Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

    ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಜ್ಞಾನವಾಪಿ ಮಸೀದಿಯಲ್ಲಿ 31 ವರ್ಷದ ಬಳಿಕ ವಿಗ್ರಹಗಳಿಗೆ ಪೂಜೆ

February 1, 2024
in ಧಾರ್ಮಿಕ, ರಾಷ್ಟ್ರೀಯ
0
ಜ್ಞಾನವಾಪಿ ಮಸೀದಿಯಲ್ಲಿ 31 ವರ್ಷದ ಬಳಿಕ ವಿಗ್ರಹಗಳಿಗೆ ಪೂಜೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಾಶಿ : ಜ್ಞಾನವಾಪಿ ಕಟ್ಟಡ ನೆಲಮಾಳಿಗೆಯಲ್ಲಿರುವ ವಿಗ್ರಹಗಳ ಮುಂದೆ ಅರ್ಚಕರು ಪೂಜೆ ಸಲ್ಲಿಸಬಹುದು ಎಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ಬುಧವಾರ ತೀರ್ಪು ನೀಡಿದ್ದು, ಇದಾದ ಬಳಿಕ ಜ್ಞಾನವಾಪಿ ಆವರಣದಲ್ಲಿ ಮಧ್ಯರಾತ್ರಿಯಲ್ಲಿ ಧಾರ್ಮಿಕ ಸಮಾರಂಭಗಳನ್ನು ನಡೆಸಲಾಯಿತು. ಮುಂಜಾನೆ 3 ಗಂಟೆ ಸುಮಾರಿಗೆ ಅರ್ಚಕರು ಪೂಜೆ ನಡೆಸಿ, ನಂತರ ಶಯನ ಆರತಿ ಮಾಡಿದ್ದಾರೆ.

Advertisement
Advertisement
Advertisement

ಪೂಜೆ ಪ್ರಾರಂಭವಾಗುವ ಮೊದಲು, ವಾರಣಾಸಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಎಸ್ ರಾಜಲಿಂಗಂ ಮತ್ತು ಪೊಲೀಸ್ ಕಮಿಷನರ್ ಅಶೋಕ್ ಮುತಾ ಜೈನ್ ಅವರು ಮಧ್ಯರಾತ್ರಿಯ ಸುಮಾರಿಗೆ ಸಭೆ ನಡೆಸಿದರು. ಕಾಶಿ ವಿಶ್ವನಾಥ ಧಾಮದ ಆವರಣದಲ್ಲಿರುವ ಸಭಾಂಗಣದಲ್ಲಿ ಸುಮಾರು ಎರಡು ಗಂಟೆಗಳ ಕಾಲ ಸಭೆ ಕರೆಯಲಾಯಿತು. ಸಭೆಯ ಬಳಿಕ, ನ್ಯಾಯಾಲಯದ ತೀರ್ಪಿನ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಜಿಲ್ಲಾಡಳಿತವು ಕ್ರಮ ಕೈಗೊಂಡಿತು.

ದಕ್ಷಿಣ ನೆಲಮಾಳಿಗೆಗೆ ಸುಗಮ ಪ್ರವೇಶವನ್ನು ಅನುಮತಿಸಲು ಬ್ಯಾರಿಕೇಡ್‌ಗಳೊಳಗೆ ಒಂದು ಮಾರ್ಗವನ್ನು ತೆರವುಗೊಳಿಸಲಾಯಿತು. ದಕ್ಷಿಣದ ನೆಲಮಾಳಿಗೆಯಲ್ಲಿ ಪೂಜಾ ವಿಧಿವಿಧಾನಗಳನ್ನು ಅಡೆತಡೆಯಿಲ್ಲದೆ ಆಚರಿಸುವುದಕ್ಕೆ ಯಾವುದೇ ತೊಂದರೆಗಳಾಗದಂತೆ ಕ್ರಮ ಕೈಗೊಳ್ಳಲಾಯಿತು.

Advertisement

ಈ ಎಲ್ಲಾ ಬೆಳವಣಿಗೆಯನ್ನು ಸುಪ್ರೀಂ ಕೋರ್ಟ್ ವಕೀಲ ವಿಷ್ಣು ಶಂಕರ್ ಜೈನ್ ಅವರು ಎಕ್ಸ್‌ನಲ್ಲಿ ದೃಢಪಡಿಸಿದ್ದಾರೆ. ನ್ಯಾಯಾಲಯದ ಆದೇಶಗಳನ್ನು ಪಾಲಿಸಲಾಗಿದೆ. ಜ್ಞಾನವಾಪಿ ಆವರಣದ ಸರ್ವೆ ವೇಳೆ ದೊರೆತ ಮೂರ್ತಿಗಳನ್ನು ಇಟ್ಟು ಪ್ರಾರ್ಥನೆ ಸಲ್ಲಿಸಿ, ಬಳಿಕ ಅರ್ಚಕರು ವಿಗ್ರಹಗಳಿಗೆ ಶಯನ ಆರತಿ ಮಾಡಲಾಗಿದೆ. ಮುಂಭಾಗದಲ್ಲಿ ಅಖಂಡ ಜ್ಯೋತಿ ಇರಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಗುರುವಾರದಿಂದ, ಜ್ಞಾನವಾಪಿ ಸಂಕೀರ್ಣದಲ್ಲಿ ಯಥಾ ಪ್ರಕಾರ ಪೂಜೆ, ಮಂಗಳಾರತಿ ನಡೆಯಲಿದೆ ಎಂದು ಹೇಳಲಾಗಿದೆ.

Previous Post

ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್ – ಶಾಸಕ ಹರೀಶ್ ಪೂಂಜ

Next Post

ರಾಜ್ಯಮಟ್ಟದ ಕಬ್ ಚತುರ್ಥ ಚರಣ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ತೇರ್ಗಡೆ

OtherNews

(ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!
ಧಾರ್ಮಿಕ

June 15, 2026
ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ..!!

ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

June 14, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

June 11, 2026
ಕುಮಾರಧಾರ ನದಿ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರಿಂದ ಸ್ಥಳ ಪರಿಶೀಲನೆ..!
Featured

May 30, 2026
ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!
Featured

ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!

May 17, 2026

Leave a Reply Cancel reply

Your email address will not be published. Required fields are marked *

Recent News

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page