Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

    ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

February 8, 2024
in ಪುತ್ತೂರು, ಶಿಕ್ಷಣ
0
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ನಮ್ಮ ಬದುಕು ಅರ್ಥಪೂರ್ಣವಾಗಿರುವಂತೆ ಮತ್ತು ಚೈತನ್ಯಭರಿತವಾಗಿರುವಂತೆ ಮಾಡಿಕೊಳ್ಳಬೇಕಾದರೆ ಉತ್ತಮ ಅಭ್ಯಾಸಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಬೆಳೆಸಿಕೊಳ್ಳಬೇಕು. ಅವುಗಳ ಜೊತೆಗೆ ಆರೋಗ್ಯಕರ ಹವ್ಯಾಸಗಳನ್ನೂ ಬೆಳೆಸಿಕೊಂಡರೆ ಜೀವನ ಸಮೃದ್ಧವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್.ಪಿ ಹೇಳಿದರು.

Advertisement
Advertisement
Advertisement

Advertisement

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಸ್ನಾತಕೋತ್ತರ ಎಂಬಿಎ ಮತ್ತು ಎಂಸಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಾಂಪ್ರದಾಯಿಕವಾಗಿ ದೀಪ ಪ್ರಜ್ವಲನೆಯನ್ನು ಮಾಡಿ ಮಾತನಾಡಿದರು.

ವಿದ್ಯಾರ್ಥಿ ದೆಸೆಯಿಂದಲೇ ಪ್ರತಿಯೊಬ್ಬರೂ ಜೀವನ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು. ಶಿಕ್ಷಣ ಕೇವಲ ವೃತ್ತಿಗೆ ಅಥವಾ ಹಣಗಳಿಕೆಯ ರಹದಾರಿಯಾಗಬಾರದು. ಎಲ್ಲರೂ ತಾನು ಸಮಾಜದಿಂದ ಗಳಿಸಿದ ಕೆಲವಂಶವನ್ನಾದರೂ ಸಮಾಜಕ್ಕೆ ನೀಡಿ ರಾಷ್ಟ್ರಪ್ರೇಮವನ್ನು ಮೆರೆಯಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಮಾತನಾಡಿ ವಿದ್ಯಾರ್ಥಿಗಳ ಜ್ಞಾನದಾಹವನ್ನು ತಣಿಸುವುದಕ್ಕೆ ಬೇಕಾದ ಎಲ್ಲ ಸೌಲಭ್ಯಗಳೂ ಕಾಲೇಜಿನಲ್ಲಿ ಲಭ್ಯವಿವೆ ಅದನ್ನು ಸಂಪೂರ್ಣವಾಗಿ ಬಳಸಿಕೊಂಡು ಉನ್ನತಿಯನ್ನು ಸಾಧಿಸುವುದು ವಿದ್ಯಾರ್ಥಿಗಳ ಕರ್ತವ್ಯ ಎಂದರು. ಕಾಲೇಜಿನಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಗಳ ಭಾಗವಾಗಿ ಉತ್ತಮ ವಿದ್ಯಾರ್ಥಿಗಳಾಗಿ ಎಂದು ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಮಾತನಾಡಿ, ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯ ಪಠ್ಯ ಕ್ರಮಗಳನ್ನು ಕಲಿಯುವುದರ ಜೊತೆಯಲ್ಲಿ ಪ್ರಸಕ್ತ ಸನ್ನಿವೇಶಕ್ಕೆ ತಕ್ಕುದಾದ ಪೂರಕ ವಿಷಯಗಳನ್ನು, ಕೌಶಲ್ಯಗಳನ್ನು ಕಲಿಯುವುದು ಅವಶ್ಯಕ ಎಂದರು.

ವೃತ್ತಿ ಜೀವನದಲ್ಲಿ ಅಂಕಗಳ ಜೊತೆ ತಿಳುವಳಿಕೆಯೂ ಅಗತ್ಯವಾಗುತ್ತದೆ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉದ್ಯಮ ಸಂಸ್ಥೆಗಳು ಬಯಸುವ ರೀತಿಯಲ್ಲಿ ಹೆಚ್ಚಿನ ಅನುಭವಗಳನ್ನು ಪಡೆದುಕೊಳ್ಳಬೇಕು ಎಂದರು. ಆತ್ಮವಿಶ್ವಾಸ ಮತ್ತು ಸೃಜನಶೀಲತೆಯು ನಮ್ಮನ್ನು ಯಶಸ್ಸಿನೆಡೆ ಕೊಂಡೊಯ್ಯುತ್ತದೆ ಎಂದರು.

ಕಾಲೇಜಿನ ಅಡ್ಮಿಶನ್ ಹಾಗೂ ಪ್ಲೇಸ್‌ಮೆಂಟ್ ವಿಭಾಗ ಮುಖ್ಯಸ್ಥೆ ಪ್ರೊ.ವಂದನಾ ಶಂಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನಲ್ಲಿ ನಡೆಯುವ ತಾಂತ್ರಿಕ ಉತ್ಸವದ ಅಂಗವಾಗಿ ಎಂಸಿಎ ವಿಭಾಗದ ವಿದ್ಯಾರ್ಥಿಗಳು ನಿರ್ಮಿಸಿದ ನೂತನ ಜಾಲತಾಣ ಆಂತರ್ಯ ವನ್ನು ಈ ಸಂದರ್ಭದಲ್ಲಿ ಅನಾವರಣಗೊಳಿಸಲಾಯಿತು.

ಎಂಸಿಎ ವಿಭಾಗದ ನಿರ್ದೇಶಕಿ ಡಾ.ವಂದನಾ.ಬಿ.ಎಸ್ ಸ್ವಾಗತಿಸಿ ಎಂಬಿಎ ವಿಭಾಗದ ನಿರ್ದೆಶಕ ಡಾ.ರಾಬಿನ್ ಮನೋಹರ್ ಶಿಂಧೆ ವಂದಿಸಿದರು. ನಿರೀಕ್ಷಾ ಶೆಟ್ಟಿ ಹಾಗೂ ವೇಣುಗೋಪಾಲ್ ಕಾರ್ಯಕ್ರಮ ನಿರ್ವಹಿಸಿದರು.

Previous Post

ವಿಟ್ಲ : ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಗೆ ನುಗ್ಗಿದ ಖದೀಮರು : ಹಣ-ಒಡವೆ ಕಳವು..!

Next Post

ಲೋಕಸಭಾ ಚುನಾವಣೆಗೂ ಮುನ್ನ ದೆಹಲಿಯಲ್ಲಿ ಬಿಜೆಪಿ ರಣಘೋಷ : (ಫೆ.17,18 ) ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆ

OtherNews

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!
Featured

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!
ಪುತ್ತೂರು

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!
ಪುತ್ತೂರು

ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

June 18, 2026
ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!
Featured

ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

June 18, 2026
ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!
Featured

ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!

June 18, 2026
ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕ ಸಂಘ ರಚನೆ..!!
ಶಿಕ್ಷಣ

ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕ ಸಂಘ ರಚನೆ..!!

June 17, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ..!!

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ..!!

June 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page