Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಕುಂಜಾಡಿ : ನೂತನ ಸೇತುವೆ ನಿರ್ಮಾಣ ಕಾರ್ಯಕ್ಕೆ ವೇಗ : ‘ಸೇತುವೆ ನಿರ್ಮಾಣದಿಂದಾಗಿ ಧರ್ಮಸ್ಥಳ ತೆರಳುವ ಭಕ್ತರ ಸಹಿತ ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ’ – ಸಂಸದ ಕಟೀಲ್

January 24, 2024
in ಸುಳ್ಯ
0
ಕುಂಜಾಡಿ : ನೂತನ ಸೇತುವೆ ನಿರ್ಮಾಣ ಕಾರ್ಯಕ್ಕೆ ವೇಗ : ‘ಸೇತುವೆ ನಿರ್ಮಾಣದಿಂದಾಗಿ ಧರ್ಮಸ್ಥಳ ತೆರಳುವ ಭಕ್ತರ ಸಹಿತ ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ’ – ಸಂಸದ ಕಟೀಲ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಪ್ರಸಿದ್ಧ ಯಾತ್ರಾ ಸ್ಥಳ ಧರ್ಮಸ್ಥಳವನ್ನು ಮೈಸೂರು ಭಾಗದಿಂದ ಕಡಿಮೆ ಅವಧಿಯಲ್ಲಿ ಸಂಪರ್ಕಿಸುವ ಸವಣೂರು -ಪೆರುವಾಜೆ-ಬೆಳ್ಳಾರೆ ರಸ್ತೆಯಲ್ಲಿನ ಕುಂಜಾಡಿ ಬಳಿ 2.5 ಕೋ.ರೂ.ವೆಚ್ಚದಲ್ಲಿ ನೂತನ ಸೇತುವೆ ನಿರ್ಮಾಣ ಕಾರ್ಯ ಆರಂಭಗೊoಡಿದೆ.

Advertisement
Advertisement

ಲೋಕೋಪಯೋಗಿ ಇಲಾಖೆಯ ಪುತ್ತೂರು ಉಪವಿಭಾಗದ ವ್ಯಾಪ್ತಿಗೆ ಒಳಪಟ್ಟಿರುವ ರಸ್ತೆ ಇದಾಗಿದ್ದು ಹಳೆ ಸೇತುವೆಯನ್ನು ಕೆಡವಿ ಸುಸಜ್ಜಿತ ಹೊಸ ಸೇತುವೆ ನಿರ್ಮಾಣ ಕಾಮಗಾರಿಯು ಭರದಿಂದ ಸಾಗುತ್ತಿದ್ದು ಎರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ ಮುಕ್ತವಾಗಲಿದೆ.

Advertisement
Advertisement

ಧರ್ಮಸ್ಥಳಕ್ಕೆ ತೆರಳಲು ಅನುಕೂಲ
ಶಾಂತಿಮೊಗರು ಬಳಿ ಕುಮಾರಧಾರಾ ನದಿಗೆ ಸೇತುವೆ ನಿರ್ಮಿಸಿದ ಬಳಿಕ ಧರ್ಮಸ್ಥಳಕ್ಕೆ ತೆರಳುವ ಯಾತ್ರಾರ್ಥಿಗಳಿಗೆ ಬೆಳ್ಳಾರೆ-ಸವಣೂರು ಸಂಪರ್ಕ ರಸ್ತೆ ಸಂಚಾರಕ್ಕೆ ಹೆಚ್ಚು ಅನುಕೂಲಕರ. ಮೈಸೂರು, ಮಡಿಕೇರಿ, ಕಾಸರಗೋಡು, ಸುಳ್ಯ ಭಾಗದವರು ಈ ರಸ್ತೆಯನ್ನೇ ಅವಲಂಬಿಸಿದ್ದಾರೆ. ಹೀಗಾಗಿ ಕಳೆದ ಕೆಲ ವರ್ಷಗಳಿಂದ ಇಲ್ಲಿ ವಾಹನ ಓಡಾಟ ಹೆಚ್ಚಾಗಿದೆ. ಜತೆಗೆ ಪೆರುವಾಜೆ, ಸವಣೂರು, ಬೆಳಂದೂರಿನಲ್ಲಿ ಪ್ರಥಮ ದರ್ಜೆ ಕಾಲೇಜು, ಗ್ರಾ.ಪಂ. ಕಟ್ಟಡ, ಸಂತೆ ವ್ಯವಹಾರ, ಬ್ಯಾಂಕ್ ಮೊದಲಾದ ಕಚೇರಿಗಳಿಗೆ ತೆರಳಬೇಕಿದ್ದರೂ ಈ ರಸ್ತೆಯೇ ಅನುಕೂಲಕರವಾಗಿದೆ.

Advertisement

2.5 ಕೋ.ರೂ.
ಲೋಕೋಪಯೋಗಿ ಇಲಾಖೆಯ ಲೆಕ್ಕ ಶೀರ್ಷಿಕೆ 50-54 ರ 7.5 ಕೋ.ಅನುದಾನದಲ್ಲಿ ರಸ್ತೆ ಮತ್ತು ಸೇತುವೆ ಅಭಿವೃದ್ಧಿ ಕೆಲಸ ಕೈಗೆತ್ತಿಕೊಳ್ಳಲಾಗಿದೆ. ಈ ಹಿಂದಿನ ರಸ್ತೆಯು ತಿರುವುನಿಂದ ಕೂಡಿತ್ತು. ಹಾಗಾಗಿ ಹಳೆ ಸೇತುವೆ ಕೆಡವಿ ಅದೇ ಜಾಗದಲ್ಲಿ ಎತ್ತರದಲ್ಲಿ ಹೊಸ ಸೇತುವೆ ನಿರ್ಮಾಣವಾಗಲಿದೆ. ಬೊಬ್ಬೆರಕಾಡು ಚಡಾವು ಬಳಿಯಿಂದ ಕುಂಜಾಡಿ ತನಕ ರಸ್ತೆಯನ್ನು ಸೇತುವೆಗೆ ಸರಿ ಸಮವಾಗಿ ಎತ್ತರಿಸಲಾಗುತ್ತದೆ. ಸೇತುವೆಯು 10 ಮೀ. ಎತ್ತರ ಹಾಗೂ 12 ಮೀ.ಅಗಲ ಇರಲಿದೆ.

ಅಭಿವೃದ್ಧಿ ಕಾರ್ಯ
ಲೋಕೋಪಯೋಗಿ ಇಲಾಖೆಯ ಪುತ್ತೂರು ಉಪವಿಭಾಗ ಮತ್ತು ಸುಳ್ಯ ಉಪವಿಭಾಗದ ವ್ಯಾಪ್ತಿಗೆ ಒಳಪಟ್ಟಿರುವ ರಸ್ತೆ ಇದಾಗಿದೆ. 2021 ಮಾರ್ಚ್ನಲ್ಲಿ ಈ ಎರಡೂ ಉಪವಿಭಾಗ ವ್ಯಾಪ್ತಿಯಲ್ಲಿ 7 ಕಿ.ಮೀ. ರಸ್ತೆ ಒಟ್ಟು 7.5 ಕೋ.ರೂ. ವೆಚ್ಚದಲ್ಲಿ 5.5 ಮೀ.ಅಗಲದಲ್ಲಿ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿತ್ತು. ಸುಳ್ಯ ಉಪವಿಭಾಗಕ್ಕೆ ಸೇರಿರುವ ಮಾಸ್ತಿಕಟ್ಟೆಯಿಂದ-ಕಾಪುಕಾಡು ತನಕ 3.5 ರೂ.ವೆಚ್ಚದಲ್ಲಿ ಹಾಗೂ ಪುತ್ತೂರು ಉಪವಿಭಾಗಕ್ಕೆ ಸೇರಿರುವ ಕನ್ನಡಕುಮೇರಿನಿಂದ ಕಾಪುಕಾಡು ತನಕದ ವ್ತಾಪ್ತಿಯಲ್ಲಿ 4 ಕೋ.ರೂ.ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಸುಳ್ಯ ಉಪವಿಭಾಗಕ್ಕೆ ಸೇರಿರುವ ಮಾಸ್ತಿಕಟ್ಟೆಯಿಂದ-ಕಾಪುಕಾಡು ತನಕ 3.5 ರೂ.ವೆಚ್ಚದಲ್ಲಿ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೊಂಡಿದೆ. ಪುತ್ತೂರು ಉಪವಿಭಾಗಕ್ಕೆ ಸೇರಿದ ಕನ್ನಡಕುಮೇರಿನಿಂದ ಬೊಬ್ಬರಕಾಡು ಚಡಾವಿನ ತನಕ ಡಾಮರು ಆಗಿದೆ. ಅಲ್ಲಿಂದ ಮುಕ್ಕೂರು-ಕಾಪುಕಾಡು ತನಕ ರಸ್ತೆಯ ಇಕ್ಕೆಲೆ ಅಗೆದು ಮೂರು ವರ್ಷ ಸಂದಿದ್ದು ಸದ್ಯದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಮುಖ ಸಂಪರ್ಕ ರಸ್ತೆ
ಶಾಂತಿಮೊಗರು ಬಳಿ ಕುಮಾರಧಾರಾ ನದಿಗೆ ಸೇತುವೆ ನಿರ್ಮಾಣಗೊಂಡ ಬಳಿಕ ಯಾತ್ರಾರ್ಥಿಗಳಿಗೆ ಕಡಿಮೆ ದೂರ, ಅವಽಯಲ್ಲಿ ಬೆಳ್ಳಾರೆ-ಪೆರುವಾಜೆ-ಸವಣೂರು ಸಂಪರ್ಕ ರಸ್ತೆ ಮೂಲಕ ಧರ್ಮಸ್ಥಳಕ್ಕೆ ತೆರಳಲು ಅನುಕೂಲಕರವೆನಿಸಿದೆ. ಮೈಸೂರು, ಮಡಿಕೇರಿ, ಕಾಸರಗೋಡು, ಸುಳ್ಯ ಸೇರಿದಂತೆ ತಾಲೂಕು, ಹೊರ ಜಿಲ್ಲೆಯ ಜನರು ಧರ್ಮಸ್ಥಳಕ್ಕೆ ಕ್ಷೇತ್ರಕ್ಕೆ ತೆರಳಲು ಈ ರಸ್ತೆಯನ್ನು ಬಳಸುತ್ತಾರೆ. ಸೇತುವೆ ನಿರ್ಮಾಣಕ್ಕೆ ಮೊದಲು ಯಾತ್ರಾರ್ಥಿಗಳು ಪುತ್ತೂರು-ಉಪ್ಪಿನಂಗಡಿ ರಸ್ತೆಯಲ್ಲಿ ಸುತ್ತು ಬಳಸಿ ಧರ್ಮಸ್ಥಳಕ್ಕೆ ತೆರಳಬೇಕಿತ್ತು. ಸೇತುವೆಯಾದ ಅನಂತರ ಇಲ್ಲಿ ವಾಹನ ಓಡಾಟ ಹೆಚ್ಚಾಗಿದೆ. ಜತೆಗೆ ಪೆರುವಾಜೆ, ಸವಣೂರು, ಬೆಳಂದೂರಿನಲ್ಲಿ ಪ್ರಥಮ ದರ್ಜೆ ಕಾಲೇಜು, ಕಡಬ ತಾಲೂಕು ಕೇಂದ್ರ, ಆಲಂಕಾರು, ನೆಲ್ಯಾಡಿ ಮೊದಲಾದೆಡೆ ತೆರಳಲು ಈ ರಸ್ತೆಯೇ ಉಪಯುಕ್ತವೆನಿಸಿದೆ. ಬೆಳ್ಳಾರೆ-ಸವಣೂರು ಮೂಲಕ ಸುಳ್ಯ, ಪುತ್ತೂರು, ಕಾಣಿಯೂರು, ಕಡಬಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಇದೆ. ಬೆಳಗ್ಗೆ, ಮಧ್ಯಾಹ್ನ, ಸಂಜೆ ಹೀಗೆ ಎರಡು ಗಂಟೆಗೊಮ್ಮೆ ಇಲ್ಲಿ ಬಸ್ ಸಂಚರಿಸುತ್ತಿವೆ.

ಸವಣೂರು-ಪೆರುವಾಜೆ-ಬೆಳ್ಳಾರೆ ರಸ್ತೆಯ ಕುಂಜಾಡಿ ಬಳಿ ಹೊಸ ಸೇತುವೆ ಹಾಗೂ ಬೊಬ್ಬೆರಕಾಡು ಚಡಾವು ಬಳಿಯಿಂದ ಕುಂಜಾಡಿ ತನಕ ರಸ್ತೆಯನ್ನು ಸೇತುವೆಗೆ ಸರಿ ಸಮವಾಗಿ ಎತ್ತರಿಸಲಾಗುತ್ತಿದೆ. 2.5 ಕೋ.ರೂ.ವೆಚ್ಚದ ಯೋಜನೆ ಇದಾಗಿದ್ದು ಇನ್ನು ಎರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ.
ಎಲ್‌ಸಿ ಸ್ವಿಕೇರ
ಜೆಇ, ಲೋಕೋಪಯೋಗಿ ಇಲಾಖೆ
ಪುತ್ತೂರು

ಸುರಕ್ಷತೆಗೆ ಪೂರಕ
ಸೇತುವೆ ನಿರ್ಮಾಣಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಅನುದಾನ ಒದಗಿಸುವಲ್ಲಿ ಶ್ರಮಿಸಿದ್ದಾರೆ. ರಸ್ತೆಯನ್ನು ನೇರವಾಗಿ, ಸೇತುವೆ ಎತ್ತರಿಸಬೇಕು ಎನ್ನುವ ಬಹುಕಾಲದ ಬೇಡಿಕೆಗೆ ಸ್ಪಂದನೆ ಸಿಕ್ಕಿದೆ. ಇದರಿಂದ ವಾಹನ ಸವಾರರ ಸುರಕ್ಷತೆಗೆ ಅನುಕೂಲವಾಗಲಿದೆ.
ರಾಕೇಶ್ ರೈ ಕೆಡೆಂಜಿ
ಮಾಜಿ ಸದಸ್ಯ
ಅಕ್ರಮ-ಸಕ್ರಮ ಸಮಿತಿ
ಸುಳ್ಯ ವಿಧಾನಸಭಾ ಕ್ಷೇತ್ರ

ಇನ್ನಷ್ಟು ಅನುದಾನ
ಪಾಲ್ತಾಡಿ ಮತ್ತು ಪೆರುವಾಜೆ ಗ್ರಾಮದ ನಾನಾ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡಲಾಗಿದೆ. ರಸ್ತೆ, ಸೇತುವೆ ನಿರ್ಮಾಣದ ಹೆಚ್ಚಿನ ಬೇಡಿಕೆಗಳಿಗೆ ಸ್ಪಂದಿಸಲಾಗಿದೆ. ಕುಂಜಾಡಿ ಬಳಿ ಸುಸಜ್ಜಿತ ಸೇತುವೆ ನಿರ್ಮಾಣವಾಗುತ್ತಿದ್ದು ಇದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಪರ್ಕಿಸುವ ಭಕ್ತರಿಗೆ ಸೇರಿದಂತೆ ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ.
ನಳಿನ್ ಕುಮಾರ್ ಕಟೀಲು
ಸಂಸದ
ದ.ಕ.ಲೋಕಸಭಾ ಕ್ಷೇತ್ರ

Previous Post

ಮೆರೈನ್ ನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂ. ವಂಚನೆ : ಪ್ರಕರಣ ದಾಖಲು

Next Post

ಪುತ್ತೂರು : ಅನಾರೋಗ್ಯದಿಂದಿದ್ದ ಯುವತಿ ನಿಧನ..!

OtherNews

ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!
Featured

ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!

September 19, 2026
ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
ಸುಳ್ಯ

ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 18, 2026
ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!
Featured

ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

September 17, 2026
(ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!
ಸುಳ್ಯ

(ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

September 11, 2026
ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!
ಸುಳ್ಯ

ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

September 7, 2026
ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!
Featured

ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

September 6, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.