Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!

    ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!

    (ಜು.8)ವಿದ್ಯುತ್ ನಿಲುಗಡೆ

    ಪುತ್ತೂರು: ಕೆಲವೆಡೆ ನಾಳೆ(ಮೇ.21) ವಿದ್ಯುತ್ ನಿಲುಗಡೆ..!!

    ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!

    ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!

    ಪುತ್ತೂರು: ವಿವಾಹ ವಿಚ್ಚೇದನ ನೀಡುವಂತೆ ಒತ್ತಾಯಿಸಿ ಕಿರುಕುಳ : ದೂರು ದಾಖಲು..!!

    ಪುತ್ತೂರು: ವಿವಾಹ ವಿಚ್ಚೇದನ ನೀಡುವಂತೆ ಒತ್ತಾಯಿಸಿ ಕಿರುಕುಳ : ದೂರು ದಾಖಲು..!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಪುತ್ತೂರು: ರೌಡಿ ಶೀಟರ್ ವಿರುದ್ಧ ಶಾಂತಿಭಂಗ ಪ್ರಕರಣ ದಾಖಲು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಕೌಟುಂಬಿಕ ಕಲಹ ಹಿನ್ನೆಲೆ ಕತ್ತಿ ದಾಳಿ: ಉಪ್ಪಿನಂಗಡಿಯಲ್ಲಿ ಪರಸ್ಪರ ದೂರು ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು ಜೆರೋಸಾ ಶಾಲೆ ಪ್ರಕರಣ : ಐಎಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ

February 18, 2024
in ಮಂಗಳೂರು, ರಾಜಕೀಯ, ರಾಜ್ಯ
0
ಮಂಗಳೂರು ಜೆರೋಸಾ ಶಾಲೆ ಪ್ರಕರಣ : ಐಎಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಹಿಂದೂ ದೇವರಿಗೆ ಅವಮಾನ ಮಾಡಿದ್ದಾರೆ ಎಂದು ಕೇಳಿ ಬಂದ ಗಂಭೀರ ಆರೋಪ ಸಂಬಂಧ ಸಮಗ್ರ ತನಿಖೆಗೆ ಐಎಎಸ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ.

Advertisement
Advertisement

ಈ ಬಗ್ಗೆ ಆರೋಗ್ಯ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಜೆರೋಸಾ ಶಾಲೆ ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ಆರೋಪ ಸಂಬಂಧ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

Advertisement

ಐಎಎಸ್ ಅಧಿಕಾರಿ ಡಾ.ಎಸ್. ಆಕಾಶ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದರು.

ದೂರು ಆಧರಿಸಿ ಎಫ್​ಐಆರ್​ ದಾಖಲಿಸಲಾಗಿದೆ. ಶೀಘ್ರದಲ್ಲೇ ಸತ್ಯಾಂಶ ತಿಳಿಯುತ್ತದೆ. ತುರ್ತಾಗಿ ತನಿಖೆ ಮಾಡಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ನಮ್ಮ ಅಭಿಪ್ರಾಯ, ಅವರ ಅಭಿಪ್ರಾಯ ಏನೇ ಇರಲಿ, ಕಾನೂನು ಮತ್ತು ಸಂವಿಧಾನ ಮುಖ್ಯ. ಶಾಸಕರು ಮತ್ತು ಇತರರ ನಡವಳಿಕೆಯಿಂದ ನಮಗೆ ಬಹಳಷ್ಟು ನೋವಾಗಿದೆ. ಧಾರ್ಮಿಕವಾಗಿ ಸಮಾಜವನ್ನು ಇಬ್ಬಾಗ ಮಾಡಲು ಹೋಗಿದ್ದಾರೆ ಎಂದರು.

ನಾಳೆ ರಾಜ್ಯ ಸರ್ಕಾರದ ‘ಆಶಾಕಿರಣ’ ಕಾರ್ಯಕ್ರಮಕ್ಕೆ ಚಾಲನೆ

ನಾಳೆ ರಾಜ್ಯ ಸರ್ಕಾರದ ‘ಆಶಾಕಿರಣ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಹಾವೇರಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

‘ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ’ ಧ್ಯೇಯ ವಾಕ್ಯ ಹೊಂದಿರುವ ಯೋಜನೆ ಇದಾಗಿದೆ. ಮಗುವಿನಿಂದ ಹಿಡಿದು ಎಲ್ಲಾ ವಯೋಮಾನದವರಿಗೆ ಕಣ್ಣಿನ ತಪಾಸಣೆ ನಡೆಸಲಾಗುತ್ತದೆ ಎಂದರು.

ದೃಷ್ಟಿದೋಷ ಇರುವವರಿಗೆ ಉಚಿತ ಕನ್ನಡಕ ವಿತರಣೆ ಮಾಡುತ್ತೇವೆ. ಅವಶ್ಯಕತೆ ಇರುವವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡುತ್ತೇವೆ. ಮೊದಲ ಹಂತದಲ್ಲಿ ಚಿಕ್ಕಬಳ್ಳಾಪುರ, ಕಲಬುರಗಿ, ಚಾಮರಾಜನಗರ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಈ ಯೋಜನೆ ಜಾರಿ ಮಾಡುತ್ತಿದ್ದೇವೆ. ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಆಶಾಕಿರಣ ಅಭಿಯಾನ ಆರಂಭವಾಗುತ್ತದೆ. ಮುಂದೆ ರಾಜ್ಯದ ಉಳಿದ ಜಿಲ್ಲೆಗಳಲ್ಲೂ ಈ ಯೋಜನೆ ವಿಸ್ತರಣೆ ಆಗಲಿದೆ ಎಂದರು.

Previous Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ಶ್ರೀರಾಮ ಗೆಳೆಯರ ಬಳಗದ ವತಿಯಿಂದ ಸಹಾಯಧನ ಹಸ್ತಾಂತರ

Next Post

ಸಂಚರಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ: “ಸಾವಿನಿಂದ ತಪ್ಪಿಸಿಕೊಂಡಿದ್ದೇವೆ” ಎಂದ ರಶ್ಮಿಕಾ

OtherNews

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ..!
ಮಂಗಳೂರು

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ..!

May 20, 2026
ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ : ಬೆಲೆ ಏರಿಕೆ, ಆಡಳಿತ ವೈಫಲ್ಯ ಆರೋಪ , ಬಟ್ಟಲು ಬಡಿದು ಆಕ್ರೋಶ..!!!
Featured

ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ : ಬೆಲೆ ಏರಿಕೆ, ಆಡಳಿತ ವೈಫಲ್ಯ ಆರೋಪ , ಬಟ್ಟಲು ಬಡಿದು ಆಕ್ರೋಶ..!!!

May 19, 2026
ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು..!!
Featured

ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು..!!

May 17, 2026
ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲಘಾತ: ಗೋಪುರಕ್ಕೆ ಹಾನಿ..!!
ಬೆಳ್ತಂಗಡಿ

ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲಘಾತ: ಗೋಪುರಕ್ಕೆ ಹಾನಿ..!!

May 16, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!

May 16, 2026
ಸಿಸಿ ಕ್ಯಾಮೆರಾ ಕಣ್ಗಾವಲಿಗೆ ಸಿಕ್ಕ ತಾತ್ಕಾಲಿಕ ಅಂಗಡಿ: ತಕ್ಷಣ ತೆರವು ಕಾರ್ಯಾಚರಣೆ..!
ಕ್ರೈಮ್

ಸಿಸಿ ಕ್ಯಾಮೆರಾ ಕಣ್ಗಾವಲಿಗೆ ಸಿಕ್ಕ ತಾತ್ಕಾಲಿಕ ಅಂಗಡಿ: ತಕ್ಷಣ ತೆರವು ಕಾರ್ಯಾಚರಣೆ..!

May 16, 2026

Leave a Reply Cancel reply

Your email address will not be published. Required fields are marked *

Recent News

ಹುಡುಗಿ ಕೈಕೊಟ್ಟಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಪಾಗಲ್‌ ಪ್ರೇಮಿ..!

ಹುಡುಗಿ ಕೈಕೊಟ್ಟಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿದ ಪಾಗಲ್‌ ಪ್ರೇಮಿ..!

May 20, 2026
ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!

ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ :ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಸ್ಥಾನ..!!

May 20, 2026
(ಜು.8)ವಿದ್ಯುತ್ ನಿಲುಗಡೆ

ಪುತ್ತೂರು: ಕೆಲವೆಡೆ ನಾಳೆ(ಮೇ.21) ವಿದ್ಯುತ್ ನಿಲುಗಡೆ..!!

May 20, 2026
ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!

ಪುತ್ತೂರು: ಎಮ್‌ಡಿಎಮ್ಎ ಅಕ್ರಮ ಸಾಗಾಟ : ಆರೋಪಿ ವಶಕ್ಕೆ..!!

May 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.