Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

    ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

    ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

    ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಉಪೇಂದ್ರ-ಪ್ರೇಮ ಬಗ್ಗೆ ಹಬ್ಬಿದ್ದ ವದಂತಿಯಿಂದ ಹುಟ್ಟಿತ್ತು ‘ಕರಿಮಣಿ ಮಾಲೀಕ..’ ಹಾಡು..! ಹಳೆಯ ಘಟನೆ ತೆರೆದಿಟ್ಟ ಗುರುಕಿರಣ್

February 9, 2024
in ರಾಜ್ಯ, ಸಿನಿಮಾ
0
ಉಪೇಂದ್ರ-ಪ್ರೇಮ ಬಗ್ಗೆ ಹಬ್ಬಿದ್ದ ವದಂತಿಯಿಂದ ಹುಟ್ಟಿತ್ತು ‘ಕರಿಮಣಿ ಮಾಲೀಕ..’ ಹಾಡು..! ಹಳೆಯ ಘಟನೆ ತೆರೆದಿಟ್ಟ ಗುರುಕಿರಣ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

‘ಏನಿಲ್ಲ ಏನಿಲ್ಲ..’ ಹಾಡು ಸಖತ್ ವೈರಲ್ ಆಗಿದೆ. ಇನ್​ಸ್ಟಾಗ್ರಾಮ್ ಓಪನ್ ಮಾಡಿದರೆ ರೀಲ್ಸ್​​ಗಳಲ್ಲಿ ಈ ಹಾಡು ರಾರಾಜಿಸುತ್ತಿದೆ. ಈ ಹಾಡಿಗೆ ಬೇರೆ ಬೇರೆ ವರ್ಷನ್​ಗಳನ್ನು ಸೃಷ್ಟಿ ಮಾಡಲಾಗುತ್ತಿದೆ. ಇದು ‘ಉಪೇಂದ್ರ’ ಸಿನಿಮಾದ ಹಾಡು. ಈ ಚಿತ್ರ ರಿಲೀಸ್ ಆಗಿ 25 ವರ್ಷ ಪೂರ್ಣಗೊಳ್ಳುತ್ತಾ ಬಂದಿದೆ. ಆದಾಗ್ಯೂ ಸಿನಿಮಾದ ಹಾಡಿನ ಬಗ್ಗೆ ಇರೋ ಕ್ರೇಜ್ ಕಡಿಮೆ ಆಗಿಲ್ಲ. ಈ ಹಾಡನ್ನು ಬರೆದಿದ್ದು ಏಕೆ..!? ಮೊದಲು ಇದ್ದ ಸಾಹಿತ್ಯ ಏನು ಎಂಬ ಬಗ್ಗೆ ಗುರುಕಿರಣ್ ಅವರು ಸಂದರ್ಶನವೊಂದರಲ್ಲಿ ಮಾಹಿತಿ ಹಂಚಿಕೊಂಡಿದ್ದರು.

Advertisement
Advertisement

‘ಉಪೇಂದ್ರ’ ಸಿನಿಮಾ ರಿಲೀಸ್ ಆಗಿದ್ದು, 1999ರ ಅಕ್ಟೋಬರ್ 22ರಂದು. ಉಪೇಂದ್ರ ಅವರು ಈ ಚಿತ್ರದಲ್ಲಿ ನಟಿಸುವುದರ ಜೊತೆಗೆ ನಿರ್ದೇಶನ ಮಾಡಿದ್ದರು. ಈ ಚಿತ್ರ ಅಂದಿನ ಕಾಲದಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಸಿನಿಮಾಗೆ ಎಆರ್​ ರೆಹಮಾನ್ ಅವರನ್ನು ಕರೆತರಬೇಕು ಎಂಬ ಆಲೋಚನೆ ಉಪೇಂದ್ರ ಅವರಿಗೆ ಇತ್ತು. ಅನು ಮಲ್ಲಿಕ್ ಅವರ ಬಳಿಯೂ ಹೋಗಿ ಕೇಳಲಾಯಿತು. ಯಾರೂ ಸಿಗದಿದ್ದಾಗ ‘ಉಪೇಂದ್ರ’ ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದು ಸಂಗೀತ ನಿರ್ದೇಶಕ ಗುರುಕಿರಣ್.

Advertisement

‘ಸೂರತ್ಕಲ್​ಗೆ ತೆರಳಿದ್ದೆವು. ಅಲ್ಲಿ ಉಳಿದುಕೊಂಡು ಈ ಚಿತ್ರದ ಸಾಂಗ್​ಗಳನ್ನು​ ಕಂಪೋಸ್ ಮಾಡಿದ್ದೆವು. ಎಂಟಿವಿ ಹಾಡನ್ನು ಮೊದಲು ರೆಕಾರ್ಡ್ ಮಾಡಿದೆವು. ಉಪೇಂದ್ರ ಹಾಗೂ ಪ್ರೇಮಾ ಮಧ್ಯೆ ಏನೋ ನಡೆಯುತ್ತಿದೆ ಎನ್ನುವ ವದಂತಿ ಹಬ್ಬಿತ್ತು. ಈ ಕಾರಣಕ್ಕೆ ‘ಏನಿಲ್ಲ ಏನೇನೂ ಇಲ್ಲ’ ಎಂದು ಉಪೇಂದ್ರ ಸಾಲುಗಳನ್ನು ನೀಡಿದರು. ಇಬ್ಬರೂ ಒಟ್ಟಿಗೆ ಆ್ಯಕ್ಟ್ ಮಾಡಿದ್ದರಿಂದ ಈ ಸಾಲುಗಳನ್ನು ಅವರು ಬರೆದರು’ ಎಂದಿದ್ದರು ಗುರುಕಿರಣ್. ನಂತರ ಈ ಹಾಡಿನ ಸಾಹಿತ್ಯವನ್ನು ‘ಏನಿಲ್ಲ ಏನಿಲ್ಲ..’ ಎಂದು ಬದಲಾಯಿಸಲಾಯಿತು.

Advertisement

‘ಏನಿಲ್ಲ.. ಎಂದು ಹೇಳುತ್ತಿದ್ದಂತೆ ಅರ್ಧ ಗಂಟೆಗೆ ಸಂಪೂರ್ಣ ಟ್ಯೂನ್ ರೆಡಿ ಆಯಿತು. ಇದೆಲ್ಲ ರೆಡಿ ಆಗಿದ್ದು ಮಧ್ಯರಾತ್ರಿಯಲ್ಲಿ. ನಾವು ರಾತ್ರಿ ಕುಳಿತು ಟ್ಯೂನ್ ಕಂಪೋಸ್ ಮಾಡುತ್ತಿದ್ದೆವು. ಟ್ಯೂನ್ ರೆಡಿ ಆದ ಖುಷಿಗೆ ಹೋಗಿ ಟೀ ಕುಡಿದು ಬಂದೆವು’ ಎಂದು ಗುರುಕಿರಣ್ ಅವರು ಹಳೆಯ ಘಟನೆ ತೆರೆದಿಟ್ಟಿದ್ದರು.

Previous Post

ಪುತ್ತೂರು : ವನಿತಾ ಡ್ರೈವಿಂಗ್ ಸ್ಕೂಲ್ ನ ವನಿತಾ ರವರಿಗೆ ಮಾತೃ ವಿಯೋಗ..!

Next Post

ಉಪ್ಪಿನಂಗಡಿ : ಬಸ್ಸಿನಲ್ಲಿ ಆಯತಪ್ಪಿ ಬಿದ್ದಿದ್ದ ಮಹಿಳೆ ಸಾವು..!

OtherNews

ಖ್ಯಾತ ನಟ ಅನಂತ್‌ ನಾಗ್‌ಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ..!
ಸಿನಿಮಾ

September 16, 2026
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!
ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಭೇಟಿ: ‘ಟಾಕ್ಸಿಕ್’ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ..!!

August 25, 2026
‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!
ಕ್ರೈಮ್

‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ..!!

August 5, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ :ತೆರೆಮೇಲೆ ಬರಲು ಸಿದ್ದರಾದ ಶರತ್ ಆಳ್ವ ,ನಿಹಾಲ್ ರೈ

August 1, 2026
ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ..!!

June 21, 2026
ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

September 23, 2026
ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

September 23, 2026
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ : ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂ ಗೆ 3.5 ಕೋಟಿ; ಶಾಸಕ ಅಶೋಕ್ ರೈ..!

September 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page