Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

    ಅಮೈ: ಲಾರಿ ಬೆಂಕಿಗಾಹುತಿ..!!

    ಅಮೈ: ಲಾರಿ ಬೆಂಕಿಗಾಹುತಿ..!!

    ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

    ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

    ಅಲಂಕಾರು: ಬೈಕ್ ಗೆ ಡಿಕ್ಕಿ ಹೊಡೆದ ಥಾರ್: ಬೈಕ್ ಸವಾರ ಮೃತ್ಯು:ಚಾಲಕ ಪರಾರಿ..!

    ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳು ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಕಾಂಗ್ರೆಸ್ ಸಮಾವೇಶಕ್ಕೆ ಭರ್ಜರಿ ಸಿದ್ಧತೆ : ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ 15 ಸಾವಿರ ಮಂದಿ ಭಾಗಿ..!

February 16, 2024
in ಮಂಗಳೂರು, ರಾಜಕೀಯ
0
ಕಾಂಗ್ರೆಸ್ ಸಮಾವೇಶಕ್ಕೆ ಭರ್ಜರಿ ಸಿದ್ಧತೆ : ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ 15 ಸಾವಿರ ಮಂದಿ ಭಾಗಿ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ನಗರದ ಹೊರವಲಯ ಅಡ್ಯಾರ್ ನಲ್ಲಿ ನಾಳೆ ನಡೆಯಲಿರುವ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶಕ್ಕೆ ಭರ್ಜರಿ ಸಿದ್ಧತೆ ನಡೆದಿದೆ.

Advertisement
Advertisement

ಈ ಸಮಾವೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮುಲ್ಕಿ ಅವರ ನೇತೃತ್ವದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ 15 ಸಾವಿರ ಜನರು ಆಗಮಿಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

Advertisement
Advertisement

ಸಮಾವೇಶಕ್ಕೆ ತೆರಳಲು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಜನರಿಗೆ 150 ಬಸ್ ಮತ್ತು ನೂರಾರು ಕಾರುಗಳ ವ್ಯವಸ್ಥೆ ಮಾಡಲಾಗಿದೆ. ನೂರಾರು ದ್ವಿಚಕ್ರ ವಾಹನಗಳಲ್ಲೂ ಕಾರ್ಯಕರ್ತರು ಆಗಮಿಸಲಿದ್ದು, ನಾಳೆ ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ಕೆಪಿಟಿ ಬಳಿಯಿಂದ ಸಮಾವೇಶ ನಡೆಯಲಿರುವ ಅಡ್ಯಾರ್ ವರೆಗೆ ಬಸ್, ಕಾರು, ದ್ವಿಚಕ್ರ ವಾಹನಗಳ ರ್‍ಯಾಲಿ ನಡೆಯಲಿದೆ. ಕಾರ್ಯಕರ್ತರ ರ್ಯಾಲಿಯಲ್ಲಿ ಇನಾಯತ್ ಅಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

Advertisement

ಇನಾಯತ್ ಅಲಿ ಅವರು ಈ ಸಮಾವೇಶದ ಪ್ರಚಾರ ಸಮಿತಿಯ ಸಂಚಾಲಕರಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ,ಕೆ ಶಿವಕುಮಾರ್ ಸೂಚನೆಯಂತೆ ಕಳೆದ ಕೆಲ ದಿನಗಳಿಂದ ಮಂಗಳೂರಿನಲ್ಲೇ ಬೀಡುಬಿಟ್ಟು ಸಮಾವೇಶದ ಯಶಸ್ವಿಗಾಗಿ ದುಡಿಯುತ್ತಿದ್ದಾರೆ. ಅಡ್ಯಾರ್ ನಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶ ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನವಾಗಿದ್ದು, ಅದಕ್ಕಾಗಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ 10 ಸಾವಿರ ಜನರನ್ನು ಸೇರಿಸುವಂತೆ ಸೂಚನೆ ನೀಡಲಾಗಿದೆ.

ಈ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಬಹುತೇಕ ಸಚಿವರು, ಶಾಸಕರು ಸೇರಿದಂತೆ ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರು ಭಾಗವಹಿಸಲಿದ್ದಾರೆ. 50 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಯಿದೆ. ನಾಳೆ ಮಧ್ಯಾಹ್ನ 2 ಗಂಟೆಗೆ ಸಮಾವೇಶಕ್ಕೆ ಚಾಲನೆ ಸಿಗಲಿದೆ.

Previous Post

ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್.ಸಿ ನಾರಾಯಣ್ ರೆಂಜ ಆಯ್ಕೆ

Next Post

ಗ್ರಾಮೀಣ ಪತ್ರಕರ್ತರ ಕನಸು ನನಸು : ಬಜೆಟ್‍ನಲ್ಲಿ ಉಚಿತ ಬಸ್ ಪಾಸ್ ಘೋಷಣೆ

OtherNews

ಮಂಗಳೂರು: ಕಾರು ಶೋರೂಂ ನಲ್ಲಿ ಕಾಣಿಸಿಕೊಂಡ ಬೆಂಕಿ..!!
ಕ್ರೈಮ್

September 26, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!
ಮಂಗಳೂರು

September 24, 2026
ಚಾರ್ ಧಾಮ್ ಯಾತ್ರೆ ತೆರಳಿದ್ದ ಕುಂಪಲದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

September 23, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ, ಆಪ್ತ ಕಾರ್ಯದರ್ಶಿ ಡೆನ್ಜಿಲ್ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ..!

September 21, 2026
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್‌ ಸವಾರನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ..!

September 17, 2026

Leave a Reply Cancel reply

Your email address will not be published. Required fields are marked *

Recent News

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

ಪೋಕ್ಸೋ ಪ್ರಕರಣದ ಆರೋಪಿ ಅದ್ದು ಪಡೀಲ್‌ಗೆ ನಿರೀಕ್ಷಣಾ ಜಾಮೀನು..!

September 27, 2026
ಅಮೈ: ಲಾರಿ ಬೆಂಕಿಗಾಹುತಿ..!!

ಅಮೈ: ಲಾರಿ ಬೆಂಕಿಗಾಹುತಿ..!!

September 26, 2026
ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ : ಕೈಯಿಂದ ತಯಾರಿಸಿದ ವೈವಿಧ್ಯಮಯ ಶಾರ್ಟ್ ಕರಿಮಣಿ ವಿನ್ಯಾಸಗಳಿಗೆ ವಿಶೇಷ ಮನ್ನಣೆ..!

September 26, 2026
ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

ಪುತ್ತೂರುದ ಪಿಲಿಗೊಬ್ಬು ಸೀಸನ್-4: ಚಪ್ಪರ ಮುಹೂರ್ತ..!

September 26, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page