Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

‘ದ.ಕ. ಜಿಲ್ಲೆಯ ಸುಡುಮದ್ದು ತಯಾರಿಕಾ ಘಟಕಗಳ ಪರವಾನಿಗೆ ತಾತ್ಕಾಲಿಕ ಅಮಾನತು’..!

January 30, 2024
in ಮಂಗಳೂರು
0
‘ದ.ಕ. ಜಿಲ್ಲೆಯ ಸುಡುಮದ್ದು ತಯಾರಿಕಾ ಘಟಕಗಳ ಪರವಾನಿಗೆ ತಾತ್ಕಾಲಿಕ ಅಮಾನತು’..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ದ.ಕ. ಜಿಲ್ಲೆಯ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳಲ್ಲಿ ಅಗ್ನಿ ಅನಾಹುತಗಳನ್ನು ತಪ್ಪಿಸಲು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಹಾಗೂ ತಾತ್ಕಾಲಿಕವಾಗಿ ಪರವಾನಿಗೆ ಅಮಾನುತುಗೊಳಿಸುವ ಆದೇಶವನ್ನು ದಂಡಾಧಿಕಾರಿ ಡಾ. ಆನಂದ್ ಕೆ ಅವರು ಹೊರಡಿಸಿದ್ದಾರೆ.

Advertisement
Advertisement
Advertisement

ಬೆಳ್ತಂಗಡಿ ತಾಲೂಕಿನ ವೇಣೂರು ಗೋಳಿಯಂಗಡಿ ಸಮೀಪದ ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡ್ಯಾರು ಎಂಬಲ್ಲಿ ಸುಡುಮದ್ದು ತಯಾರಿಕಾ ಘಟಕದಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟ ಬೆನ್ನೆಲ್ಲೇ ದಂಡಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.

Explosive Act 1984 ಮತ್ತು Explosive Rules 2008ರ ನಿಯಮಾವಳಿ 107 ರಂತೆ ಸುಡುಮದ್ದು ತಯಾರಿಕಾ ಘಟಕಗಳಿಗೆ ನಮೂನೆ ಎಲ್‌ಇ – 1 ರಲ್ಲಿ ಪರವಾನಿಗೆಗಳನ್ನು ಮಂಜೂರು ಮಾಡಿದ್ದು, ಜಿಲ್ಲೆಯಲ್ಲಿ ಪರವಾನಿಗೆ ಪಡೆದುಕೊಂಡ ಅಧಿಕೃತ ತಯಾರಿಕಾ ಘಟಕಗಳಲ್ಲಿ ಸರ್ವೋಚ್ಚ ನ್ಯಾಯಾಲಯದ ಆದೇಶ ಹಾಗೂ ಸರಕಾರದ ನಿರ್ದೇಶನ ಮತ್ತು ಮಾರ್ಗಸೂಚಿಗಳಂತೆ ಪಟಾಕಿ ವ್ಯವಹಾರ ಮಾಡುತ್ತಿರುವುದನ್ನು ನಿಯಂತ್ರಿಸಲು ಮತ್ತು ಪಟಾಕಿಗಳನ್ನು ತಯಾರಿಕೆ ಮಾಡುವ ಸಂದರ್ಭದಲ್ಲಿ ಅಗ್ನಿ ಅನಾಹುತ ಸಂಭವಿಸುವುದನ್ನು ತಡೆಗಟ್ಟಲು ಸಲುವಾಗಿ ಮರು ಪರಿಶೀಲನೆ ಮಾಡಲು ಈ ಆದೇಶ ನೀಡಲಾಗಿದೆ.

Advertisement

ಇನ್ನು ಸ್ಫೋಟಕ ನಿಯಮಗಳು 2008 ಅಧಿನಿಯಮ 40 ರಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ನಿರ್ಬಂಧಿಸಿ, ಮುಂದಿನ ಆದೇಶದವರೆಗೆ ಅಮಾನತಿನಲ್ಲಿರಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಮಂಗಳೂರು ಮತ್ತು ಪುತ್ತೂರು ಉಪವಿಭಾಗ ಅಧಿಕಾರಿ ಅವರಿಗೆ ಜಿಲ್ಲಾಧಿಕಾರಿ ಡಾ. ಆನಂದ್ ಕೆ ನಿರ್ದೇಶನ ನೀಡಿದ್ದಾರೆ.

Previous Post

ಪುತ್ತೂರು ನಗರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಸುನೀಲ್ ಕುಮಾರ್ ಎಂ.ಎಸ್. ಮಹಿಳಾ ಠಾಣೆಗೆ ವರ್ಗಾವಣೆ..!

Next Post

ಡ್ರೋನ್‌ ಪ್ರತಾಪ್‌ ಸೋಲು ; ಅರ್ಧ ಗಡ್ಡ, ಮೀಸೆ ತೆಗೆದ ಕಡಬದ ಯುವಕ..!

OtherNews

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!
ಬಂಟ್ವಾಳ

June 20, 2026
ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು :ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ..!!
ಆವಿಷ್ಕಾರ

June 17, 2026
ಬೆಳ್ತಂಗಡಿ: ಬಾಲಕ ನಾಪತ್ತೆ, ದೂರು ದಾಖಲು..!!
ಕ್ರೈಮ್

ಯುವತಿ ನಾಪತ್ತೆ: ಪ್ರಕರಣ ದಾಖಲು..!!

June 15, 2026
ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

June 14, 2026
ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

ಪತ್ನಿಗೆ ಸಹಾಯ ಮಾಡಿದನೆಂಬ ಅನುಮಾನ: ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯ ಕೊಲೆ..!!
ಮಂಗಳೂರು

Leave a Reply Cancel reply

Your email address will not be published. Required fields are marked *

Recent News

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

June 20, 2026
ನಾಪತ್ತೆಯಾಗಿದ್ದ ಕೊಡಗಿನ ತಾಯಿ-ಮಗು ಕೇರಳದಲ್ಲಿ ಮತಾಂತರಗೊಂಡು ಪತ್ತೆ..!!

ನಾಪತ್ತೆಯಾಗಿದ್ದ ಕೊಡಗಿನ ತಾಯಿ-ಮಗು ಕೇರಳದಲ್ಲಿ ಮತಾಂತರಗೊಂಡು ಪತ್ತೆ..!!

June 20, 2026
ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page