ಬೆಳ್ತಂಗಡಿ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ & ಮಹಿಳಾ) ಹಾಗೂ ಸೇವಾ ನಿರತ & ಬ್ಯಾಕ್ ಲಾಗ್-1137 ಹುದ್ದೆಗಳಿಗೆ ಲಿಖಿತ ಪರೀಕ್ಷೆ ಫೆ.25 ರಂದು ಬೆಳಿಗ್ಗೆ 11 ರಿಂದ 12.30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ 6 ಕಾಲೇಜುಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರಗಳ ಹಾಗೂ ಇನ್ನಿತರ ವಿವರ ಈ ಕೆಳಗಿನಂತಿದೆ..: