ಪುತ್ತೂರು : ಟ್ರಾನ್ಸ್ಫಾರ್ಮರ್ ಬಳಿ ಬೆಂಕಿ ಅವಘಡ ಸಂಭವಿಸಿದ ಘಟನೆ ಸೂತ್ರಬೆಟ್ಟು ಬಳಿ ನಡೆದಿದೆ.

ಸೂತ್ರಬೆಟ್ಟು ಬಳಿ ರಸ್ತೆ ಬದಿಯ ಟ್ರಾನ್ಸ್ಫಾರ್ಮರ್ ನ ಹತ್ತಿರ ಬೆಂಕಿ ಅವಘಡ ಸಂಭವಿಸಿದ್ದು, ಹುಲ್ಲುಗಾವಲು ಬೆಂಕಿಗಾಹುತಿಯಾಗಿದೆ.
ತಕ್ಷಣ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದರು.