Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

    ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

    “ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

    ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

    ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮೆರೈನ್ ನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂ. ವಂಚನೆ : ಪ್ರಕರಣ ದಾಖಲು

January 24, 2024
in ಕ್ರೈಮ್, ಪುತ್ತೂರು, ಬಂಟ್ವಾಳ
0
ಸಾಮಾಜಿಕ ಜಾಲತಾಣದಲ್ಲಿ ಬಂದ ಲಿಂಕ್ ಮೂಲಕ ಟ್ರೇಡಿಂಗ್ ನಲ್ಲಿ ಹಣ ಹೂಡಿಕೆ : ಲಕ್ಷಾಂತರ ರೂ. ವಂಚನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಪ್ಪಿನಂಗಡಿ : ಮೆರೈನ್ ನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂ. ವಂಚಿಸಿದ ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ಪೆರ್ನೆ, ಬಿಳಿಯೂರು ನಿವಾಸಿ ಭವಿತ್ ಕೆ.ಎನ್ ನೀಡಿರುವ ದೂರಿನ ಮೇರೆಗೆ ಪ್ರಜ್ವಲ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ಭವಿತ್ ಕೆ.ಎನ್ ಎಂಬವರು ಮೆರೈನ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದಾಗ ಸಾಮಾಜಿಕ ಜಾಲತಾಣದ (ಇನ್ಟಾಗ್ರಾಮ್) ಮೂಲಕ ಪ್ರಜ್ವಲ್ ಎಂಬಾತನು ಪರಿಚಯವಾಗಿದ್ದು, ಪ್ರಜ್ವಲ್ 05.06.2023 ರಂದು ಬೆಂಗಳೂರಿನಲ್ಲಿ ಭವಿತ್ ರನ್ನು ಭೇಟಿ ಮಾಡಿ ಮಾತುಕತೆ ಮಾಡಿ, ಮೆರೈನ್ ನಲ್ಲಿ ಕೆಲಸಕ್ಕಾಗಿ ರೂ 3,00,000/- ಖರ್ಚು ಇದೆ ಎಂದು ತಿಳಿಸಿದ್ದು, ದಿನಾಂಕ:16.06.2023 ರಿಂದ‌ ದಿನಾಂಕ:28.08.2023 ರ ಅವಧಿಯಲ್ಲಿ ಹಂತ-ಹಂತವಾಗಿ, ಪ್ರಜ್ವಲ್ ಖಾತೆಗೆ ಒಟ್ಟು 2,10,000/- ರೂ ಹಣವನ್ನು ಪಾವತಿಸಿರುತ್ತಾರೆ. ನಂತರ ನಿಮಗೆ ಕೆಲಸ ಮಾಡಿಕೊಡಲು ಆಗುವುದಿಲ್ಲ 10 ದಿವಸದೊಳಗೆ ಹಣವನ್ನು ವಾಪಸ್ಸು ಕೊಡುತ್ತೇನೆಂದು ಹೇಳಿ ನಂಬಿಸಿ, ಈವರೆಗೆ ಕೆಲಸವನ್ನು ಮಾಡಿಕೊಡದೆ, ಪಡೆದಿರುವ ಹಣವನ್ನೂ ಹಿಂತಿರುಗಿಸದೇ, ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

Advertisement

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಅ.ಕ್ರ:11/2024 ಕಲಂ: 417,420 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Advertisement
Previous Post

ಕ್ಯಾಪ್ಟನ್ ಬೃಜೇಶ್ ಚೌಟರ ನೇತೃತ್ವದಲ್ಲಿ ರಾಮ ಲಕ್ಷ್ಮಣ ಜೋಡುಕರೆಯಲ್ಲಿ ಬೆಳಗಿದ ರಾಮ ಜ್ಯೋತಿ

Next Post

ಕುಂಜಾಡಿ : ನೂತನ ಸೇತುವೆ ನಿರ್ಮಾಣ ಕಾರ್ಯಕ್ಕೆ ವೇಗ : ‘ಸೇತುವೆ ನಿರ್ಮಾಣದಿಂದಾಗಿ ಧರ್ಮಸ್ಥಳ ತೆರಳುವ ಭಕ್ತರ ಸಹಿತ ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ’ – ಸಂಸದ ಕಟೀಲ್

OtherNews

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!
ಪುತ್ತೂರು

August 4, 2026
“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!
Featured

“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

August 4, 2026
ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!
ಪುತ್ತೂರು

ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

August 4, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ..!

August 4, 2026
ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!
ಕ್ರೈಮ್

ನಟಿ ತ್ರಿಷಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ..!

August 4, 2026
ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!
Featured

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಹಲ್ಲೆ ಆರೋಪ; ಪರಸ್ಪರ ರಾಜಿಯಿಂದ ಪ್ರಕರಣ ಇತ್ಯರ್ಥ..!

August 4, 2026

Leave a Reply Cancel reply

Your email address will not be published. Required fields are marked *

Recent News

25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

August 4, 2026
ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

August 4, 2026
“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

August 4, 2026
ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

ಪುತ್ತೂರು: ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು..!!

August 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page