Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಗರ್ಲ್​​ಫ್ರೆಂಡ್​ನಂತೆ ವೇಷ ಬದಲಿಸಿ ಪರೀಕ್ಷೆ ಬರೆಯಲು ಬಂದ ಲವ್ವರ್​ ; ಅರೆಸ್ಟ್

January 15, 2024
in ಕ್ರೈಮ್, ರಾಷ್ಟ್ರೀಯ
0
ಗರ್ಲ್​​ಫ್ರೆಂಡ್​ನಂತೆ ವೇಷ ಬದಲಿಸಿ ಪರೀಕ್ಷೆ ಬರೆಯಲು ಬಂದ ಲವ್ವರ್​ ; ಅರೆಸ್ಟ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪಂಜಾಬ್ : ವೇಷ ಬದಲಿಸಿ ನಕಲಿ ಪಾಸ್​ಪೋರ್ಟ್​ ಪಡೆದು ದೇಶ ತೊರೆಯುವವರ ಮಧ್ಯೆ ಗರ್ಲ್​​ಫ್ರೆಂಡ್ ರೀತಿ ವೇಷ ಬದಲಿಸಿ ಪರೀಕ್ಷೆ ಬರೆಯಲು ಬಂದ ಹಾಸ್ಯಾಸ್ಪದ ಘಟನೆ ಪಂಜಾಬ್​ನಲ್ಲಿ ನಡೆದಿದೆ.

Advertisement
Advertisement

Advertisement

ರೀದ್‌ಕೋಟ್‌ನಲ್ಲಿರುವ ಕೊಟ್ಕಾಪುರದ ಡಿಎವಿ ಪಬ್ಲಿಕ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯನ್ನು ಅರೆಸ್ಟ್​ ಮಾಡಲಾಗಿದೆ.

Advertisement

22 ವರ್ಷದ ಅಂಗ್ರೇಜ್ ಸಿಂಗ್ ಎಂಬ ವ್ಯಕ್ತಿ ತನ್ನ ಗೆಳತಿಯಂತೆ ವೇಷ ಬದಲಾಯಿಸಿಕೊಂಡು ಬಂದು ಪರೀಕ್ಷೆ ಬರೆಯಲು ಯತ್ನಿಸಿದ್ದಾನೆ. ತನ್ನ ಗೆಳತಿ ಪರಮ್ಜಿತ್ ಕೌರ್ ರೀತಿಯಲ್ಲಿಯೇ ಬಳೆ ತೊಟ್ಟು, ಹಣೆಗೆ ಬಿಂದಿಗೆಯನ್ನಿಟ್ಟು ಬಂದಿದ್ದನು. ಆದರೆ ಈ ವೇಳೆ ಪರೀಕ್ಷೆ ನಡೆಸುತ್ತಿದ್ದ ಸಿಬ್ಬಂದಿಯ ಬಳಿ ತಗ್ಲಾಕ್ಕೊಂಡಿದ್ದಾನೆ.

ಅಂಗ್ರೇಜ್ ಸಿಂಗ್​ನನ್ನು ಬಯೋಮೆಟ್ರಿಕ್​ ಸಾಧನದ ಸಹಾಯದಿಂದ ಆತನ ಆಧಾರ್​ ಕಾರ್ಡ್​​ ಮತ್ತು ಮತದಾರರ ಚೀಟಿ ನಕಲಿ ಎಂದು ಪತ್ತೆಹಚ್ಚಲಾಗಿದೆ. ತಕ್ಷಣವೇ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಅಂಗ್ರೇಜ್ ಸಿಂಗ್ ಹಿಂದೆ ದೊಡ್ಡ ಜಾಲವಿರುವ ಸಾಧ್ಯತೆ ಎಂದು ಶಂಕಿಸಿದೆ.

ಅಂಗ್ರೇಜ್ ಸಿಂಗ್ ಫಜಿಲ್ಕಾ ನಿವಾಸಿ ಪರಮ್​ಜಿತ್​ ಕೌರ್​ ಎಂದು ಗುರುತಿಸಲಾದ ಹುಡುಗಿಯ ಪರವಾಗಿ ಪರೀಕ್ಷೆ ಬರೆಯಲು ಬಂದಿದ್ದ ಎಂದು ತಿಳಿದುಬಂದಿದೆ. ವಿಶ್ವವಿದ್ಯಾಲಯದ ಆಡಳಿತ ಮಂಡಳಿ ನೀಡಿದ ದೂರಿನ ಮೇಲೆ ಪೊಲೀಸರು ಅಂಗ್ರೇಜ್ ಸಿಂಗ್​ನನ್ನು ಬಂಧಿಸಿದ್ದಾರೆ. ಸದ್ಯ ಆತನ ವಿರುದ್ಧ ತನಿಖೆ ನಡೆಯುತ್ತಿದೆ.

Previous Post

(ಜ.20-21) ಪುತ್ತೂರಿನಲ್ಲಿ ಕ್ರಿಕೆಟ್ ರಸದೌತಣ : ‘ಸಿಝ್ಲರ್ ಟ್ರೋಫಿ-2024’ ದಿನಗಣನೆ

Next Post

ಘೀಳಿಡುತ್ತಾ ಅಟ್ಟಾಡಿಸಿದ ಒಂಟಿ ಸಲಗ : ಬೈಕ್‌ ಬಿಟ್ಟು ಮರವೇರಿ ಪಾರಾದ ಇಟಿಎಫ್ ಸಿಬ್ಬಂದಿ

OtherNews

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!
ಕ್ರೈಮ್

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
ಕ್ರೈಮ್

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ..!

ಅಕ್ರಮ ಗನ್ ಡೀಲಿಂಗ್ – ಏಳು ಮಂದಿ ಅರೆಸ್ಟ್‌..!
ಕ್ರೈಮ್

ಅಕ್ರಮ ಗನ್ ಡೀಲಿಂಗ್ – ಏಳು ಮಂದಿ ಅರೆಸ್ಟ್‌..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
Featured

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026

Leave a Reply Cancel reply

Your email address will not be published. Required fields are marked *

Recent News

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page