Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಕೈಕೊಟ್ಟ ರೀಲ್ಸ್ ಸುಂದರಿ : ಯುವಕನಿಗೆ ಬ್ಯಾಂಕ್​ ಉದ್ಯೋಗಿಯಿಂದ ಲವ್-ಮ್ಯಾರೇಜ್-ದೋಖಾ : 20 ಲಕ್ಷ ವಂಚನೆ ದೂರು ದಾಖಲು

February 19, 2024
in ರಾಜ್ಯ, ರಾಷ್ಟ್ರೀಯ
0
ಕೈಕೊಟ್ಟ ರೀಲ್ಸ್ ಸುಂದರಿ : ಯುವಕನಿಗೆ ಬ್ಯಾಂಕ್​ ಉದ್ಯೋಗಿಯಿಂದ ಲವ್-ಮ್ಯಾರೇಜ್-ದೋಖಾ : 20 ಲಕ್ಷ ವಂಚನೆ ದೂರು ದಾಖಲು
Share on WhatsAppShare on FacebookShare on Twitter
Advertisement
Advertisement
Advertisement

ಕಳೆದ ಆರು ತಿಂಗಳ ಹಿಂದೆ ಪರಸ್ಪರ ಪ್ರೀತಿಸಿ ಆ ಇಬ್ಬರೂ ಮದುವೆಯಾಗಿದ್ದರು. ಅವಳ ಸೌಂದರ್ಯಕ್ಕೆ ಶಿವಮೊಗ್ಗದ ಯುವಕ ಕ್ಲೀನ್ ಬೋಲ್ಡ್ ಆಗಿದ್ದ. ಇಂತಹ ಪ್ರೀತಿಯ ಸಮ್ಮುಖದಲ್ಲಿ ಇಬ್ಬರೂ ಪ್ರೀ ವೆಡ್ಡಿಂಗ್ ಶೂಟ್ ಮಾಡಿಕೊಂಡು, ಬಳಿಕ ಎಲ್ಲರ ಸಮ್ಮುಖದಲ್ಲಿ ಮ್ಯಾರೇಜ್ ಆಗಿದ್ದರು.

Advertisement
Advertisement
Advertisement
Advertisement
Advertisement
Advertisement

ಇಬ್ಬರದ್ದು ಬೇರೆ ಬೇರೆ ಜಾತಿ. ಅದನ್ನು ಮೀರಿ ಪ್ರೀತಿ ಇಬ್ಬರನ್ನು ಒಂದು ಮಾಡಿತ್ತು… ಆದ್ರೆ ಮದುವೆಯಾದ ಬಳಿಕ ಯುವತಿಯು ತನ್ನ ಪ್ರಿಯತಮನಿಗೆ ಕೈಕೊಟ್ಟು ಹೋಗಿದ್ದಾಳೆ…ರೀಲ್ಸ್ ಸುಂದರಿಯ ದೋಖಾ ಕುರಿತು ಒಂದು ವರದಿ ಇಲ್ಲಿದೆ..

Advertisement
Advertisement

ಅವಳು ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಉದ್ಯೋಗಿ. ಹೊಸನಗರ ತಾಲೂಕಿನ ನಗರ ಸಮೀಪದ ಹೆಂಡೆಗದ್ದೆ ಗ್ರಾಮದ ನಿವಾಸಿ. ಶಿವಮೊಗ್ಗದಲ್ಲಿ ಉದ್ಯೋಗ ಮಾಡುವ ಸಂದರ್ಭದಲ್ಲಿ ಶಿವಮೊಗ್ಗ ನಗರದ ಸಂಕೇತ್ ಯುವಕನ ಜೊತೆ ಪರಿಚಯವಾಗಿದೆ. ಸನ್ನಿಧಿಯ ಮೊದಲ ನೋಟದಲ್ಲಿ ಈತ ಕ್ಲೀನ್ ಬೋಲ್ಡ್ ಆಗಿದ್ದ. ಯುವತಿ ಅಂದ ಚೆಂದ ನೋಡಿದ ಬಳಿಕ ಅವಳನ್ನು ಗಾಢವಾಗಿ ಪ್ರೀತಿಸಿದ್ದಾನೆ. ಯುವತಿಯು ಸಹ ಯುವಕನ ಪ್ರೀತಿಗೆ ಗ್ರೀನ್ ಸಿಗ್ನಲ್ ತೋರಿಸಿದ್ದಾಳೆ.

ಹೀಗೆ ಲವ್ ಆದ ಬಳಿಕ ಇಬ್ಬರೂ ಮದುವೆ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಅದಕ್ಕೂ ಮೊದಲು ಕಾಂತಾರ ಚಿತ್ರದ ಹಾಡಿಗೆ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿಕೊಂಡಿದ್ದರು. ಇಬ್ಬರೂ ಪ್ರಣಯ ಪಕ್ಷಿಗಳಂತೆ ಸುತ್ತಾಡಿದ್ದಾರೆ. ತಮ್ಮ ಪ್ರೀತಿಯನ್ನು ಮುಂದುವರಿಯಲು ಬಿಟ್ಟು ಇಬ್ಬರೂ ಪರಸ್ಪರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಂತಹ ಸುಂದರ ಯುವತಿಯು ತನ್ನ ಮಡದಿಯಾಗಿ ಸಿಕ್ಕಲು ತಾನೇನು ಪುಣ್ಯ ಮಾಡಿದ್ದೆನೋ ಅಂತಾ ಯುವಕ ಫುಲ್ ಖುಷ್ ಆಗಿದ್ದ. ಆಕಾಶಕ್ಕೆ ಮೂರೇ ಹೆಜ್ಜೆ ಎನ್ನುವಷ್ಟು ಯುವಕನಲ್ಲಿ ಸಂತಸ ತುಂಬಿತುಳುಕಿದೆ. ಆದ್ರೆ ಇವರ ಪ್ರೀತಿಯ ಮದುವೆ ಆಯುಷ್ಯ ತುಂಬಾ ಕಡಿಮೆ ಎನ್ನುವುದು ಯುವಕನಿಗೆ ಆ ತಕ್ಷಣಕ್ಕೆ ಗೊತ್ತಾಗಲೇ ಇಲ್ಲ.

ಇಬ್ಬರೂ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಆದ್ರೆ ಮದುವೆಯಾದ ಬಳಿಕ ಯುವತಿಯು ತನ್ನ ಅಸಲಿ ವರಸೆ ತೋರಿಸಿದ್ದಾಳೆ. ಯುವಕನ ಬಳಿಯಿದ್ದ ಹಣ ನೋಡಿ ಯುವತಿಯು ಲವ್ ಮಾಡಿದ್ದಾಳಂತೆ. ಹಣಕ್ಕಾಗಿ ಮದುವೆಯಾಗೋದು ಅವಳ ಖಯಾಲಿಯಂತೆ. ಮದುವೆಯಾದ ಬಳಿಕ ಯುವತಿಯು ಕೆಲ ತಿಂಗಳ ಸಂಸಾರ ಮಾಡಿ ಯುವಕನಿಗೆ ಬರೋಬರಿ 20 ಲಕ್ಷ ರೂಪಾಯಿ ಮೋಸ ಮಾಡಿದ್ದಾಳೆ.

ಹಣಕ್ಕಾಗಿ ಪ್ರೀತಿಸಿ ಮದುವೆಯಾಗುವುದಾಗಿ ನಾಟಕವಾಡಿ ಮೋಸ ಮಾಡಿದ್ದಾಳಂತೆ. ಈ ಯುವಕನೊಬ್ಬನೇ ಅಲ್ಲ ; ಇನ್ನೂ ಬೇರೆ ಬೇರೆ ಯುವಕರ ಜೊತೆಯೂ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಈಗ ಆರೋಪ ಮಾಡುತ್ತಿದ್ದಾನೆ. ಬೇರೆ ಯುವಕರ ಜೊತೆ ಸಂಬಂಧ ಇರುವ ಬಗ್ಗೆ ಅವಳ ಮೊಬೈಲ್ ಮೂಲಕ ಯುವಕನಿಗೆ ಮಾಹಿತಿ ಸಿಕ್ಕಿತ್ತಂತೆ. ಸನ್ನಿಧಿ ಮತ್ತು ಸಂಕೇತ್ ಇಬ್ಬರು ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ಮದುವೆಯಾಗಿದ್ದರು.

ಆರಂಭದ ಒಂದೆರಡು ತಿಂಗಳು ಸಂಸಾರ ಮಾಡಿ ಬಳಿಕ ಯುವತಿಯು ತನ್ನ ಅಸಲಿ ಆಟ ಶುರುವಿಟ್ಟುಕೊಂಡಿದ್ದಾಳೆ. ಯುವಕನ ಜೊತೆ ಕಿರಿಕ್ ಮಾಡಿ ಸುಂದರಿಯು ಕೈಕೊಟ್ಟಿದ್ದಾಳೆ. ಪದೇ ಪದೇ ಯುವಕನಿಗೆ ಹೀಯಾಳಿಸುತ್ತಿದ್ದಳಂತೆ. ಮದುವೆಯಾದ ಬಳಿಕ ಮತ್ತೊಬ್ಬ ಯುವಕನ ಜೊತೆ ಓಡಾಟ ಶುರುವಾಗಿತ್ತಂತೆ.

ಈ ಹಿಂದೆಯೂ ಕಡೂರು ಮೂಲದ ಯುವಕನ ಜೊತೆ ಸನ್ನಿಧಿ ಮದುವೆಯಾಗಿದ್ದಳಂತೆ. ಲವ್ ಮಾಡಿ ಹಣ ಕೀಳೋದು ಇವಳ ಖಯಾಲಿಯಂತೆ. ಯುವತಿಯು ಚಾಲಾಕತನದಿಂದ ಯುವಕನ ಖಾತೆಯಿಂದ ಆರು ಲಕ್ಷ ರೂಪಾಯಿ ಎಗರಿಸಿದ್ದಾಳೆ. ಹಾಗೂ ಒಂದಷ್ಟು ಒಡವೆಗಳನ್ನು ಯುವತಿಯ ತಾಯಿ ತೆಗೆದುಕೊಂಡು ಹೋಗಿದ್ದಾರಂತೆ. ಅದಾದಮೇಲೆ ತವರು ಮನೆ ಸೇರಿಕೊಂಡ ಯುವತಿ ವಾಪಸ್ ಬಂದಿಲ್ಲವಂತೆ. ಬರೋಬರಿ 20 ಲಕ್ಷಕ್ಕೂ ಅಧಿಕ ವಂಚನೆ ಮಾಡಿದ್ದಾರೆಂದು ಯುವಕನು ಯುವತಿ ಮತ್ತು ಆವಳ ತಂದೆ-ತಾಯಿ, ಅಣ್ಣನ ವಿರುದ್ಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದಾನೆ.

ಇನ್ನು ಈತ ದೂರು ಕೊಟ್ಟ ಬಳಿಕ ಯುವತಿಯು ಯುವಕನ ಮೇಲೆ ವರದಕ್ಷಿಣೆ ಕಿರುಕುಳ ದೂರು ನೀಡಿದ್ದಾಳೆ. ಸದ್ಯ ಎರಡೂ ಕಡೆಯಿಂದ ದೂರು ದಾಖಲಾಗಿದ್ದು, ಪೊಲೀಸರು ಯಾವ ಕ್ರಮಕ್ಕೆ ಮುಂದಾಗುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

Advertisement
Previous Post

ಕೆಲಸ ಸಿಗದ ಚಿಂತೆ : ನೇತ್ರಾವತಿಗೆ ಹಾರಿದ ಪುತ್ತೂರಿನ ಯುವಕ : ಸ್ಥಳೀಯ ಯುವಕರ ತಂಡದಿಂದ ರಕ್ಷಣೆ..!

Next Post

ಮಂಗಳೂರು : ಡಿವೈಎಫ್ ಐ ಸಮ್ಮೇಳನ : ಆರು ಅಡಿ ಎತ್ತರದ ಟಿಪ್ಪುಸುಲ್ತಾನ್ ಕಟೌಟ್ ತೆರವಿಗೆ ನೋಟೀಸ್

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page