Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

    ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

    ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

    ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

    (ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಯೋಧ್ಯಾ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆ : ವಿ.ಹಿಂ.ಪ. ಬಜರಂಗದಳ ವತಿಯಿಂದ ಆಟೋ ರಿಕ್ಷಾ ಮಾಲಕರಿಗೆ ಭಗವಾಧ್ವಜ ವಿತರಣೆ

January 21, 2024
in ಪುತ್ತೂರು, ರಾಜ್ಯ
0
ಅಯೋಧ್ಯಾ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆ : ವಿ.ಹಿಂ.ಪ. ಬಜರಂಗದಳ ವತಿಯಿಂದ ಆಟೋ ರಿಕ್ಷಾ ಮಾಲಕರಿಗೆ ಭಗವಾಧ್ವಜ ವಿತರಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಅಯೋಧ್ಯಾ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ಪೂರ್ವಭಾವಿಯಾಗಿ ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ವತಿಯಿಂದ ನ ದರ್ಬೆ ಸರ್ಕಲ್ ನಲ್ಲಿ ಆಟೋ ರಿಕ್ಷಾ ಚಾಲಕ ಮಾಲಕರಿಗೆ ಭಗವಾಧ್ವಜ ವಿತರಿಸಲಾಯಿತು.

Advertisement
Advertisement
Advertisement

Advertisement

Advertisement

ನೂರಕ್ಕೂ ಅಧಿಕ ಆಟೋ ಚಾಲಕ ಮಾಲಕರು ಆಗಮಿಸಿದರು.

ವಿಶ್ವಹಿಂದೂ ಪರಿಷದ್ ಜಿಲ್ಲಾ ಅಧ್ಯಕ್ಷ ಕೃಷ್ಣಪ್ರಸನ್ನ,ಜಿಲ್ಲಾ ಸಹಕಾರ್ಯದರ್ಶಿ ಶ್ರೀಧರ್ ತೆಂಕಿಲ,ಬಜರಂಗದಳ ನಗರ ಸಂಯೋಜಕ್ ಜಯಂತ್ ಕುಂಜೂರು ಪಂಜ,ವಿಶ್ವಹಿಂದೂ ಪರಿಷದ್ ನಗರ ಕಾರ್ಯದರ್ಶಿ ಜಿತೇಶ್ ಬಲ್ನಾಡು,ವಿ ಎಚ್ ಪಿ ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಕೇಶವ ಪ್ರಸಾದ್ ,ನಗರ ಭಜರಂಗದಳ ಸಹ ಸಂಯೋಜಕ್ ಪ್ರವೀಣ್ ಕಲ್ಲೇಗ ಹಾಗೂ ಪರಿವಾರ ಸಂಘಟನೆಯವರು ಉಪಸ್ಥಿತರಿದ್ದರು.

ಈ ವೇಳೆ ಪುತ್ತೂರು ನಗರದ ದರ್ಬೆಯಿಂದ ಬೊಳುವಾರು ತನಕ ವರ್ತಕರಲ್ಲಿ ಸೋಮವಾರ ನಡೆಯುವ ಅಯೊಧ್ಯಾ ಶ್ರೀರಾಮನ ಪ್ರಾಣ ಪ್ರತಿಷ್ಠೆಯ ದಿನ ತಮ್ಮ ಅಂಗಡಿ ಮಳಿಗೆಗಳಲ್ಲಿ ಭಗವಾಧ್ವಜ ಹಾರಿಸಿ ,ಶ್ರೀ ರಾಮನ ಭಾವಚಿತ್ರವಿಟ್ಟು ಪುಷ್ಪಾರ್ಚನೆ ಮಾಡಬೇಕೆಂದು ವಿನಂತಿ ಮಾಡಿದರು.

Previous Post

ದಕ್ಷಿಣ ಕನ್ನಡ : ಜ.21 ಮಧ್ಯರಾತ್ರಿಯಿಂದ 23ರವರೆಗೆ ಮದ್ಯದಂಗಡಿ ಬಂದ್..!

Next Post

ಮಹಿಳಾ ಕಾಂಗ್ರೆಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ನಫೀಸಾ ಪೆರುವಾಯಿ ನೇಮಕ

OtherNews

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!
ಪುತ್ತೂರು

August 5, 2026
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!
ಪುತ್ತೂರು

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

August 5, 2026
(ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!
Featured

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!
ಪುತ್ತೂರು

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

August 4, 2026
ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!
ಪುತ್ತೂರು

ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

August 4, 2026
(ಆ.05) : ಪುತ್ತೂರಿನಲ್ಲಿ ರಾಷ್ಟ್ರಭಕ್ತ ನಾಗರಿಕ ವೇದಿಕೆ(ರಿ.) ಸುರತ್ಕಲ್ ಮಂಗಳೂರು ವತಿಯಿಂದ ಸೈನಿಕ ಕಲ್ಯಾಣ ನಿಧಿ ವಿತರಣೆ..!!

Leave a Reply Cancel reply

Your email address will not be published. Required fields are marked *

Recent News

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ವಿದ್ಯಾಮಾತಾದ ವಿದ್ಯಾರ್ಥಿನಿ ಜಯಪ್ರಭಾ ಕೆ. ಆಯ್ಕೆ.!

August 5, 2026
ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

ಪುಂಜಾಲಕಟ್ಟೆ: ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ನಿಧನ..!!

August 5, 2026
ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ: ರ್ಯಾಗಿಂಗ್ ಶಂಕೆ..!!

August 5, 2026
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಶ್ರೀಪ್ರಸಾದ್ ಪಾಣಾಜೆ ನೇಮಕ..!

August 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page