Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ

    ನಾಳೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ..!!!

    ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಅಯೋಧ್ಯೆ ಗರ್ಭಗುಡಿಯಲ್ಲಿ ವಿರಾಜಮಾನವಾದ ‘ರಾಮಲಲ್ಲಾ’ ಮೂರ್ತಿ : ಫೋಟೋ ಬಿಡುಗಡೆ

January 19, 2024
in ಧಾರ್ಮಿಕ, ರಾಷ್ಟ್ರೀಯ
0
ಅಯೋಧ್ಯೆ ಗರ್ಭಗುಡಿಯಲ್ಲಿ ವಿರಾಜಮಾನವಾದ ‘ರಾಮಲಲ್ಲಾ’ ಮೂರ್ತಿ : ಫೋಟೋ ಬಿಡುಗಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಉದ್ಘಾಟನೆಗೆ ಅಂತಿಮ ಹಂತದ ಸಿದ್ಧತೆಗಳು ಆರಂಭವಾಗಿದೆ. ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರೋ ರಾಮ ಲಲ್ಲಾ ಮೂರ್ತಿಯ ಫೋಟೋ ಬಿಡುಗಡೆಯಾಗಿದೆ.

Advertisement
Advertisement
Advertisement

51 ಇಂಚಿನ ಅಂದ – ಚೆಂದದ ಮುದ್ದಾಗಿ ನಗುವ ಶ್ರೀ ರಾಮಲಲ್ಲಾ ಮೂರ್ತಿ ಇದಾಗಿದೆ. ಮೂರ್ತಿಯ ಪ್ರಭಾವಳಿಯ ಸುತ್ತ ವಿಷ್ಣುವಿನ ದಶಾವತಾರ ಕಾಣಸಿಗುತ್ತೆ. ಮೂರ್ತಿಯ ಪ್ರಭಾವಳಿಯ ಕೆಳಗೆ ನಿಂತ ಬಲಭಾಗ ಭಕ್ತಾಂಜನೇಯ, ಎಡಭಾಗ ಗರುಡ ಮೂರ್ತಿ ಕಾಣಸಿಗುತ್ತೆ. ರಾಮಲಲ್ಲಾ ಇನ್ನು ರಾಮನ ಬಲಗೈನಲ್ಲಿ ಚಿನ್ನದ ಬಾಣ ಹಾಗೂ ಎಡಗೈನಲ್ಲಿ ಚಿನ್ನದ ಬಿಲ್ಲು ಹಿಡಿದು, ಬ್ರಹ್ಮಕಮಲದ ಮೇಲೆ ರಾಮಲಲ್ಲಾ ದರ್ಶನ ನೀಡಲಿದ್ದಾರೆ.

ಜ.22 ರಂದು ಕಣ್ಣು ತೆರೆಯೋ ಶಾಸ್ತ್ರ

Advertisement

500 ವರ್ಷದ ಬಳಿಕ ಅಂತಿಮವಾಗಿ ರಾಮಜನ್ಮಭೂಮಿಯಲ್ಲೇ ರಾಮನ ಮೂರ್ತಿ ಪ್ರತಿಷ್ಠಾಪನೆಯಾಗಿದೆ. ಗರ್ಭಗುಡಿಯ ಮಾರ್ಬಲ್ ಮೇಲೆ ರಾಮಲಲ್ಲಾ ಪ್ರತಿಷ್ಠಾಪನೆ ಪೂರ್ಣವಾಗಿದ್ದು, ರಾಮಲಲ್ಲಾ ಮೂರ್ತಿಯ ಕಣ್ಣಿಗೆ ಸದ್ಯ ಬಟ್ಟೆ ಕಟ್ಟಲಾಗಿದೆ.

ಇದೇ ಜನವರಿ 22 ರಂದು ಕಣ್ಣಿಗೆ ಕಟ್ಟಿರುವ ಬಟ್ಟೆ ತೆಗೆದು ಕಣ್ಣು ತೆರೆಯುವ ಶಾಸ್ತ್ರ ನಡೆಯಲಿದೆ. ಬಳಿಕ ಮೂರ್ತಿಗೆ ಕನ್ನಡಿ ತೋರಿಸಿ ಮೊದಲು ತನ್ನನ್ನು ತಾನೇ ನೋಡಿಕೊಳ್ಳುವ ಶಾಸ್ತ್ರ ಮಾಡಲಾಗುತ್ತಿದೆ.

Previous Post

ತರಗತಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಯುವಕ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

Next Post

(ಜ.22) ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆ : ಬ್ಯಾಂಕ್ ಗಳಿಗೆ ಅರ್ಧ ದಿನ ರಜೆ..!

OtherNews

(ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!
ಧಾರ್ಮಿಕ

June 15, 2026
ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ..!!

ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

June 14, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

June 11, 2026
ಕುಮಾರಧಾರ ನದಿ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರಿಂದ ಸ್ಥಳ ಪರಿಶೀಲನೆ..!
Featured

May 30, 2026
ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!
Featured

ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!

May 17, 2026

Leave a Reply Cancel reply

Your email address will not be published. Required fields are marked *

Recent News

ನಾಳೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ..!!!

June 20, 2026
ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

June 20, 2026
ನಾಪತ್ತೆಯಾಗಿದ್ದ ಕೊಡಗಿನ ತಾಯಿ-ಮಗು ಕೇರಳದಲ್ಲಿ ಮತಾಂತರಗೊಂಡು ಪತ್ತೆ..!!

ನಾಪತ್ತೆಯಾಗಿದ್ದ ಕೊಡಗಿನ ತಾಯಿ-ಮಗು ಕೇರಳದಲ್ಲಿ ಮತಾಂತರಗೊಂಡು ಪತ್ತೆ..!!

June 20, 2026
ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page