Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ರೀಲ್ಸ್​ ಮಾಡಿ 50 ಸಾವಿರ ರೂ. ಗೆಲ್ಲಿ : ಕರ್ನಾಟಕ ಸರ್ಕಾರದಿಂದ ವಿಶೇಷ ಅವಕಾಶ..!

February 14, 2024
in ರಾಜಕೀಯ, ರಾಜ್ಯ
0
ರೀಲ್ಸ್​ ಮಾಡಿ 50 ಸಾವಿರ ರೂ. ಗೆಲ್ಲಿ : ಕರ್ನಾಟಕ ಸರ್ಕಾರದಿಂದ ವಿಶೇಷ ಅವಕಾಶ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಎಂಬ ಗಾದೆಯಂತೆ, ಪ್ರಸ್ತುತ ಪ್ರಪಂಚದಲ್ಲಿ ಮೊಬೈಲ್​ಗೊಂದು ಕಾಲ ರೀಲ್ಸ್​ಗೊಂದು ಕಾಲ ಎಂಬ ಮಾತು ಹೊಂದಾಣಿಕೆಯಾಗುತ್ತಿದೆ. ಕೆಲವರು ರೀಲ್ಸ್​ ಅನ್ನು ಒಳ್ಳೆಯ ರೀತಿಗೆ ಬಳಸಿಕೊಂಡರೆ, ಇನ್ನು ಹಲವರು ಕೆಟ್ಟದ್ದಾಗಿ ಬಳಸಿಕೊಳ್ಳುತ್ತಿದ್ದಾರೆ. ಮಾತ್ರವಲ್ಲದೆ, ರೀಲ್ಸ್​ ಮೂಲಕ ಅದೆಷ್ಟೋ ಜನರು ಲಕ್ಷಾಂತರ ರೂಪಾಯಿ ಹಣ ಗಳಿಸುವವರು ಇದ್ದಾರೆ. ಆದರೆ ಇದೀಗ ಕರ್ನಾಟಕ ಸರ್ಕಾರ ಕೂಡ ರೀಲ್ಸ್​ ಮಾಡಿ ಬಹುಮಾನ ಗೆಲ್ಲುವ ಅವಕಾಶವನ್ನು ತೆರೆಡದಿಟ್ಟಿದೆ.

Advertisement
Advertisement
Advertisement

ಹೌದು. ಸಂವಿಧಾನ ಜಾಗೃತಿ ಜಾಥಾದ ಅಂಗವಾಗಿ ರೀಲ್ಸ್​ ಮಾಡಿ ನಗದು ಗೆಲ್ಲುವ ಅವಕಾಶವನ್ನು ತೆರೆದಿಟ್ಟಿದೆ. ಪ್ರಥಮ ಬಹುಮಾನವಾಗಿ 50 ಸಾವಿರ ರೂಪಾಯಿ, ದ್ವಿತೀಯ ಬಹುಮಾನವಾಗಿ 25 ಸಾವಿರ ರೂಪಾಯಿ, ತೃತೀಯ ಬಹುಮಾನವಾಗಿ 15 ಸಾವಿರ ರೂಪಾಯಿ ಗೆಲ್ಲುವ ಅವಕಾಶ ನೀಡಿದೆ.

ರೀಲ್ಸ್​ ಮಾಡಲು ವಿಷಯಗಳನ್ನು ನೀಡಿದೆ. ಮೂಲಭೂತ ಕರ್ತವ್ಯಗಳು, ಸಂವಿಧಾನದ ಮಹತ್ವ, ಮೂಲಭೂತ ಹಕ್ಕುಗಳು, ಪೀಠೀಕೆಯ ವೈಶಿಷ್ಟ್ಯ ಅಥವಾ ಸಂವಿಧಾನಕ್ಕೆ ಸಂಬಂಧಿಸಿದ ಯಾವುದಾದರೂ ಅಂಶಗಳ ಮೇಲೆ ರೀಲ್ಸ್​ ಮಾಡಿದರೆ ಮಾತ್ರ ಬಹುಮಾನ ಗೆಲ್ಲಬಹುದಾಗಿದೆ.

Advertisement

ರೀಲ್ಸ್​ ಮಾಡಿದ ಬಳಿಕ ಕ್ಯೂ ಆರ್​ ಕೋಡ್​ ಸ್ಕ್ಯಾನ್​ ಮಾಡಿ ಅಥವಾ bcac2024@gmail.comಗೆ ಮೇಲ್​ ಮಾಡಿ ನೋಂದಾಯಿಸಿಕೊಳ್ಳಬೇಕಿದೆ. ಇದಕ್ಕಾಗಿ ಫೆಬ್ರವರಿ 20ರ ಸಂಜೆ 5 ಗಂಟೆಗಳವರೆಗೆ ಸಮಯ ನೀಡಿದೆ.

ಸಂವಿಧಾನದ ಜಾಗೃತಿ ಜಾಥಾದ ಅಂಗವಾಗಿ pic.twitter.com/QkdJ1g4Knm

— Dr H.C.Mahadevappa (@CMahadevappa) February 12, 2024

Previous Post

(ಫೆ.15-29) ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ‘ಕರಿಮಣಿ ಉತ್ಸವ’ : ಕರಾವಳಿ ಶೈಲಿಯ ಮತ್ತು ಹೊಸ ಟ್ರೆಂಡಿ ಡಿಸೈನ್ ಗಳು

Next Post

ಪುತ್ತೂರು : ಕರುಣಾಕರ ರೈ ಬಾಲ್ಯೊಟ್ಟುಗುತ್ತು ನಿಧನ..!

OtherNews

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ..!!
ರಾಜ್ಯ

June 14, 2026
Kottiyoor | 1.70 ಲಕ್ಷ ಜನ ಏಕಕಾಲಕ್ಕೆ ಬಂದಿದ್ದರಿಂದ ಅವ್ಯವಸ್ಥೆ ಆಗಿದೆ ;ಮಾಹಿತಿ ಕೊರತೆ |ಭಕ್ತರೇ ತಾಳ್ಮೆ ಕಳೆದುಕೊಂಡ್ರು –  ಕಣ್ಣೂರು ಡಿಐಜಿ ಸ್ಪಷ್ಟನೆ..!!
Featured

June 8, 2026
ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!
ರಾಜಕೀಯ

June 7, 2026
ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!
Featured

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

June 6, 2026
ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ :  ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

June 5, 2026

Leave a Reply Cancel reply

Your email address will not be published. Required fields are marked *

Recent News

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page