Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ತುಳುನಾಡ ಜಾತ್ರೆ, ರಥೋತ್ಸವ : ಪುತ್ತೂರಿನಿಂದ ಹೊರೆಕಾಣಿಕೆ : ಕಾರ್ಯಾಲಯ ಉದ್ಘಾಟನೆ

February 14, 2024
in ಧಾರ್ಮಿಕ, ಪುತ್ತೂರು, ಬಂಟ್ವಾಳ
0
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ತುಳುನಾಡ ಜಾತ್ರೆ, ರಥೋತ್ಸವ : ಪುತ್ತೂರಿನಿಂದ ಹೊರೆಕಾಣಿಕೆ : ಕಾರ್ಯಾಲಯ ಉದ್ಘಾಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‌ನಲ್ಲಿ ಫೆ.18 ಮತ್ತು 19ರಂದು ನಡೆಯುವ ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಫೆ.16ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಹೊರಡುವ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಪೂರ್ವಭಾವಿಯಾಗಿ ಫೆ.14 ರಂದು ದೇವಳದ ವಠಾರದಲ್ಲಿ ಕಾರ್ಯಾಲಯ ಉದ್ಘಾಟಿಸಲಾಯಿತು.

Advertisement
Advertisement
Advertisement

Advertisement
Advertisement

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ದೀಪ ಪ್ರಜ್ವಲನೆ ಮಾಡಿದರು.

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ ಸೀತಾರಾಮ ರೈ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿರ್ದೇಶಕ ಶಶಿಕುಮಾ‌ರ್ ರೈ ಬಾಲ್ಯೊಟ್ಟು, ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ, ಹೊಟೇಲ್ ಹರಿಪ್ರಸಾದ್‌ ಮಾಲಕ ಹರಿನಾರಾಯಣ ಹೊಳ್ಳ, ಹೊರೆಕಾಣಿಕೆ ಸಮಿತಿ ಪುತ್ತೂರು ತಾಲೂಕು ಅಧ್ಯಕ್ಷ ಸೀತಾರಾಮ ರೈ ಕೆದಂಬಾಡಿಗುತ್ತು, ಹೊರೆಕಾಣಿಕೆ ಸಮಿತಿ ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಜಗದೀಶ್‌ ಶೆಟ್ಟಿ ನೆಲ್ಲಿಕಟ್ಟೆ, ಹೊರೆಕಾಣಿಕೆ ಸಮಿತಿ ಕಾರ್ಯಾಧ್ಯಕ್ಷ ಕೃಷ್ಣ ಎಂ. ಅಳಿಕೆ, ಪ್ರಧಾನ ಕಾರ್ಯದರ್ಶಿ ನವೀನ್ ಕುಲಾಲ್, ಹೊರೆಕಾಣಿಕೆ ಕೇಂದ್ರ ಸಮಿತಿ ದೇವಿಪ್ರಸಾದ್, ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಯಶವಂತ ವಿಟ್ಲ, ಕೋಶಾಧಿಕಾರಿ ಅಶೋಕ್ ರೈ ಅರ್ಪಿಣಿಗುತ್ತು, ಉಪಾಧ್ಯಕ್ಷರಾಗಿರುವ ಒಡಿಯೂರು ಗುರುದೇವಾ ಸೇವಾ ಬಳಗದ ಅಧ್ಯಕ್ಷ ಸುಧೀ‌ರ್ ನೋಂಡ, ಹೊರೆಕಾಣಿಕೆ ಸಮಿತಿ ಸಂಘಟನಾ ಕಾರ್ಯದರ್ಶಿ ಹರಿಣಾಕ್ಷಿ ಜೆ ಶೆಟ್ಟಿ, ಕವನ್ ನಾಯ್ಕ್, ಸ್ನೇಹ ಸಂಗಮ ಆಟೋ ರಿಕ್ಷಾದ ಚಾಲಕರು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

Advertisement
Previous Post

ಪುತ್ತೂರು : ಕರುಣಾಕರ ರೈ ಬಾಲ್ಯೊಟ್ಟುಗುತ್ತು ನಿಧನ..!

Next Post

ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರುಗಳನ್ನು ನಿಯೋಜಿಸಿ ಆರೋಗ್ಯ ಸಚಿವರ ಆದೇಶ : ‘ಖಾಯಂ ವೈದ್ಯರನ್ನು ನೇಮಕಾತಿ ಮಾಡುವಲ್ಲಿ ಶ್ರಮಿಸುತ್ತೇನೆ’ – ಶಾಸಕ ಅಶೋಕ್ ರೈ

OtherNews

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!
Featured

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!
ಕ್ರೈಮ್

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!
Featured

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!
Featured

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!
ಧಾರ್ಮಿಕ

Leave a Reply Cancel reply

Your email address will not be published. Required fields are marked *

Recent News

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026
ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page