸ್ ಮಾಲಕ ಪ್ರಸನ್ನ ಕುಮಾರ್ ಶೆಟ್ಟಿ ರವರ ನೇತೃತ್ವದಲ್ಲಿ ಎರಡು ಸಂಘಟಕರು ಅವಕಾಶವನ್ನು ಮಾಡಿಕೊಟ್ಟಿದ್ದಾರೆ.

ಸಾಮೆತ್ತಡ್ಕ ಯುವಕ ಮಂಡಲ ಹಾಗೂ ಸಿಝ್ಲರ್ ಸಾಫ್ಟ್ ಡ್ರಿಂಕ್ಸ್ ಸಾಮೆತ್ತಡ್ಕ ಇವರ ಜಂಟಿ ಆಶ್ರಯದಲ್ಲಿ ದಿ.ಶ್ರೀನಾಥ್ ಆಚಾರ್ಯ ಸ್ಮರಣಾರ್ಥ ಹೊನಲು-ಬೆಳಕಿನ ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ನಿಗದಿತ ಓವರ್‌ಗಳ ಓವ‌ರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಸಂತ ಫಿಲೋಮಿನಾ ಕಾಲೇಜ್ ಕ್ಯಾಂಪಸ್‌ನಲ್ಲಿನ ಕ್ರೀಡಾಂಗಣದಲ್ಲಿ ಜ.20 ಹಾಗೂ 21 ರಂದು ಎರಡು ದಿನಗಳ ಕ್ರಿಕೆಟ್ ಹವಾ ‘ಸಿಝ್ಲರ್ ಟ್ರೋಫಿ-2024’ ಜರುಗಲಿದೆ.

Advertisement
Advertisement

ಬಲಿಷ್ಠ ಆಟಗಾರರ ದಂಡು

ಸಂಘಟಕರು ಆಯೋಜಿಸಿದ ಐದನೇ ಆವೃತ್ತಿಯಲ್ಲಿ ಫ್ರೆಂಡ್ಸ್ ಬೆಂಗಳೂರು ಚಾಂಪಿಯನ್ ಹಾಗೂ ಎಎಫ್‌ಸಿ ಪುತ್ತೂರು ರನ್ನರ್ಸ್ ಪ್ರಶಸ್ತಿಯನ್ನು ಬಾಚಿಕೊಂಡಿತ್ತು.

ಈ ಬಾರಿ ಮುಂಬೈ, ಮಧ್ಯಪ್ರದೇಶ, ಚೆನ್ನೈ, ಕುಂದಾಪುರ, ಬೆಂಗಳೂರು, ಪುತ್ತೂರು ಹೀಗೆ ವಿವಿಧೆಡೆಯ ಎಂಟು ಬಲಿಷ್ಟ ತಂಡಗಳು ಆರನೇ ಬಾರಿಯ ಸಿಝ್ಲರ್ ಟ್ರೋಫಿಯಲ್ಲಿ ಕಣಕ್ಕಿಳಿಯುತ್ತಿದ್ದು, ಈ ಬಾರಿ ಯಾವ ರಾಜ್ಯಕ್ಕೆ, ಯಾವ ತಂಡಕ್ಕೆ ಅದೃಷ್ಟ ಒಲಿಯುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

‘ಬಿಲ್ಲಿ ಬೌಡೆನ್’ ಎಂದೇ ಖ್ಯಾತರಾಗಿರುವ ಉದ್ದುದ್ದ ಕೇಶರಾಶಿ ಹಾಗೂ ಗಡ್ಡ ಹೊಂದಿರುವ ಅಂಪಾಯರ್ ಮದನ್ ಮಡಿಕೇರಿ ರವರಿಗೆ ಪುತ್ತೂರಿನಲ್ಲಿ ಪ್ರಶಂಸೆಯ ಸುರಿಮಳೆ ಅಂದು ವ್ಯಕ್ತವಾಗಿತ್ತು. ಬೌಂಡರಿ, ಸಿಕ್ಸರ್, ಲೆಗ್ ಬೈ, ಅಗಲ ಎಸೆತ, ನೋಬಾಲ್, ಫ್ರೀಹಿಟ್‌ಗೆ ವಿಶೇಷ ನೃತ್ಯ ಭಂಗಿಯ ಮೂಲಕ ಗಮನಸೆಳೆದ ಮದನ್ ಮಡಿಕೇರಿ ರವರು ಗಣ್ಯರ ಹಾಗೂ ಪ್ರೇಕ್ಷಕರ ಸಮ್ಮುಖದಲ್ಲಿ ಕೋರಿಕೆಯ ಮೇರೆಗೆ ವೀಕ್ಷಕ ವಿವರಣೆಗಾರ ವಿನಯ್ ಉದ್ಯಾವರ ರವರ ಕಂಠಸಿರಿಯಲ್ಲಿ ಬೌಂಡರಿ, ಸಿಕ್ಸರ್, ಲೆಗ್ ಬೈ, ಅಗಲ ಎಸೆತ, ನೋಬಾಲ್‌, ಫ್ರೀಹಿಟ್‌ಗೆ ತನ್ನದೇ ಸ್ಟೈಲ್ ಡ್ಯಾನ್ಸ್ ಶೋ ಮುಖೇನ ಪ್ರಸ್ತುತಪಡಿಸಿ ಎಲ್ಲರಿಗೂ ರಸದೌತಣವನ್ನು ಉಣಬಡಿಸಿದ್ದರು. ಮಾತ್ರವಲ್ಲ ಇದೇ ರಸದೌತಣವನ್ನು ಮತ್ತೊಮ್ಮೆ ಪ್ರೇಕ್ಷಕರಿಗೆ ಉಣಬಡಿಸಲು ಅಂಪೈರ್ ಮದನ್ ಮಡಿಕೇರಿ ಈ ಬಾರಿಯೂ ಬರುತ್ತಿದ್ದಾರೆ.

ಬಲಿಷ್ಟ ಆಟಗಾರರಾದ ಸಾಗರ್ ಭಂಡಾರಿ, ರಾಜ ಸಾಲಿಗ್ರಾಮ, ಲೋಕಿ ಪುತ್ತೂರು, ರಿಯಲ್ ಫೈಟರ್ ಹರಿ, ಮೈಟಿ ಸಲೀಂ, ಸಚಿನ್ ಮಹಾದೇವ, ಅಕ್ಷಯ್, ಧೀರಜ್‌ ಅಲೆವೂರು ಹೀಗೆ ಹಲವಾರು ಬಲಿಷ್ಟ ಆಟಗಾರರು., ಅವರಲ್ಲದೆ ಉದಯೋನ್ಮುಖ ಆಟಗಾರರು ಕಣಕ್ಕಿಳಿಯಲಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Previous Post

ಫ್ಲೈಟ್ ನಲ್ಲಿ ಫೈಟ್ : ಪೈಲೆಟ್​​ ಮುಖಕ್ಕೆ ಗುದ್ದಿದ ಪ್ರಯಾಣಿಕ..!

Next Post

ಗರ್ಲ್​​ಫ್ರೆಂಡ್​ನಂತೆ ವೇಷ ಬದಲಿಸಿ ಪರೀಕ್ಷೆ ಬರೆಯಲು ಬಂದ ಲವ್ವರ್​ ; ಅರೆಸ್ಟ್

OtherNews

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!
ಪುತ್ತೂರು

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026

Leave a Reply Cancel reply

Your email address will not be published. Required fields are marked *

Recent News

ಬಸ್–ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!

ಬಸ್–ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!

March 11, 2026
ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026
ಗೆಳೆಯನಿಂದ ಕಿರುಕುಳ : ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ..!!

ಗೆಳೆಯನಿಂದ ಕಿರುಕುಳ : ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ..!!

March 11, 2026
ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page