Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ರಾಮಲಲ್ಲಾ ಶಿಲೆ ಸಿಕ್ಕ ಮೈಸೂರಿನ ಜಾಗ ಪುಣ್ಯಸ್ಥಳವಾಗಿ ಮಾರ್ಪಾಡು : ವಿಶೇಷ ಪೂಜೆ

January 17, 2024
in ರಾಜ್ಯ, ರಾಷ್ಟ್ರೀಯ
0
ರಾಮಲಲ್ಲಾ ಶಿಲೆ ಸಿಕ್ಕ ಮೈಸೂರಿನ ಜಾಗ ಪುಣ್ಯಸ್ಥಳವಾಗಿ ಮಾರ್ಪಾಡು : ವಿಶೇಷ ಪೂಜೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಈ‌ ನಡುವೆ ಮೂವರು ಶಿಲ್ಪಿಗಳಿಂದ ಬಾಲ ರಾಮನ ಮೂರ್ತಿ ಕೂಡ ಕೆತ್ತ‌ನೆಯಾಗಿದೆ. ಈ ಬಾಲ ರಾಮನ ಮೂರ್ತಿಗೆ ಕಲ್ಲು ಹೋಗಿದು, ಮೈಸೂರಿನಿಂದಲೇ ಎಂಬುದು ಮತ್ತೊಂದು ವಿಶೇಷ. ಇದೀಗ ಕಲ್ಲು ಸಿಕ್ಕ‌ ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿದ್ದು, ಕಲ್ಲು ಸಿಕ್ಕ ಸ್ಥಳದಲ್ಲಿ ಪೂಜೆ ಮಾಡಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕು ಎಂಬುದು ಕೋಟ್ಯಾಂತರ ಜನರ ಕನಸಾಗಿತ್ತು. ಇದೀಗ ರಾಮ ಮಂದಿರ ನಿರ್ಮಾಣ ಬಹುತೇಕ ಪೂರ್ಣವಾಗಿದ್ದು ಮುಂದಿನ ವಾರವೇ ರಾಮ ಮಂದಿರ ಉದ್ಘಾಟನೆಯಾಗುತ್ತಿದೆ.

Advertisement
Advertisement
Advertisement

ಈ ನಡುವೆ ರಾಮಮಂದಿರ ವಿಚಾರವಾಗಿ ಮೈಸೂರಿಗರಿಗೆ ಎರಡೆರಡು ಖುಷಿಯ ವಿಚಾರವಿದೆ. ಒಂದು ಕಡೆ ಬಾಲ ರಾಮನ ಮೂರ್ತಿ ಕೆತ್ತನೆ ಮಾಡಿದ ಶಿಲ್ಪಿ ಮೈಸೂರಿನ ಅರುಣ್ ಎಂಬುದು ಖುಷಿಯ ವಿಚಾರವಾದ್ರೆ.., ರಾಮನ ಮೂರ್ತಿ ಕೆತ್ತನೆಗೆ ಬಳಸಿದ್ದು ಮೈಸೂರಿನ ಕೃಷ್ಣ ಶಿಲೆ ಎಂಬುದು ಮತ್ತೊಂದು ಹೆಮ್ಮೆಯ ವಿಚಾರ.

ಮೈಸೂರು ತಾಲೂಕು ಹಾರೋಹಳ್ಳಿಯ ರಾಮದಾಸ್ ಎಂಬುವರ ಜಮೀನಿನಲ್ಲಿ ಕೃಷ್ಣ ಶಿಲೆ ಸಿಕ್ಕಿದೆ.‌ ಇದೀಗ ಆ ಜಮೀನಿನಲ್ಲಿ ಕಲ್ಲು ಸಿಕ್ಕ ಸ್ಥಳದಲ್ಲಿ ಚಪ್ಪರ ಹಾಕಿ ಗುಜ್ಜೆಗೌಡನ ಪುರ ಹಾಗೂ ಹಾರೋಹಳ್ಳಿ ಗ್ರಾಮಸ್ಥರು ಪೂಜೆ ಸಲ್ಲಿಸಿದ್ದಾರೆ. ಮೊದಲಿಗೆ ಇದು ಕೃಷಿಗೆ ಯೋಗ್ಯವಲ್ಲದ ಜಮೀನಾಗಿತ್ತು. ಇದರಿಂದ ಈ ಭೂಮಿಯನ್ನ ಗುಜ್ಜೆಗೌಡನಪುರದ ಶ್ರೀನಿವಾಸ್ ಎಂಬುವವರಿಗೆ ಕಲ್ಲು ತೆಗೆಯುವ ಗುತ್ತಿಗೆ ಕೊಟ್ಟಿದ್ದಾರೆ. ಇದೀಗ ಈ ಭೂಮಿಯಲ್ಲಿ ಸಿಕ್ಕಿದ ಕಲ್ಲು ರಾಮಲಲ್ಲಾ ಮೂರ್ತಿಯಾಗಿದೆ. ಇದು ನಾವು ಮಾಡಿದ ಯಾವ ಜನ್ಮದ ಪುಣ್ಯ ಇರಬೇಕು.‌ ಈ‌‌ ರೀತಿ ಕಲ್ಲು ಸಿಕ್ಕಿ ರಾಮನ‌ ಮೂರ್ತಿಯಾಗುತ್ತೆ ಅಂತ ನಾವು ಕನಸಿನಲ್ಲು ಯೋಚನೆ ಮಾಡಿರಲಿಲ್ಲ ಅಂತಾರೆ ಜಮೀನಿನ ಮಾಲೀಕ ರಾಮದಾಸ್.

Advertisement
Advertisement

ಈ ಕಲ್ಲು ಸಾಕಷ್ಟು ವಿಶೇಷವಾದ ಕಲ್ಲು ಎಂದು ಹೇಳಲಾಗುತ್ತೆ. ಇದು ಮೈಸೂರು ಭಾಗದಲ್ಲೆ ಹೆಚ್ಚಾಗಿ ಸಿಗುತ್ತದೆಯಂತೆ. ಈ ಕಲ್ಲನ್ನು ಕೃಷ್ಣ ಶಿಲೆ ಎಂದು ಕರೆಯಲಾಗುತ್ತೆ. ಈ ಕಲ್ಲು ಆಸಿಡ್, ವಾಟರ್, ಫೈರ್, ರಸ್ಟ್ ಪ್ರೊಫ್ ನಿಂದ ಕೂಡಿರುವ ಕೃಷ್ಣ ಶಿಲೆಯಾಗಿದೆ. ಕೃಷ್ಣ ಶಿಲೆ ಕರಗಲ್ಲ, ಸಿಡಿಯಲ್ಲ, ಆಸಿಡ್ ಹಾಕಿದ್ರು ಏನೂ ಆಗಲ್ಲ, ಮಳೆ, ಗಾಳಿ, ಬಿಸಿಲಿಗೆ ಈ ಕೃಷ್ಣ ಶಿಲೆ ಏನೂ ಆಗಲ್ಲವಂತೆ. ಇನ್ನು ಯಾವಾಗ ಈ ಸ್ಥಳದಲ್ಲಿ ಸಿಕ್ಕ ಕಲ್ಲು ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠಾಪನೆಯಾಗುತ್ತಿರುವ ಮೂರ್ತಿ ಅಂತ ಅಂತಿಮವಾಯಿತೋ.. ಇದೀಗಾ ಆ ಸ್ಥಳದ ಮಣ್ಣನ್ನು ಸಹ ಅಯೋಧ್ಯೆಯ ಗುರುಗಳು ಬಂದು ತೆಗೆದುಕೊಂಡು ಹೋಗಿದ್ದಾರೆ ಎಂದು ಕಲ್ಲನ್ನು ಕಳುಹಿಸಿಕೊಟ್ಟ ಶ್ರೀನಿವಾಸ್ ಹೇಳುತ್ತಾರೆ.

ಒಟ್ಟಾರೆ, ಇದೀಗಾ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯೊಂದಿಗೆ ಕೋಟ್ಯಾಂತರ ಭಕ್ತರ ಕನಸು ನನಸಾಗುತ್ತಿದ್ರೆ. ಇತ್ತ ಮೈಸೂರಿಗರಿಗೆ ರಾಮನ ಮೂರ್ತಿಯ ವಿಚಾರವಾಗಿ ಮತ್ತೊಂದು ಹೆಮ್ಮೆಯಾಗಿದೆ‌.

Advertisement
Previous Post

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

Next Post

ಉಪ್ಪಿನಂಗಡಿ : ಪರವಾನಿಗೆ ಇಲ್ಲದೆ ಮರಳು ಸಾಗಾಟ : ವಾಹನ, ಸೊತ್ತುಗಳ ಸಹಿತ ಓರ್ವ ಪೊಲೀಸ್ ವಶಕ್ಕೆ..!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025

Leave a Reply Cancel reply

Your email address will not be published. Required fields are marked *

Recent News

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page