Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು..!

    ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ ..!!

    25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!

    ಪುತ್ತೂರಿನ ಹಿರಿಯ ಉದ್ಯಮಿ ಇಂದಾಜೆ ವಿನಾಯಕ ನಾಯಕ್ ನಿಧನ..!!

    “ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮತ್ತೆ ಆಕ್ಟಿವ್​ ಆದ ನಕ್ಸಲರು: ಉಡುಪಿ, ಚಿಕ್ಕಮಗಳೂರಿನಲ್ಲಿ 5 ದಿನ ಹೈ ಅಲರ್ಟ್​​

February 7, 2024
in Featured, ಕ್ರೈಮ್, ಮಂಗಳೂರು
0
ಮತ್ತೆ ಆಕ್ಟಿವ್​ ಆದ ನಕ್ಸಲರು: ಉಡುಪಿ, ಚಿಕ್ಕಮಗಳೂರಿನಲ್ಲಿ 5 ದಿನ ಹೈ ಅಲರ್ಟ್​​
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಡುಪಿ/ಚಿಕ್ಕಮಗಳೂರು: ಮಲೆನಾಡು ಮತ್ತು ಕರಾವಳಿಯಲ್ಲಿ ಭಾಗದಲ್ಲಿ ನಕ್ಸಲರ ಚುಟುವಟಿಕೆ ಮತ್ತೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ನಕ್ಸಲ್ ನಿಗ್ರಹ ಪಡೆ ಕೂಡ ಚುರುಕುಗೊಂಡಿದ್ದು, ತೀವ್ರ ಕಟ್ಟೆಚ್ಚರ ವಹಿಸುವಂತೆ ಸರ್ಕಾರ ಸೂಚನೆ ನೀಡಿದೆ. ನಕ್ಸಲರು ಕೇರಳದಿಂದ ಉಡುಪಿ ಜಿಲ್ಲೆಯ ಬೈಂದೂರುಗೆ ಆಗಮಿಸಿರುವ ಅನುಮಾನ ವ್ಯಕ್ತವಾಗಿದೆ.

Advertisement
Advertisement
Advertisement

ಉಡುಪಿಯ ಹೆಬ್ರಿ ಮೂಲದ ವಿಕ್ರಮ್ ಗೌಡ ನೇತೃತ್ವದ ನಕ್ಸಲರ ತಂಡ ಬೈಂದೂರು ತಾಲೂಕಿನ ಕೊಲ್ಲೂರು, ಮುದೂರು, ಜಡ್ಕಲ್‌, ಬೆಳ್ಕಲ್‌ ಗ್ರಾಮ ಸುತ್ತಮುತ್ತ ಓಡಾಡಿರುವ ಶಂಕೆ ಮೂಡಿದೆ. ವಿಕ್ರಮ್ ಗೌಡ ಸುಮಾರು 20 ವರ್ಷಗಳ ಹಿಂದೆ ನಕ್ಸಲೈಟ್ ಆಗಿದ್ದನು. ಕೇರಳದಲ್ಲಿ ಈತ ತನ್ನ ಚಟುವಟಿಕೆಗಳನ್ನು ನಡೆಸುತ್ತಿದ್ದನು. ಬಿ.ಜಿ ಕೃಷ್ಣಮೂರ್ತಿ ಬಳಿಕ ಕರ್ನಾಟಕದ ನಕ್ಸಲ್ ನಾಯಕತ್ವವನ್ನು ವಿಕ್ರಂ ಗೌಡ ವಹಿಸಿಕೊಂಡಿದ್ದಾನೆ. ಈತನ ತಂಡದ ಮೂವರು ಮೂವರು ಸಶಸ್ತ್ರಧಾರಿಯಾಗಿ ಬೈಂದೂರಿಗೆ ಆಗಮಿಸಿರುವ ಮಾಹಿತಿ ಲಭ್ಯವಾಗಿದೆ. ಈ ಮೂವರು ಗ್ರಾಮದ ಮನೆಗಳಿಗೂ ತೆರಳಿ ಹೋಗಿರುವುದಾಗಿ ಮಾಹಿತಿ ಸಿಕ್ಕಿದೆ. ನಕ್ಸಲರ ಓಡಾಟ ಮಾಹಿತಿ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದು, ವರ್ಷಗಳ ನಂತರ ಮತ್ತೆ ಬೈಂದೂರಿನಲ್ಲಿ ಕೂಂಬಿಂಗ್ ಸಾಧ್ಯತೆ ಇದೆ.

ನಕ್ಸಲ್ ಹುತಾತ್ಮ ದಿನ ಆಚರಿಸಲು ತಯಾರಿ

2005ರ ಫೆಬ್ರವರಿ 5 ರಂದು ಕಳಸ ತಾಲೂಕಿನ ಮೆಣಸಿನ ಹಾಡ್ಯದಲ್ಲಿ ರಾತ್ರಿ ಪೊಲೀಸರ ಎನ್ಕೌಂಟರ್​​ನಲ್ಲಿ ಸಾಕೇತ್ ಎಂಬ ನಕ್ಸಲ್​​ ಸಾವಿಗೀಡಾಗಿದ್ದನು. ಸಾಕೇತ್ ರಾಜನ್ ಸಾವಿಗೆ ರೆಡ್ ಸಲ್ಯೂಟ್ ದಿನ ಆಚರಿಸಲು ನಕ್ಸಲರು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ಸಾಕೇತ್ ನೆನಪಿಗಾಗಿ ನಕ್ಸಲರು ಪ್ರತಿ ವರ್ಷ ನಕ್ಸಲ್ ಹುತಾತ್ಮ ದಿನಾಚರಣೆ ಆಚರಿಸುತ್ತಾರೆ.

Advertisement

ನಕ್ಸಲರ ದಾಳಿ

ನವೆಂಬರ್ 17, 2003: ಉಡುಪಿ ಜಿಲ್ಲೆಯಲ್ಲಿ ನಕ್ಸಲೀಯರಾದ ಹಾಜಿಮಾ ಮತ್ತು ಪಾರ್ವತಿ ಪೊಲೀಸರ ಗುಂಡಿಗೆ ಬಲಿಯಾದರು.

Advertisement

ಫೆಬ್ರವರಿ 6, 2005: ಚಿಕ್ಕಮಗಳೂರಿನಲ್ಲಿ ರಾಜ್ಯ ನಕ್ಸಲ್ ನಿಗ್ರಹ ದಳದಿಂದ ನಕ್ಸಲ್ ನಾಯಕ ಸಾಕೇತ್ ರಾಜನ್ ಹತ್ಯೆ ಮಾಡಲಾಯಿತು.

ಮೇ 17, 2005: ಪೊಲೀಸ್ ಮಾಹಿತಿದಾರ ಎಂಬ ಕಾರಣಕ್ಕೆ ಆದಿವಾಸಿ ನಾಯಕ ಶೇಷಯ್ಯನನ್ನು ನಕ್ಸಲರು ಕೊಂದರು.

ಫೆಬ್ರವರಿ 10, 2005: ತುಮಕೂರಿನ ವೆಂಕಟಮ್ಮನಹಳ್ಳಿಯಲ್ಲಿ ನಕ್ಸಲರು 6 ಪೊಲೀಸರು ಮತ್ತು ಒಬ್ಬ ನಾಗರಿಕನನ್ನು ಕೊಂದರು. ಈ ದಾಳಿಯೇ ನಕ್ಸಲ್ ವಿರೋಧಿ ಪಡೆ ರಚನೆಗೆ ಕಾರಣವಾಗುತ್ತದೆ.

ನವೆಂಬರ್ 19, 2008: ಹೊರನಾಡು ಬಳಿ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಮೃತಪಟ್ಟರು. ಈ ಕಾರ್ಯಾಚರಣೆಯಲ್ಲಿ ಓರ್ವ ಎಎನ್‌ಎಫ್ ಅಧಿಕಾರಿ ಕಮಾಂಡೊ ಹುತಾತ್ಮರಾದರು.

Previous Post

‘ಪುತ್ತಿಲರಿಗೆ ಪಕ್ಷದ ಹುದ್ದೆ, ಜವಾಬ್ದಾರಿ ಜಿಲ್ಲೆ, ರಾಜ್ಯದ ಪ್ರಮುಖರ ನಿರ್ಧಾರಕ್ಕೆ ಬಿಟ್ಟ ವಿಚಾರ’ – ಸಾಜ ರಾಧಾಕೃಷ್ಣ ಆಳ್ವ

Next Post

ವಿಟ್ಲ : ಪ್ರೀತಿ ಮಾಡಿ ಕೈಕೊಟ್ಟ ಪ್ರಿಯಕರ : ಮನೆ ಮುಂದೆ ಧರಣಿ ಕುಳಿತ ಯುವತಿ!!!

OtherNews

(ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!
Featured

August 5, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು..!

August 5, 2026
ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ ..!!
ಕ್ರೈಮ್

ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ ..!!

August 5, 2026
‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
25 ವರ್ಷಗಳ ಯಶಸ್ವಿ ಪಯಣ: ವೈದಿಕ ಜ್ಯೋತಿಷ್ಯ ಮತ್ತು ವಾಸ್ತು ಕ್ಷೇತ್ರದಲ್ಲಿ ವಿಶ್ವಾಸದ ಹೆಸರಾಗಿರುವ ಶ್ರೀ ಗಣೇಶಾ ಆಸ್ಟ್ರೋ..!
ಮಂಗಳೂರು

August 4, 2026
“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!
Featured

“ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!

August 4, 2026

Leave a Reply Cancel reply

Your email address will not be published. Required fields are marked *

Recent News

(ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

(ಆ.07): ಪುತ್ತೂರಿನಲ್ಲಿ ತಿರಂಗ ಯಾತ್ರೆ : ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧ್ಯಕ್ಷ ಕುಂಪಲ..!!

August 5, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಕಾಲೇಜಿನಲ್ಲಿ 290 ಗ್ರಾಂ ಗಾಂಜಾ ಪತ್ತೆ: ಪ್ರಕರಣ ದಾಖಲು..!

August 5, 2026
ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ ..!!

ಸ್ನೇಹಿತನ ಬರ್ತ್‌ಡೇ ಮುಗಿಸಿ ಬರುತ್ತಿದ್ದಾಗ ಥಾರ್ ಪಲ್ಟಿ : ಇಬ್ಬರು ದುರ್ಮರಣ, ಮೂವರು ಗಂಭೀರ ..!!

August 5, 2026
‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page