ಮಂಗಳೂರು : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷರಾಗಿ ನಂದನ್ ಮಲ್ಯ ಆಯ್ಕೆಯಾಗಿದ್ದಾರೆ.
ಜಿಲ್ಲೆಯ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರುಗಳನ್ನು ಹಾಗೂ ಮಂಡಲಗಳಿಗೆ ಅಧ್ಯಕ್ಷರನ್ನು ಮತ್ತು ಇತರ ವಿಭಾಗಗಳಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆದೇಶಿಸಿದ್ದಾರೆ.


























