Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಚಲಿಸುವ ಸ್ಕೂಟರ್​ನಲ್ಲಿ ಜೋಡಿಗಳ ರೊಮ್ಯಾನ್ಸ್ : ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್

January 16, 2024
in ಕ್ರೈಮ್, ರಾಷ್ಟ್ರೀಯ
0
ಚಲಿಸುವ ಸ್ಕೂಟರ್​ನಲ್ಲಿ ಜೋಡಿಗಳ ರೊಮ್ಯಾನ್ಸ್ : ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪ್ರಸ್ತುತ ಕಾಲದಲ್ಲಿ ಯುವ ಜೋಡಿಗಳು ತೋರ್ಪಡಿಕೆಯ ಪ್ರೀತಿ ಮಾಡುತ್ತಿದ್ದಾರೆ. ಅದರಲ್ಲೂ ಪಾರ್ಕ್,​ ಬಸ್​, ಮೆಟ್ರೋ, ಸಾರ್ವಜನಿಕ ಸ್ಥಳಗಳಲ್ಲಿ ಯಾರನ್ನು ಲೆಕ್ಕಿಸದೆ ಪ್ರೀತಿ ಮಾಡುತ್ತಾರೆ. ಅದರಲ್ಲೂ ಕೆಲವರು ಪ್ರೀತಿ ಹೆಚ್ಚಾಗಿ ಚುಂಬಿಸುವವರು ಇದ್ದಾರೆ. ಅದರಂತೆಯೇ ಇಲ್ಲೊಂದು ಜೋಡಿ ನಡು ರಸ್ತೆಯಲ್ಲಿ ಚಲಿಸುವ ಸ್ಕೂಟರ್​​ನಲ್ಲಿ ಚುಂಬಿಸುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Advertisement
Advertisement
Advertisement

ಈ ಘಟನೆ ನಡೆದಿರೋದು ಮುಂಬೈನಲ್ಲಿ ಎಂದು ಹೇಳಲಾಗುತ್ತಿದೆ.

Advertisement
Advertisement

ಯುವಕನೋರ್ವ ಚಲಿಸುವ ರಸ್ತೆಯಲ್ಲಿ ತನ್ನ ಲವ್ವರನ್ನು ತೊಡೆ ಮೇಲೆ ಕೂರಿಸಿಕೊಂಡು, ಮೈಮೇಲೆ ಕಂಬಳಿ ಹೊದ್ದುಕೊಂಡು ಚುಂಬಿಸಿದ್ದಾರೆ. ಈ ದೃಶ್ಯ ಸಾರ್ವಜನಿಕರ ಮೊಬೈಲ್​ನಲ್ಲಿ ಸೆರೆಯಾಗಿದೆ. ಅದರಲ್ಲೂ ಈ ಜೋಡಿ ಹೆಲ್ಮೆಟ್​ ಧರಿಸದೆ ನಡು ರಸ್ತೆಯಲ್ಲಿ ಸರ್ಕಸ್​​ ಮಾಡಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್​ ಆಗಿದೆ. ಅನೇಕರು ಈ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ ಇಬ್ಬರ ವಿರುದ್ಧ ಕಠಿಣ ಕ್ರಮ ಜರುಗಿಸಿ ಎಂದು ಪೊಲೀಸರಲ್ಲಿ ಒತ್ತಾಯಿಸಿದ್ದಾರೆ.

#Bandra East resident Artist Ravi Bohat doing dangerous #stunt on his bike by allowing lady to sit on bike tank driving it on road of Bandra #Reclamation putting people life in danger have posted on Instagram, Pls take action @MumbaiPolice @MTPHereToHelp @Pravinpadwalips pic.twitter.com/gbQicF8vDR

— Mohsin shaikh 🇮🇳 (@mohsinofficail) January 13, 2024

Advertisement
Previous Post

ಶಬರಿಮಲೆ ಪೊನ್ನಂಬಲಮೇಡುವಿನ ಬೆಟ್ಟದಲ್ಲಿ ಮೂಡಿದ ಮಕರಜ್ಯೋತಿ

Next Post

(ಜ.21) ಪುತ್ತೂರು : ‘ಬಾಂಧವ್ಯ ಟ್ರೋಫಿ 2024’ : 7ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

OtherNews

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!
Featured

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!
ಕ್ರೈಮ್

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!
ಕ್ರೈಮ್

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ : ಪತ್ನಿಯ ಸ್ಕೆಚ್..ಪ್ರಿಯಕರನಿಂದ ಕೊಲೆ: ಲವ್ವರ್ಸ್‌ ಅರೆಸ್ಟ್..!

ಬಸ್–ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page