ಪುತ್ತೂರು : ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ರೈಲ್ವೇ ಬ್ರಿಡ್ಜ್ ಸಮೀಪದ ಸೇಫ್ ಗಾರ್ಡ್ ರಸ್ತೆಗೆ ಅಡ್ಡಲಾಗಿ ಬಿದ್ದ ಘಟನೆ ಮಿತ್ತೂರು ಸಮೀಪ ನಡೆದಿದೆ.

ಮಿತ್ತೂರು ಸಮೀಪದ ರೈಲ್ವೇ ಬ್ರಿಡ್ಜ್ ಬಳಿಯ ಸೇಫ್ ಗಾರ್ಡ್ ಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೇಫ್ ಗಾರ್ಡ್ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಘಟನೆಯಿಂದಾಗಿ ಮಾಣಿ-ಮೈಸೂರು ಹೆದ್ದಾರಿ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.