Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

    ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

    ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

    ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

    SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

    SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

    ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

    ಉಪ್ಪಿನಂಗಡಿ: ಕಾಣೆಯಾದ ವ್ಯಕ್ತಿಗಾಗಿ ನದಿಯಲ್ಲಿ ಮುಂದುವರಿದ ಶೋಧ..!

    ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

    ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ: ಸೇತುವೆ ಮೇಲೆ ಬೈಕ್‌ ಪತ್ತೆ..!

    (ಡಿ.12,13)ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!

    (ಡಿ.12,13)ರಂದು ಪುತ್ತೂರಿನಲ್ಲಿ ಗಿರಿಜಾ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಶಾಸಕರಿಗಾಗಿ ನಿರ್ಮಿಸಲಾದ ಕ್ಲಬ್ ಉದ್ಘಾಟನೆ : ​’ಇಲ್ಲಿ‌ ಸ್ವಲ್ಪ ಎಣ್ಣೆ ಹಾಕಬಹುದು’- ಬಸವರಾಜ ಹೊರಟ್ಟಿ

February 13, 2024
in ಬೆಂಗಳೂರು, ರಾಜಕೀಯ, ರಾಜ್ಯ
0
ಶಾಸಕರಿಗಾಗಿ ನಿರ್ಮಿಸಲಾದ ಕ್ಲಬ್ ಉದ್ಘಾಟನೆ : ​’ಇಲ್ಲಿ‌ ಸ್ವಲ್ಪ ಎಣ್ಣೆ ಹಾಕಬಹುದು’-  ಬಸವರಾಜ ಹೊರಟ್ಟಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಬಾಲಬ್ರೂಹಿ ಗೆಸ್ಟ್ ಹೌಸ್​ನಲ್ಲಿ ಶಾಸಕರಿಗಾಗಿ ನಿರ್ಮಿಸಿದ ಕ್ಲಬ್ ವಿಧಾನಮಂಡಲ ಸಂಸ್ಥೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

Advertisement
Advertisement

ಬಳಿಕ ಮಾತನಾಡಿದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಯಾರ ಯಾರ ಕಾಲಕ್ಕೆ ಆಗಬೇಕು ಅನ್ನೋದು ಬರೆದುಕೊಟ್ಟಿರುತ್ತಾರೆ. 2022ರ ಮಾಡಬೇಕಿತ್ತು, ಕಾಲ ಕೂಡಿ ಬಂದಾಗ ಸಿದ್ದರಾಮಯ್ಯ ಮುಖ್ಯಮಂತ್ರಿ ಆದಾಗ ಉದ್ಘಾಟನೆ ಆಗಿದೆ. ನಾವು ಬೆಂಗಳೂರು ಕ್ಲಬ್​ಗೆ ಚಪ್ಪಲಿ ಹಾಕಿಕೊಂಡು ಹೋದಾಗ ಬಿಡಲಿಲ್ಲ. ಪೊಲೀಸರ ಜೊತೆ ಜಗಳ ಮಾಡಿ ಹೋಗಿದ್ದೆವು. ಸಂಸದರು, ಶಾಸಕರು, ಮಾಜಿ‌ ಶಾಸಕರು, ಸಚಿವರು ಎಲ್ಲರೂ ಬಳಸಿಕೊಳ್ಳಬಹುದು. ಇಲ್ಲಿ‌ ಸ್ವಲ್ಪ ಎಣ್ಣೆ ಹಾಕಬಹುದು ತೊಂದರೆ ಇಲ್ಲ ಎಂದು ಹಾಸ್ಯ ಚಟಾಕೆ ಹಾರಿಸಿದರು.

Advertisement
Advertisement

ಕ್ಲಬ್ ಉದ್ಘಾಟಿಸಿದ ನಂತರ ಮಾತನಾಡಿದ ಸಿದ್ದರಾಮಯ್ಯ, ಇವತ್ತು ಕರ್ನಾಟಕ ವಿಧಾನಮಂಡಲ ಸಂಸ್ಥೆಯನ್ನ ಬಾಲಬ್ರೂಹಿನಲ್ಲಿ ಉದ್ಘಾಟನೆ ಮಾಡಿದ್ದೇವೆ. ಕಾನ್​ಸ್ಟಿಟ್ಯೂನ್ ಕ್ಲಬ್ ರೀತಿಯಲ್ಲಿ ರಾಜ್ಯದಲ್ಲೂ ಒಂದು ಸಂಸ್ಥೆ ಇರಬೇಕು ಎಂಬುದು ಸಚಿವರು, ಶಾಸಕರು, ಮಾಜಿ‌ ಶಾಸಕರು, ಸ್ಪೀಕರ್​ಗಳ 20 ವರ್ಷಕ್ಕಿಂತ ಹೆಚ್ಚಿನ ಬೇಡಿಕೆಯಾಗಿತ್ತು. ಬಾಲಬ್ರೂಹಿನಲ್ಲಿ ಮಾಡೋಣ ಅಂತ ಅಂದುಕೊಂಡಿದ್ದೆವು ಎಂದರು.

Advertisement

ದೆಹಲಿಯ ಕಾನ್​ಸ್ಟಿಟ್ಯೂಷನ್ ಕ್ಲಬ್​ನಂತೆ ಇಲ್ಲಿನ ಶಾಸಕರಿಗೆ ಕ್ಲಬ್ ಮಾಡಲಾಗಿದೆ. ಇದು ವಿಧಾನಸೌಧ ಮತ್ತು ಶಾಸಕರ ಭವನಕ್ಕೆ ಬಹಳ ಹತ್ತಿರ ಇದೆ. ಕೂತು ಚರ್ಚೆ ಮಾಡಲು ಜಾಗ ಇರಲಿಲ್ಲ. ಸಮಯ ಕಳೆಯಲೂ ಜಾಗ ಇರಲಿಲ್ಲ. ಸಮಯ ಕಳೆಯಲು ಅಂದರೆ ಬೇರೆ ಅರ್ಥ ಕಲ್ಪಿಸಿಕೊಳ್ಳೋದು ಬೇಡ. ಒಳಾಂಗಣ ಕ್ರೀಡೆಗೆ ಅನುಕೂಲ ಆಗಲಿದೆ. ಕರ್ನಾಟಕ ವಿಧಾನ ಮಂಡಲ ಸಂಸ್ಥೆ ಸಭೆ ಕರೆದು ಕ್ಲಬ್ ಮಾಡುವುದಾಗಿ ಚರ್ಚಿಸಿದ್ದರು. ಸರ್ಕಾರ ವಶದಲ್ಲಿದ್ದ ಕಾನ್​ಸ್ಟಿಟ್ಯೂಷನ್ ಕ್ಲಬ್ ವಿಧಾನಮಂಡಲಕ್ಕೆ ಕೊಡಲಾಯಿತು. ನಾನು ಮುಖ್ಯಮಂತ್ರಿ ಆಗಿರುವವರೆಗೂ ಇಲ್ಲಿಗೆ ಗೌರವಧ್ಯಕ್ಷನಾಗಿದ್ದೇನೆ. ಎಲ್ಲ ಸದ್ಯದರಿಗೂ ಅಡುಗೆ ರುಚಿಕರವಾಗಿ ಮಾಡಬೇಕು ಅಂತ ಸಲಹೆ ನೀಡಿದರು.

ಹಳೇ ಘಟನೆಯನ್ನು ನೆನಪಿಸಿಕೊಂಡ ಸಿದ್ದರಾಮಯ್ಯ

ನಾನು ಯಾವ್ದೋ ಕ್ಲಬ್​ಗೆ ಪಂಚೆ ತೊಟ್ಟು ಹೋಗಿದ್ದೆ. ಆ ಕ್ಲಬ್ ಹೆಸರು ಮರೆತು ಹೋಗಿದೆ. ಆ ಕ್ಲಬ್​ಗೂ ಡ್ರೆಸ್ ಕೋಡ್ ಮಾಡಿದ್ದರು. ನಾವು ನಾಲ್ಕು ಜನರು ಸೇರಿ ಕ್ಲಬ್​ಗೆ ಹೋಗಿದ್ದೆವು. ಗಾಂಧೀಜಿ ಅರಬಟ್ಟೆಯಲ್ಲಿದ್ದರು, ಅವರಿಗೆ ರೌಂಡ್ ಟೇಬಲ್​ನಲ್ಲಿ ಕೂರಲು ಅವಕಾಶ ಇತ್ತು. ಆದರೆ ನಮ್ಮನ್ನ ಒಳಗೆ ಹೋಗಲು ಬಿಟ್ಟಿರಲಿಲ್ಲ. ಹೀಗಾಗಿ ಅಂದೇ ನಮಗೂ ಒಂದು ಕ್ಲಬ್ ಬೇಕು ಅಂತ ತೀರ್ಮಾನ ಮಾಡಿದ್ದೆ. ಇವತ್ತು ಪಂಚೆ ತೊಟ್ಟುಕೊಂಡೇ ಕಾರ್ಯಕ್ರಮ ಉದ್ಘಾಟಿಸಿದ್ದೇನೆ ಎಂದು ಸಿದ್ದರಾಮಯ್ಯ ಅವರು ಹಳೆಯ ಘಟನೆಯನ್ನು ನೆನಪಿಸಿಕೊಂಡರು.

ಇದನ್ನ ವಿಧಾನಮಂಡಲ ಸಂಸ್ಥೆಯನ್ನ ಸಂತೋಷದಿಂದ ಉದ್ಘಾಟನೆ ಮಾಡಿದ್ದೇನೆ. ಇದು ಪಾರಂಪರಿಕ ಕಟ್ಟಡ, ಸಣ್ಣಪುಟ್ಟ ಬದಲಾವಣೆ ಮಾಡಿದ್ದೇವೆ. ಇಂದಿನಿಂದ ಪ್ರಾರಂಭ ಆಗಲಿದೆ, ಎಲ್ಲ ಶಾಸಕರು, ಮಾಜಿ ಶಾಸಕರು ಸದ್ಬಳಕೆ ಮಾಡಿಕೊಳ್ಳಬೇಕು. ನಾನೂ ಆಗಾಗ ಈ ಕ್ಲಬ್​ಗೆ ಬರುತ್ತೇನೆ. ಇದು ಹೆಚ್ಚು ಮಾತನಾಡುವ ಸಮಯ ಅಲ್ಲ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸ್ಪೀಕರ್ ಯುಟಿ ಖಾದರ್, ಶಾಸಕರ ಆಶಯದಂತೆ ಈ ಕಟ್ಟಡದಲ್ಲಿ ವಿಧಾನ ಮಂಡಲ ಸಂಸ್ಥೆ ಉದ್ಘಾಟನಾ ಆಗಿದೆ. ಈ ಬಾಲಬ್ರೂಹಿ ಕಟ್ಟಡ ಪಾರಂಪರಿಕವಾದ ಕಟ್ಟಡವಾಗಿದ್ದು, ಅದನ್ನ ಹಾಗೇ ಉಳಿಸಿಕೊಂಡು ಸುರ್ಜಿತವಾಗಿ ನಿರ್ಮಿಸಿದ್ದೇವೆ. ಈ ಜಾಗದಲ್ಲಿ ಶಾಸಕರು ಮತ್ತು ಅವರ ಕುಟುಂಬ ಸದಸ್ಯರು ಕೆಲಸಮಯ ಇಲ್ಲಿ ಕಳೆಯಲು ಅವಕಾಶ ಮಾಡಿಕೊಡುತ್ತೇವೆ. ಲೈಬ್ರರಿ, ಕ್ರೀಡಾ ಚುಟುವಟಿಕೆಗಳು ಸೇರಿದಂತೆ ಮೂಲಭೂತ ಸೌಕರ್ಯಗಳನ್ನ ಇಲ್ಲಿ ಕಲ್ಪಿಸುತ್ತೇವೆ ಎಂದರು. ‌‌

ಪತ್ರಕರ್ತರಿಗೆ ಪ್ರೆಸ್ ಕ್ಲಬ್ ಇದೆ, ಐಎಎಸ್​ನವರಿಗೆ ಅವರಿಗೆ ಬೇಕಾದ ಕ್ಲಬ್ ಇದೆ, ಸರ್ಕಾರಿ ನೌಕರರಿಗೂ ಕ್ಲಬ್ ಇದೆ. ಆದರೆ ಶಾಸಕರುಗಳಿಗೆ ಯಾವುದೇ ಸ್ಥಳಗಳು ಇರಲಿಲ್ಲ. ಅದಕ್ಕಾಗಿ ಈ ಕಟ್ಟವನ್ನ ಪಾರಂಪರಿಕ ಕಟ್ಟಡವನ್ನ ಹಾಗೇ ಉಳಿಸಿಕೊಂಡು ನವೀಕರಣ ಮಾಡಲಾಗುತ್ತದೆ ಎಂದರು.

Previous Post

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು..!

Next Post

ಅಪ್ರಾಪ್ತ ವಯಸ್ಕರಿಂದ ವಾಹನ ಚಾಲನೆ : ಪೋಷಕರಿಗೆ 1.5 ಲಕ್ಷ ರೂ. ದಂಡ

OtherNews

ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!
Featured

ಮಂಗಳೂರು – ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ವಿಸ್ತರಣೆ : ಪುತ್ತೂರು ಮಾರ್ಗವಾಗಿ ಸಂಚಾರ .!

September 30, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!
ಕ್ರೈಮ್

ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

September 23, 2026
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಗಿ ಪದ್ಮರಾಜ್ ಪೂಜಾರಿ ನೇಮಕ..!!

September 10, 2026
ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!
ಕ್ರೈಮ್

ಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌..!!

September 3, 2026
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!
ಬೆಂಗಳೂರು

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

August 26, 2026

Leave a Reply Cancel reply

Your email address will not be published. Required fields are marked *

Recent News

ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ..!!

October 4, 2026
ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

ಯೋಧನ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ :ನಾಲ್ವರು ದುರ್ಮರಣ..!

October 4, 2026
ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

ಮಂತ್ರಾಲಯಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ: ಶಿಶಿಲದ ದೀಪೇಶ್ ಮೃತ್ಯು..!

October 4, 2026
SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

SKPA ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಾರ್ಷಿಕ ಮಹಾಸಭೆ..!

October 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.